ಸುದ್ದಿಗಳು

ಉತ್ತರ ಕರ್ನಾಟಕ ಕಲಾವಿದರಲ್ಲಿ ಕಲಾ ಶ್ರೀಮಂತಿಕೆ ಇದೆ – ಡಾ. ಸಿ ಕೆ ನಾವಲಗಿ

ಮೂಡಲಗಿ: ‘ಬಡ ಕಲಾವಿದರಾಗಿರುವ ಉತ್ತರ ಕರ್ನಾಟಕದ ಜಾನಪದ ಕಲಾವಿದರು ತಮ್ಮ ಕಲೆಗಳಲ್ಲಿ ಶ್ರೀಮಂತಿಕೆಯನ್ನು ಹೊಂದಿದ್ದಾರೆ’ ಎಂದು ಗೋಕಾಕದ ಜಾನಪದ ವಿದ್ವಾಂಸ ಡಾ. ಸಿ.ಕೆ. ನಾವಲಗಿ ಹೇಳಿದರು.ತಾಲ್ಲೂಕಿನ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಬೆಂಗಳೂರಿನ ಕರ್ನಾಟಕ ಜಾನಪದ ಅಕಾಡೆಮಿ ಹಾಗೂ ಕಲ್ಲೋಳಿಯ ವೀರಭದ್ರೇಶ್ವರ ಜಾನಪದ ಕಲಾ ಪೋಷಕ ಸಂಘ ಇವರ ಆಶ್ರಯದಲ್ಲಿ ಜರುಗಿದ...

ಹೊಸ ಪುಸ್ತಕ ಓದು: ಶಿವ ಸಂಪದ (ಡಾ. ಸಿ.ಶಿವಕುಮಾರಸ್ವಾಮಿ ಷಷ್ಟ್ಯಬ್ದಿ ಅಭಿನಂದನಾ ಸಂಪುಟ)

ಶಿವ ಸಂಪದ (ಡಾ. ಸಿ.ಶಿವಕುಮಾರಸ್ವಾಮಿ ಷಷ್ಟ್ಯಬ್ದಿ ಅಭಿನಂದನಾ ಸಂಪುಟ) ಸಂಪಾದಕರು: ಡಾ. ಎಂ. ಶಿವಕುಮಾರ ಸ್ವಾಮಿ, ಡಾ. ಬಿ. ನಂಜುಂಡಸ್ವಾಮಿಪ್ರಕಾಶಕರು: ಶ್ರೀ ವೀರಭದ್ರಸ್ವಾಮಿ ಚಾರಿಟಬಲ್ ಟ್ರಸ್ಟ್, ಬೆಂಗಳೂರು, ೨೦೨೨ನೂರು-ನೂರಿಪ್ಪತ್ತು ವರ್ಷಗಳ ಹಿಂದೆ ಆಂಗ್ಲರ ಆಡಳಿತ ಕಾಲದಲ್ಲಿ ವೀರಶೈವರು ಶೂದ್ರರು ಎಂದು ಪರಿಗಣಿಸಿದ ಸಂದರ್ಭದಲ್ಲಿ ಶ್ರೇಣೀಕೃತ ಸಮಾಜದಲ್ಲಿ ವೀರಶೈವ ಸಮುದಾಯವು ಹಿಂದೂ ಪರಂಪರೆಯಲ್ಲಿ ಶ್ರೇಷ್ಠವಾದುದು ಎಂದು ಸಿದ್ಧಪಡಿಸಬೇಕಾದ ಒಂದು ಅನಿವರ್ಯತೆ...

ಶ್ರೀ ಸತ್ಯ ಸಾಯಿಬಾಬಾರ 16ನೇ ವಾರ್ಷಿಕೋತ್ಸವ ಮಾ.5ರಂದು

ಮೂಡಲಗಿ: ಪಟ್ಟಣದ ಶ್ರೀ ಸತ್ಯ ಸಾಯಿಬಾಬಾ ಸೇವಾ ಸಮಿತಿ ಆಶ್ರಯದಲ್ಲಿ  ಶ್ರೀ ಸತ್ಯ ಸಾಯಿಬಾಬಾರ 16ನೇ ವಾರ್ಷಿಕೋತ್ಸವ ಸಮಾರಂಭವು ಮಾ.5 ರಂದು ಆರ್.ಡಿ.ಎಸ್. ಶಿಕ್ಷಣ ಸಂಸ್ಥೆಯ ಸಭಾ ಭವನದಲ್ಲಿ ನಡೆಯಲಿದೆ.ಸಮಾರಂಭದ ಸಾನ್ನಿಧ್ಯವನ್ನು ಸ್ಥಳೀಯ ಶ್ರೀ ಶಿವಬೋಧರಂಗ ಮಠದ ಶ್ರೀ ದತ್ತಾತ್ರೇಯಬೋಧ, ಶ್ರೀ ಶ್ರೀಧರಬೋಧಬೋಧ ಸ್ವಾಮೀಜಿಗಳು, ಸುಣಧೋಳಿ ಜಡಿಸಿದ್ದೇಶ್ವರ ಮಠದ ಶ್ರೀ ಶಿವಾನಂದ ಸ್ವಾಮಿಗಳು, ಶಿರೂಂಜದ...

ಕಾಂಗ್ರೆಸ್ ಯೋಜನೆಗಳ ಉಪಯೋಗ ಮಾಡಿಕೊಳ್ಳಲು ಕರೆ

ಸಿಂದಗಿ: ಹಿಂದೆ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಎಲ್ಲ ಯೋಜನೆಗಳನ್ನು ಪುನಃ ಪ್ರಾರಂಭ ಮಾಡುವುದಲ್ಲದೆ ಕಾಂಗ್ರೆಸ ಗ್ಯಾರಂಟಿ ಗೃಹಲಕ್ಷ್ಮಿ, ಗೃಹಜ್ಯೋತಿ, ಮನೆ ನಿರ್ವಹಣೆಗೆ ಕಾಂಗ್ರೆಸ ಪರಿಹಾರ ಬಾಂಡಗಳು, ಹಾಗೂ ಕುಟುಂಬದ ಪ್ರತಿ ಸದಸ್ಯರಿಗೆ 10 ಕಿಲೊ ಅನ್ನ ಬಾಗ್ಯ ಯೋಜನೆ ಮೂಲಕ ಹಂಚಲಾಗುವದು ಎಂದು ಬ್ಲಾಕ್ ಕಾಂಗ್ರೆಸ ಸಮಿತಿ ಅಧ್ಯಕ್ಷ ವಿಠ್ಠಲ ಜಿ ಕೊಳ್ಳೂರ ಹೇಳಿದರು.ತಾಲೂಕಿನ...

ಮಾ.4ರಂದು ಜಿಲ್ಲೆಯಾದ್ಯಂತ ಪಂಚಮಸಾಲಿಗಳಿಂದ ರಸ್ತೆ ಬಂದ್

ಮೂಡಲಗಿ: ಕಳೆದ ಎರಡು ವರ್ಷಗಳ ಹೆಚ್ಚು ದಿನಗಳಿಂದ ರಾಜ್ಯದಲ್ಲಿ ಪಂಚಮಸಾಲಿಗಳಿಗೆ 2ಎ ಮೀಸಲಾಗಿ  ವಿವಿಧ ರೀತಿಯ ಹೋರಾಟ ಹಾಗೂ ಕಳೆದ 50 ದಿನಗಳಿಂದ ಪಂಚಮಸಾಲಿ ಶ್ರೀಗಳು ಬೆಂಗಳೂರದಲ್ಲಿ ಸತ್ಯಾಗ್ರಹ ನಡೆಸುತ್ತಿದ್ದರೂ ಸರಕಾರ ಸ್ಪಂದಿಸದ ಕಾರಣ ಶ್ರೀಗಳ ಆದೇಶದಂತೆ ಶನಿವಾರ ಮಾ.4 ರಂದು ಮುಂಜಾನೆ 11 ಗಂಟೆಯಿಂದ  ಬೆಳಗಾವಿ ಜಿಲ್ಲೆಯಾದ್ಯಂತ ತಾಲೂಕಾ ಹಾಗೂ ಗ್ರಾಮಮಟ್ಟದಲ್ಲಿ ಮುಖ್ಯ...

ವಚನ ಸಾಹಿತ್ಯ ಎಂದೆಂದಿಗೂ ಸಾರ್ವಕಾಲಿಕ ; ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಅಭಿಮತ

ವಚನ ಸಾಹಿತ್ಯ ಎಂದೆಂದಿಗೂ ಸಾರ್ವಕಾಲಿಕ; ಸಾಮಾನ್ಯ ಜನರಿಗೆ ಮಾರ್ಗದರ್ಶಕ ಮತ್ತು ದಾರಿದೀಪ ಎಂದು ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಅಭಿಪ್ರಾಯಪಟ್ಟರು.ನಗರದ ಬಿ.ಎಂಶ್ರೀ ಪ್ರತಿಷ್ಠಾನದಲ್ಲಿ ಯೋಗ ಯೂನಿವರ್ಸಿಟಿ ಆಫ್ ದಿ ಅಮೇರಿಕಾಸ್, ಕನ್ನಡ ವಿಭಾಗ ಸಾಹಿತ್ಯ ಸಂಭ್ರಮದ ವತಿಯಿಂದ ಆಯೋಜಿಸಿದ್ದ ವಚನ ಸಂಭ್ರಮ ಮತ್ತು ವಚನ ಗೋಷ್ಟಿಯ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಇದನ್ನು ಬರೆದವರು...

ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೂಡಲಗಿ: ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕಾರ ಕೋರೆ ಅವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವದ ಅಂಗವಾಗಿ ಕೆ.ಎಲ್.ಇ ವಿಶ್ವವಿದ್ಯಾಲಯ, ಜವಾಹರಲಾಲ ನೆಹರು ವೈದ್ಯಕೀಯ ಹಾಗೂ ಪ್ರಭಾಕರ ಕೋರೆ ಆಸ್ಪತ್ರೆ, ವ್ಯದ್ಯಕೀಯ ಸಂಶೋಧನಾ ಕೇಂದ್ರ ಬೆಳಗಾವಿ, ಸಿಂಧೂತಾಯಿ ಮಹಾದೇವರಾವ ದಳವಾಯಿ ಎಜ್ಯುಕೇಶನ್ ಟ್ರಸ್ ಕೌಜಲಗಿ ಇವುಗಳ ಸಹಯೋಗದಲ್ಲಿ ಮಾ.4ರಂದು ಮುಂಜಾನೆ 9ಗಂಟೆಯಿಂದ ಕೌಜಲಗಿ ಪಟ್ಟಣದ ಕರ್ನಾಟಕ...

ಕಚೇರಿ ಸಿಬ್ಬಂದಿ, ಸಂಬಂಧಿಗಳಿಂದ ಕಾರ್ಯಕ್ರಮ ಉದ್ಘಾಟನೆ ಮಾಡಿಸುವ ನಾಯಕರಿಂದ ಪಕ್ಷಕ್ಕೆ ಹಾನಿ – ಈರಣ್ಣ ಕಡಾಡಿ

ಸಂಸದರನ್ನು ಕರೆಯದೆ ಕಾರ್ಯಕ್ರಮ ನಡೆಸಿದ್ದಕ್ಕೆ ಆಕ್ರೋಶ. ಬೆಳಗಾವಿ: ಜಿಲ್ಲೆಯ ಅರಭಾವಿ ಹಾಗೂ ಗೋಕಾಕ ಕ್ಷೇತ್ರಗಳ ಶಾಸಕರು ಹಮ್ಮಿಕೊಂಡ ಸರ್ಕಾರಿ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಸಂಸದರು, ರಾಜ್ಯ ಸಭಾ ಸದಸ್ಯರನ್ನು ಕಡೆಗಣಿಸಿ ಪ್ರೊಟೊಕಾಲ್ ಉಲ್ಲಂಘನೆ ಮಾಡಿರುವ ಬಗ್ಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಮ್ಮ ತೀವ್ರ ಅಸಮಾಧಾನ ತೋಡಿಕೊಂಡಿದ್ದಾರೆ.ಸರಣಿ ಟ್ವೀಟ್ ಮಾಡಿರುವ ಅವರು ವಿರೋಧ ಪಕ್ಷಗಳವರು ಕ್ಷೇತ್ರದ ಶಾಸಕರನ್ನು ಸಮಾರಂಭಗಳಿಗೆ...

ಜಿಲ್ಲಾ ಮಟ್ಟದ ‘ವಿಜ್ಞಾನ ಮತ್ತು ತಂತ್ರಜ್ಞಾನ ರಸಪ್ರಶ್ನೆ ಕಾರ್ಯಕ್ರಮ’ ಮತ್ತು ಬಹುಮಾನ ವಿತರಣೆ

 ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಅಗಸ್ತ್ಯ ಫೌಂಡೇಶನ್ ಬೆಳಗಾವಿ ವತಿಯಿಂದ ಅಕಮಯಿ ಟೆಕ್ನಾಲಜಿ ಅವರ ಪ್ರಾಯೋಜಕತ್ವದಲ್ಲಿ ಬೆಳಗಾವಿ ಜಿಲ್ಲೆಯ 6 ಮತ್ತು 7ನೇ ತರಗತಿಯ ಸರ್ಕಾರಿ ಶಾಲೆಗಳ ಮಕ್ಕಳಿಗೆ ' ವಾಕೋವಾಕ್ಯಂ' ಜಿಲ್ಲಾ ಮಟ್ಟದ  'ವಿಜ್ಞಾನ ಮತ್ತು ತಂತ್ರಜ್ಞಾನ ಕ್ವಿಜ್ 'ಕಾರ್ಯಕ್ರಮವನ್ನು ಬುಧವಾರ ದಿ.1 ರಂದು ಬೆಳಗಾವಿ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು....

ಕ್ರಾಂತಿಕಾರಿ ಬದಲಾವಣೆಗೆ ನಾಂದಿ ಹಾಡಿದ ನಿಡಸೋಸಿ ಜಗದ್ಗುರುಗಳು

ನೂರೈವತ್ತು ವರ್ಷಗಳ ಹಿಂದೆ ಅಥಣಿ ಗಚ್ಚಿನಮಠಕ್ಕೆ ಪೀಠಾಧಿಪತಿಯಾಗುವ ಯೋಗ ಶ್ರೀ ಮುರುಘೇಂದ್ರ ಶಿವಯೋಗಿಗಳಿಗೆ ಒಲಿದು ಬಂದಿತ್ತು. ಆದರೆ ಅವರು ಮಠಾಧಿಕಾರ ಬಯಸಲಿಲ್ಲ. ಭಕ್ತವರ್ಗದ ಒಬ್ಬ ವ್ಯಕ್ತಿಗೆ ಮಠಾಧಿಕಾರ ಒಪ್ಪಿಸಿ ತಾವು ಶಿವಯೋಗ ಸಾಧನೆಯಲ್ಲಿ ನಿರತರಾದರು. ಭಕ್ತವರ್ಗದಿಂದ ಬಂದ ಆ ವ್ಯಕ್ತಿ ತಮ್ಮ ತ್ರಿಕಾಲ ಲಿಂಗಪೂಜಾನುಷ್ಠಾನ ಶಕ್ತಿಯಿಂದ ಪರಮ ತಪಸ್ವಿಗಳಾದರು. ‘ಸಿದ್ಧಲಿಂಗ ಚರವರೇಣ್ಯರು’ ಎಂಬ ಕೀರ್ತಿಗೆ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group