ಸುದ್ದಿಗಳು
ಕಾಕೋಳು ಶ್ರೀ ವೇಣುಗೋಪಾಲ ಸ್ವಾಮಿಯ 90ನೇ ಬ್ರಹ್ಮರಥೋತ್ಸವ ಆರಂಭ
ಶ್ರೀ ಸುವಿದ್ಯೇಂದ್ರ ತೀರ್ಥರಿಂದ ಉದ್ಘಾಟನೆ
ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ ಶ್ರೀ ಕೃಷ್ಣಾರ್ಪಣ ಕೃತಿ ಲೋಕಾರ್ಪಣೆಬೆಂಗಳೂರು ಹೊರವಲಯ ದೊಡ್ಡಬಳ್ಳಾಪುರ ರಸ್ತೆಯ ರಾಜನಕುಂಟೆ ಸಮೀಪದ ಕಾಕೋಳು ಕ್ಷೇತ್ರದಲ್ಲಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನ ಬ್ರಹ್ಮರಥೋತ್ಸವಕೆ ಇದೀಗ 90ನೇ ವಸಂತದ ಸಂಭ್ರಮ.ತದಂಗವಾಗಿ ಇಲ್ಲಿನ ಪಾಂಚಜನ್ಯ ಸಭಾಂಗಣದ ಹರಿತಸ ವೇದಿಕೆಯಲ್ಲಿ ಹಲವು ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪೂಜ್ಯ...
ಸುದ್ದಿಗಳು
ಒಳ್ಳೆಯ ಪುಸ್ತಕಗಳು ನೂರು ಸ್ನೇಹಿತರಿಗೆ ಸಮ: ಸಂಸದ ಈರಣ್ಣ ಕಡಾಡಿ
ಕಲ್ಲೋಳಿ ಪಟ್ಟಣದಲ್ಲಿ ಗ್ರಂಥಾಲಯ ಸ್ಥಾಪನೆ / ರೂ 12.50 ಲಕ್ಷ ರಾಜ್ಯಸಭಾ ಸಂಸದರ ಅನುದಾನ
ಮೂಡಲಗಿ: ಸಮುದಾಯಗಳಲ್ಲಿ ವಿದ್ಯೆ, ಜ್ಞಾನ, ಓದಿನ ಬಗ್ಗೆ ಆಸಕ್ತಿ ಮತ್ತು ಅಭಿರುಚಿ ಬೆಳೆಸುವ ಉದ್ದೇಶದಿಂದ ಕಲ್ಲೋಳಿ ಪಟ್ಟಣದಲ್ಲಿ ಗ್ರಂಥಾಲಯ ಸ್ಥಾಪನೆ ಮಾಡಲಾಗಿದೆ.ಗ್ರಂಥಾಲಯದಲ್ಲಿರುವ ಒಂದೊಂದು ಒಳ್ಳೆಯ ಪುಸ್ತಕಗಳು ಕೂಡಾ ನೂರು ಸ್ನೇಹಿತರಿಗೆ ಸಮ. ವ್ಯರ್ಥ ಸಮಯ ಕಳೆಯದೇ ಇಂದಿನ ಯುವಜನತೆ ಗ್ರಂಥಾಲಯಗಳ...
ಸುದ್ದಿಗಳು
ಮೂಡಲಗಿ: ದೇಶದ ಕಾನೂನು ಜನಸಾಮಾನ್ಯರಿಗೂ ಮತ್ತು ಲೋಕಸಭಾ ಸದಸ್ಯರಿಗೂ ಒಂದೇ ಇದೆ ಎನ್ನುವದು ಈ ಮೂಲಕ ಮತ್ತೊಮ್ಮೆ ದೃಢಪಟ್ಟಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಮೋದಿ ಹೆಸರಿನ ಕುರಿತ ಹೇಳಿಕೆಯಿಂದಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರಿಗೆ ೨ ವರ್ಷ ಜೈಲು ಶಿಕ್ಷೆಯ ತೀರ್ಪು ಹಾಗೂ ಅವರ ಅನರ್ಹತೆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಅವರು,ರಾಜಕೀಯ...
ಸುದ್ದಿಗಳು
ಸ್ವಚ್ಛತೆಯಿಲ್ಲದ ವಾಯುವ್ಯ ಸಾರಿಗೆ ಲಕ್ಝುರಿ ಬಸ್ಸು
ಮೂಡಲಗಿ- ಅಥಣಿಯಿಂದ ಬೆಂಗಳೂರಿಗೆ ಹೋಗುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಲಕ್ಝುರಿ ಬಸ್ಸಿನ ಲಗ್ಗೇಜ ಇಡುವ ಸ್ಥಳದಲ್ಲಿ ಗಲೀಜು ತುಂಬಿಕೊಂಡಿದ್ದು ಪ್ರಯಾಣಿಕರ ಲಗ್ಗೇಜುಗಳು ಹೊಲಸಾಗಿವೆ.ದಿ. ೨೩ ರಂದು ಸಂಜೆ ೭.೩೦ ಕ್ಕೆ ಮೂಡಲಗಿಗೆ ಬರುವ ಅಥಣಿ - ಬೆಂಗಳೂರು ಲಕ್ಝುರಿ ಬಸ್ ( ನಂ. ಕೆಎ ೨೩ಎಫ್೧೦೧೬) ನಲ್ಲಿ ಇಡಲಾಗಿದ್ದ ಲಗ್ಗೇಜುಗಳು ಬೆಳಿಗ್ಗೆ...
ಸುದ್ದಿಗಳು
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಮರ್ಥರಾಗಬೇಕು- ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪರಿಶ್ರಮದಿಂದ ಓದಿ ಪ್ರಯತ್ನಪಟ್ಟರೆ ಯಶಸ್ಸು ಬೆನ್ನಹಿಂದೆ ಬರುತ್ತದೆ. ವಿದ್ಯಾರ್ಥಿಗಳು ಓದಿಗೆ ಮಹತ್ವ ನೀಡಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಇಲ್ಲಿಯ ಲಕ್ಷ್ಮೀನಗರದಲ್ಲಿ ಯುಗಾದಿ ದಿನದಂದು ಶ್ರೀಮತಿ ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆಮೋರಿಯಲ್ ಟ್ರಸ್ಟ್ ದಿಂದ ಪ್ರಾರಂಭಿಸಿರುವ ಜ್ಞಾನ ಸಾಧನಾ ಸ್ವ-ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜ್ಞಾನ ಸಾಧನಾ...
ಸುದ್ದಿಗಳು
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ಬೆಂಗಳೂರು- ಶ್ರವಣ ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.ಜೈನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಶ್ರೀ ಮಠದ ಪರಂಪರೆಯನ್ನು ಉಳಿಸುವಲ್ಲಿ ಸ್ವಾಮೀಜಿಗಳ ಕಾರ್ಯ ಅಪಾರವಾಗಿತ್ತು. ಶೈಕ್ಷಣಿಕ ಕ್ಷೇತ್ರದ ಸಮಗ್ರ ಪ್ರಗತಿಗಾಗಿಯೂ ಹಗಲಿರುಳು ದುಡಿದಿದ್ದಾರೆ.ಕಳೆದ ನಾಲ್ಕು ದಶಕಗಳಿಂದ ಆಧ್ಯಾತ್ಮಿಕ ರಂಗದಲ್ಲಿ ಮುಂಚೂಣಿಯಾಗಿ...
ಸುದ್ದಿಗಳು
ಶ್ರೀ ಚಂದ್ರಮ್ಮತಾಯಿ ಮತ್ತು ಶ್ರೀ ಸದಾಶಿವ ಮುತ್ಯಾರ ಜಾತ್ರೆ
ಮೂಡಲಗಿ: ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಆದಿಶಕ್ತಿ ಮಹಾಲಕ್ಷ್ಮೀ ಶ್ರೀ ಚಂದ್ರಮ್ಮತಾಯಿ ಹಾಗೂ ಶ್ರೀ ಸದಾಶಿವ ಮುತ್ಯಾ ರವರ ಪ್ರಥಮ ಮಹಾರಥೋತ್ಸವ ಹಾಗೂ ಶೆಟ್ಟೆಮ್ಮಾದೇವಿ ಜಾತ್ರಾ ಮಹೋತ್ಸವ ಮಾ.24 ರಿಂದ 28 ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಾಗೂ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಐದು ದಿನಗಳಕಾಲ ಸಡಗರ ಸಂಭ್ರಮದಿಂದ ಜರುಗಲಿದೆ ಎಂದು ಸಾಹಿತಿ...
ಸುದ್ದಿಗಳು
ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆ
ಮೂಡಲಗಿ: ಬರಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಳಸಲಾಗುವ ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆಯನ್ನು ಮೂಡಲಗಿ ದಿವಾಣಿ ಹಾಗೂ ಜೆಎಮ್ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ವೀಕ್ಷಿಸಿದರು.ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿ ಪ್ರಶಾಂತ ಚನಗೊಂಡ ಮಾತನಾಡಿ, ವಿದ್ಯುನ್ಮಾನ ಮತಯಂತ್ರ ಕುರಿತಂತೆ ಮತದಾರರಲ್ಲಿ ಇರುವ ಗೊಂದಲಗಳ ಪರಿಹಾರಕ್ಕಾಗಿ ಹಾಗೂ ಮಾದರಿ ಮತದಾನ ವಿವರಿಸುವ ಈ ಪ್ರಾತ್ಯಕ್ಷಿಕೆಯ ಪ್ರಯೋಜನವನ್ನು ಎಲ್ಲ...
ಸುದ್ದಿಗಳು
ನಮ್ಮ ನಾಡಿನ ಹಬ್ಬಗಳು, ಸಂಪ್ರದಾಯಗಳು ನೈಸರ್ಗಿಕ ಬದಲಾವಣೆಗಳ ಮೇಲೆ ನಿರ್ಧರಿತವಾಗಿವೆ: ಗಿರೆಣ್ಣವರ
ಮೂಡಲಗಿ: ಪ್ರಾಚೀನ ಕಾಲದಿಂದಲೂ ನಮ್ಮ ನಾಡಿನ ದೇಶದ ಸಂಸ್ಕೃತಿ ಸಂಸ್ಕಾರಗಳಲ್ಲದೇ ಹಬ್ಬ ಹರಿದಿನಗಳು ಆಚರಣೆಗಳೂ ಕೂಡ ನಮ್ಮ ನೈಸರ್ಗಿಕ ಬದಲಾವಣೆಗಳಿಗೆ ತಕ್ಕಂತೆ ನಿರ್ಧರಿತವಾಗಿವೆ ಎಂದು ಪ್ರಧಾನ ಗುರು ಎ.ವ್ಹಿ ಗಿರೆಣ್ಣವರ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಯುಗಾದಿ ಆಚರಣೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಬೇವು ಬೆಲ್ಲ ವಿತರಿಸಿ ಮಾತನಾಡಿ, ನಮ್ಮ ಪೂರ್ವಜರಿಗೆ...
ಸುದ್ದಿಗಳು
ಅಲೆಮಾರಿ ಜನಾಂಗದವರಿಂದ ವಸತಿಗಾಗಿ ಅರ್ಜಿ ಆಹ್ವಾನ
ಗೋಕಾಕ: ಬೆಳಗಾವಿ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ಹೊಸದಾಗಿ ಮನೆ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಲಕ್ಷ್ಮಣ ಬಬಲಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ನಿಗದಿತ ಅರ್ಜಿ ನಮೂನೆಯು ಆಯಾ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



