ಸುದ್ದಿಗಳು

ಫೀಲ್ಡ್ ಮಾರ್ಷಲ್ ಮಾಣಿಕ್ ಶಾ

ನಮ್ಮ ಕಾಲದಲ್ಲಿ ಭಾರತೀಯರು ಕಂಡ ಒಬ್ಬ ಹೀರೋ ಆಗಿ  ನೆನಪಾಗುವ ಹೆಸರುಗಳಲ್ಲಿ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪ್ರಮುಖರು. ಅಂದಿನ ದಿನಗಳಲ್ಲಿ ಶಾಲೆಗೆ ಹೋಗುತ್ತಿದ್ದ ದಿನಗಳಲ್ಲಿ ನಮಗೆ ನಮ್ಮ ಭಾರತಕ್ಕೂ ನೆರೆಯ ರಾಷ್ಟ್ರಕ್ಕೂ ಯುದ್ಧ ನಡೆಯುತ್ತಿದೆ ಅಂದರೆ ಏನೋ ದಿಗಿಲು.ಅಸ್ಪಷ್ಟ ಕೌತುಕತೆ. ಅಂದಿನ ದಿನಗಳಲ್ಲಿ ಯುದ್ಧ ಎಂದರೆ ಏನೆಂದೂ ಕಲ್ಪನೆಯಿಲ್ಲದಿದ್ದ ನಮಗೆ ನಮ್ಮ ದೇಶದ ಸೈನ್ಯಕ್ಕೆ...

ಡಾ.ಗಂಜಿಹಾಳ,ಡಾ.ಹಂಡಿಗಿ ಗೆ ‘ಸಾರ್ವಭೌಮ ಪ್ರಶಸ್ತಿ’

ಹುಬ್ಬಳ್ಳಿ: ಕರ್ನಾಟಕ ಚಲನಚಿತ್ರ ಮತ್ತು ಕಿರುಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ ಹಾಗೂ ಚೇತನ ಫೌಂಡೇಷನ್ ಹುಬ್ಬಳ್ಳಿ ಇವರ ಸಹಯೋಗದೊಂದಿಗೆ   ಧಾರವಾಡದ ರಂಗಾಯಣದಲ್ಲಿ ಮೂರುದಿನಗಳ ಕಾಲ ನಡೆದ ಕರ್ನಾಟಕ ಚಲನಚಿತ್ರೋತ್ಸವದಲ್ಲಿ ಸಿನಿಮಾ ಪತ್ರಿಕೋದ್ಯಮ ಹಾಗೂ ಪ್ರಚಾರ ಸೇವೆಗಾಗಿ ಪುನಿತರಾಜ್‌ಕುಮಾರ ನೆನಪಿಗಾಗಿ ನೀಡುವ ‘ಸಾರ್ವಭೌಮ ಪ್ರಶಸ್ತಿ’ಯನ್ನು ಗದಗ ನಗರದ ಡಾ.ಪ್ರಭು ಗಂಜಿಹಾಳ, ಹುಬ್ಬಳ್ಳಿಯ ಡಾ.ವೀರೇಶ ಹಂಡಗಿ ಅವರಿಗೆ   ನೀಡಿ ಗೌರವಿಸಲಾಯಿತು.ಚಂದ್ರಶೇಖರ...

ಡಿವಿಜಿ ಕುರಿತ ಉಪನ್ಯಾಸ ದಿ.೬ ರಂದು

ಮೂಡಲಗಿ: ಸ್ಥಳೀಯ ಜ್ಞಾನ ದೀಪ್ತಿ ಪ್ರತಿಷ್ಠಾನ ಹಾಗೂ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ ಕಾರ್ಯಕ್ರಮದಲ್ಲಿ ದಿ. ೬ ಗುರುವಾರದಂದು ಕನ್ನಡ ಸಾಹಿತ್ಯದ ಅಶ್ವತ್ಥವೃಕ್ಷ - ಡಿವಿಜಿಯವರ ಬದುಕು-ಬರಹ ಕುರಿತ ಉಪನ್ಯಾಸ ನಡೆಯಲಿದೆ.ಮೂಡಲಗಿಯ ಶ್ರೀ ರಂಗ ಸಾಂಸ್ಕೃತಿಕ ಭವನದಲ್ಲಿ ಸಾಯಂಕಾಲ ೬.೩೦ ಕ್ಕೆ ಈ ಕಾರ್ಯಕ್ರಮ ನಡೆಯಲಿದ್ದು ಅಧ್ಯಕ್ಷತೆಯನ್ನು ನಾಗನೂ...

ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳ ನಿಧನ- ಸಂಸದ ಈರಣ್ಣ ಕಡಾಡಿ ಸಂತಾಪ

ಮೂಡಲಗಿ: ಕುಂದರನಾಡಿನ ಅಂಕಲಗಿ ಶ್ರೀ ಅಡವಿಸಿದ್ದೇಶ್ವರ ಮಠದ ಪರಮಪೂಜ್ಯ ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ದುಃಖವಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು.ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳು ಅನೇಕ ದಶಕಗಳಿಂದ ಮಠದ ಅಭಿವೃದ್ಧಿಗೆ ಶ್ರಮಿಸಿದ್ದು ಅವರ ಸೇವೆ...

ಮೂಡಲಗಿಯಲ್ಲಿ ಅಕ್ರಮ ಮದ್ಯ ಮಾರಾಟ ಬಲುಜೋರು; ಹೀಗಾದರೆ ಶಾಂತಿಯುತ ಚುನಾವಣೆ ಸಾಧ್ಯವೆ?

ಶಿಕ್ಷಣ ಕಲಿಯಬೇಕಾದ ಬಾಲಕನಿಂದ ಅಕ್ರಮ ಮದ್ಯ ಮಾರಾಟ ವರದಿ: ಮಲ್ಲು ಬೋಳನವರಮೂಡಲಗಿ: ತಾಲೂಕಿನ ಹಳ್ಳಿ, ಹಳ್ಳಿಗಳಲ್ಲಿ ಮಿನಿ ಬಾರಗಳು ತಲೆ ಎತ್ತಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯುತ್ತಿದ್ದು, ಮದ್ಯ ವ್ಯಸನಿಗಳು ಅಮಲಿನಲ್ಲಿಯೇ ನಿತ್ಯ ಕಾಲಕಳೆಯುವಂತಾಗಿದೆ. ಇದರಿಂದ ಮಕ್ಕಳು, ಮಹಿಳೆಯರು, ವೃದ್ಧ ತಂದೆ-ತಾಯoದಿರು ಅಕ್ರಮ ಮದ್ಯಮಾರಾಟಗಾರರಿಗೆ ನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ.ಅಧಿಕಾರಿಗಳ ಕಣ್ಣಿಗೆ ಮಣ್ಣೆರಚಿ ಗ್ರಾಮೀಣ ಪ್ರದೇಶದಲ್ಲಿ ನಾಯಿ...

ಗಂಗಾಧರ ದೊಡ್ಡವಾಡರಿಗೆ ಹುಬ್ಬಳ್ಳಿಅಕ್ಕನ ಬಳಗದಿಂದ ಆತ್ಮೀಯ ಸನ್ಮಾನ

ಕನ್ನಡದ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾರ್ಗದರ್ಶಕ ಮಂಡಳಿ ಸದಸ್ಯರಾಗಿ ನೂತನವಾಗಿ ನೇಮಕವಾದ ಕನ್ನಡಪರ ಹೋರಾಟಗಾರ ಕರ್ನಾಟಕ ನೆಲ ಜಲ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಉಣಕಲ್ ಗಂಗಾಧರ ದೊಡ್ಡವಾಡ ರವರನ್ನು ಹುಬ್ಬಳ್ಳಿಯ ಜಯ ಚಾಮರಾಜ ನಗರದಲ್ಲಿರುವ ಅಕ್ಕನ ಬಳಗದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಗಂಗಾಧರ ದೊಡ್ಡವಾಡರು 12ನೇ ಶತಮಾನದಲ್ಲಿ...

ಅಂಕಲಗಿ ಪೂಜ್ಯರು ವಿಧಿವಶ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಗೋಕಾಕ- ತಾಲೂಕಿನ ಸುಕ್ಷೇತ್ರ ಅಂಕಲಗಿ ಅಡವಿ ಸಿದ್ಧೇಶ್ವರ ಮಠದ ಪೀಠಾಧಿಪತಿಯಾಗಿದ್ದ ಗುರು ಸಿದ್ಧೇಶ್ವರ ಮಹಾಸ್ವಾಮಿಗಳ ನಿಧನಕ್ಕೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.ಅಂಕಲಗಿ ಮಠವು ಬೆಳಗಾವಿ ನಾಡಿನಲ್ಲಿ ವಿಶಿಷ್ಟ ಇತಿಹಾಸ, ಭವ್ಯ ಪರಂಪರೆಯನ್ನು ಹೊಂದಿದೆ. ಮಠದ ಸರ್ವತೋಮುಖ ಬೆಳವಣಿಗೆಗಳಲ್ಲಿ ಶ್ರೀ ಗಳ ಪಾತ್ರ ಗಣನೀಯವಾಗಿತ್ತು.ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ...

ಭಾರತೀಯ ದರ್ಶನ ಶಾಸ್ತ್ರಕ್ಕೆ ಸಿದ್ಧೇಶ್ವರ ಶ್ರೀ ಕೊಡುಗೆ ಅಮೂಲ್ಯ: ಪ್ರಕಾಶ ಗಿರಿಮಲ್ಲನವರ

ಭಾರತೀಯ ತತ್ವಶಾಸ್ತ್ರದ ಗ್ರಂಥಗಳನ್ನು ಷಡ್ ದರ್ಶನಗಳ ಹಿನ್ನೆಲೆಯಲ್ಲಿ ಅಧ್ಯಯನ ಮಾಡುತ್ತಾರೆ. ಈ ದರ್ಶನ ಶಾಸ್ತ್ರದ ಗ್ರಂಥಗಳಿಗೆ ಅತ್ಯಂತ ಸರಳ ಮತ್ತು ಸುಲಲಿತ ವ್ಯಾಖ್ಯಾನ ಮಾಡುವ ಮೂಲಕ ಜನಸಾಮಾನ್ಯರಿಗೂ ತತ್ವದರ್ಶನ ಮಾಡಿಸಿದ ಕೀರ್ತಿ ಸಿದ್ದೇಶ್ವರ ಸ್ವಾಮಿಗಳವರಿಗೆ ಸಲ್ಲುತ್ತದೆ.ಸಾವಿರಾರು ವರ್ಷಗಳ ಸುದೀರ್ಘ ಪರಂಪರೆಯುಳ್ಳ ಭಾರತೀಯ ದರ್ಶನಗಳು ಈ ವರೆಗೆ ಪಂಡಿತರ ವ್ಯಾಖ್ಯಾನ ಕಾರಣವಾಗಿ ಕಬ್ಬಿಣದ ಕಡಲೆಯಾಗಿದ್ದವು. ಅಂತಹ...

ಮೂರು ವರ್ಷದಲ್ಲಿ ಸಿಗಲಾರದ ಮನೆ ಮೂರು ತಿಂಗಳಲ್ಲಿ ಸಿಗುತ್ತಾ? – ಗುರು ಗಂಗಣ್ಣವರ ಪ್ರಶ್ನೆ

ಮೂಡಲಗಿ - ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗಲೇ ಅರಭಾವಿ ಕ್ಷೇತ್ರದ ಶಾಸಕರಿಗೆ ನೆರೆ ಸಂತ್ರಸ್ತರ ಮೇಲೆ ಪ್ರೀತಿ ಉಕ್ಕಿ ಹರಿದಿದ್ದು ಮೂರು ತಿಂಗಳಲ್ಲಿ ಮನೆ ಕೊಡಿಸುವುದಾಗಿ ಹೇಳಿದ್ದಾರೆ. ಮೂರು ವರ್ಷಗಳಲ್ಲಿ ಸಿಗದ ಮನೆ ಮೂರು ತಿಂಗಳಲ್ಲಿ ಸಿಗುತ್ತದೆಯಾ ಎಂದು ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ಮುಖಂಡ ಗುರು ಗಂಗನ್ನವರ ಕೇಳಿದರು.ಕಳೆದ ಭಾನುವಾರ ಗೋಕಾಕ ತಾಲೂಕಿನ ತಳಕಟ್ನಾಳ ಗ್ರಾಮದಲ್ಲಿ...

ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು: ಶಾಸಕ ಬಾಲಚಂದ್ರ ಜಾರಕಿಹೊಳಿ

ಮಾರ್ಚ 28 ರಂದು ಯಾದವಾಡ ಜಿಪಂ ಕ್ಷೇತ್ರದ ಪ್ರಮುಖರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕಳೆದ 19 ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಜಾತ್ಯತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಕಳೆದ ಮಂಗಳವಾರ(ಮಾ.28)ದಂದು ಮುಂಜಾನೆ ತಾಲೂಕಿನ ಯಾದವಾಡ ಪಟ್ಟಣದಲ್ಲಿ ಯಾದವಾಡ ಜಿಪಂ ಕ್ಷೇತ್ರದ ಮುಖಂಡರು ಮತ್ತು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group