ಸುದ್ದಿಗಳು

ಮಹಾದಾಯಿ, ಕೃಷ್ಣಾ ಯೋಜನೆಗೆ ವಿಳಂಬ; ಕಾಂಗ್ರೆಸ್ ಪ್ರತಿಭಟನೆ

ಸಿಂದಗಿ: ಉತ್ತರ ಕರ್ನಾಟಕ ಭಾಗಕ್ಕೆ ಬಹುಮುಖ್ಯವಾದ ಮಹಾದಾಯಿ ಹಾಗೂ ಕೃಷ್ಣಾ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಬಿಜೆಪಿ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿಯ ಪ್ರತಿಭಟನೆ ಹಾಗೂ ಸರ್ಕಾರದ ವೈಫಲ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಬೃಹತ್ ಪ್ರತಿಭಟನೆಯ ಕೃಷ್ಣಾ ಯೋಜನೆಯ ಸಮಾವೇಶವನ್ನು ಇದೇ 30 ರಂದು ಮಧ್ಯಾಹ್ನ 3.00 ಗಂಟೆಗೆ ವಿಜಯಪುರ ನಗರದ ದರ್ಬಾರ ಮೈದಾನದಲ್ಲಿ...

ವಿದ್ಯುತ್ ಸಮಸ್ಯೆ ನೀಗಿಸಲು ವಿತರಣಾ ಕೇಂದ್ರಗಳ ಸ್ಥಾಪನೆ – ಸಚಿವ ಸುನೀಲಕುಮಾರ

ಸಿಂದಗಿ: ನಿರಂತರ ವಿದ್ಯುತ್ ಸರಬರಾಜು ಮಾಡಬೇಕು ಈ ಭಾಗದ ಶಾಸಕರು ರೈತರ  ಸಮಸ್ಯೆಯನ್ನು ನೀಗಿಸಿದ್ದಲ್ಲದೆ ವಿಜಯಪುರದಲ್ಲಿ ಈ ಒಂದೂವರೆ ವರ್ಷದ ಅವಧಿಯಲ್ಲಿ  33 ಹೊಸ ಸಬ್ ಸ್ಟೇಷನ್ ಪ್ರಾರಂಭಿಸಿ ರೈತರ ಬಹುದಿನಗಳ ಬೇಡಿಕೆಯನ್ನು ವಿದ್ಯುತ್ ಇಂದನ ಸಚಿವರಾಗಿ ಈಡೇರಿಸಿದ್ದೇನೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನೀಲಕುಮಾರ ಹೇಳಿದರು.ತಾಲೂಕಿನ ಆಹೇರಿ...

ಬಸವರಾಜ ಹಡಪದ ಅವರ “ಕಣ್ಣಿನಾಚೆಯ ಕಡಲು” ಕವನ ಸಂಕಲನ ಬಿಡುಗಡೆ

ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಡಿಸೆಂಬರ್ ೨೫-೨೦೨೨ ರಂದು ಜರುಗಿದ ಬಸವನಬಾಗೇವಾಡಿ ತಾಲೂಕು ೯ ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹುಣಶ್ಯಾಳ.ಪಿ.ಬಿ ಗ್ರಾಮದ ಲೇಖಕರಾದ, ಬಸವರಾಜ ಹಡಪದ ಅವರ ಕವನ ಸಂಕಲನ "ಕಣ್ಣಿನಾಚೆಯ ಕಡಲು" ಲೋಕಾರ್ಪಣೆಗೊಂಡಿತು.ಸಂಜೆ ನಡೆದ ಪುಸ್ತಕ ಬಿಡುಗಡೆ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಶ್ರೀ. ಮ. ನಿ. ಪ್ರ. ಚನ್ನಬಸವ ಮಹಾಸ್ವಾಮಿಗಳು (ವಿರಕ್ತಮಠ,ಇಂಗಳೇಶ್ವರ)...

ವೈದ್ಯರು ದೈವಸ್ವರೂಪಿಗಳು: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಉದ್ಘಾಟನೆ ಮೂಡಲಗಿ: ಕೋವಿಡ್ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಅನೇಕ ಜೀವಗಳನ್ನು ಉಳಿಸಿರುವ ವೈದ್ಯರು ನಮಗೆ ನಿಜವಾಗಿಯೂ ದೈವಸ್ವರೂಪಿ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯರ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಬುಧವಾರದಂದು ಪಟ್ಟಣದ ಕನಕರಡ್ಡಿಯವರ ಆಸ್ಪತ್ರೆಯ ಆವರಣದಲ್ಲಿ ದಿ.ಶ್ರೀಮತಿ...

ಯುವಜನರು ನಾಡು-ನುಡಿ ಬಗ್ಗೆ ಕಾಳಜಿ ಬೆಳೆಸಿಕೊಳ್ಳಬೇಕು: ಬಿ.ಟಿ.ಸಚ್ಚಿದಾನಂದ

ಪಿರಿಯಾಪಟ್ಟಣದಲ್ಲಿ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ ವಿದ್ಯಾರ್ಥಿಗಳು ಕನ್ನಡ ನಾಡು-ನುಡಿಗಳ ಬಗ್ಗೆ ಅಪ್ರತಿಮ ಒಲವು ಬೆಳೆಸಿಕೊಳ್ಳಬೇಕು. ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕು ಎಂದು ಕರುನಾಡ ಜನಜಾಗೃತಿ ಸಮಿತಿ ರಾಜ್ಯಾಧ್ಯಕ್ಷರಾದ ಬಿ.ಟಿ.ಸಚ್ಚಿದಾನಂದ ಕರೆ ನೀಡಿದರು.ಕರುನಾಡ ಜಾಗೃತಿ ವೇದಿಕೆಯು ಪಿರಿಯಾಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳಲ್ಲಿ ಕನ್ನಡ ನಾಡು- ನುಡಿಯ ಜಾಗೃತಿ, ತಾಂತ್ರಿಕ ಶಿಕ್ಷಣ...

ತೊಂಡಿಕಟ್ಟಿ ಗ್ರಾ.ಪಂ ಅಧ್ಯಕ್ಷರಾಗಿ ಚಿಕ್ಕೂರ ಅವಿರೋಧ ಆಯ್ಕೆ

ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮ ಪಂಚಾಯತಿಗೆ ಮಂಗಳವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಾಕೇಶ ದ್ಯಾವಪ್ಪ ಚಿಕ್ಕೂರ ಹಾಗೂ ಉಪಾಧ್ಯಕ್ಷರಾಗಿ ಶಾಂತವ್ವ ಗುರುಪಾದ ಅಮ್ಮೊಜಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಮದುರ್ಗದ ನೀರಾವರಿ ಇಲಾಖೆಯ ಅಧಿಕಾರಿ ಗಂಗಾಧರ ಕೋಮನವರ ತಿಳಿಸಿದ್ದಾರೆ.ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ತೊಂಡಿಕಟ್ಟಿಯ ರಾಕೇಶ...

ಡಿ.28ಕ್ಕೆ  ಡಾ.ಲೀಲಾ ಬಸವರಾಜು ಅಭಿನಯಿಸುವ  ಏಕವ್ಯಕ್ತಿ ಪ್ರಯೋಗ ‘ಅವ್ವರಸಿ’ಯ ಪ್ರದರ್ಶನ

ಸ್ತ್ರೀಯ ಸೀಮಿತತೆಯೊಳಗೆ ಬಂದಿಯಾಗಿಸುವ ಕುಟುಂಬ , ಸಮಾಜದ ನಡುವೆಯೂ ಅವಳು ತನ್ನೊಳಗನ್ನು ಕಂಡುಕೊಳ್ಳಬೇಕೆನ್ನುವ ಹಿರಿಯ ರಂಗಭೂಮಿ ಕಲಾವಿದೆ ಡಾ.ಲೀಲಾ ಬಸವರಾಜು ಅಭಿನಯಿಸುವ  ಏಕವ್ಯಕ್ತಿ ಪ್ರಯೋಗ ‘ಅವ್ವರಸಿ’  ಯಶಸ್ವಿ ಪ್ರದರ್ಶನದ ನಂತರ ಇದೀಗ ಮತ್ತೊಂದು ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ.ಮಹಿಳಾ ಸಬಲೀಕರಣಕ್ಕೆ ಎರಡು ಶತಮಾನದ ಹಿಂದೆಯೇ ಪೋರ್ಚಗೀಸರ ವಿರುದ್ದ ಹೋರಾಡಿದ ವೀರ ವನಿತೆ ರಾಣಿ ಚೆನ್ನಭೈರಾದೇವಿ ಯ ಜೀವನ...

ಮುಸ್ಲಿಮರನ್ನು ಬಲಿ ಕಾ ಬಕ್ರಾ ಮಾಡಬೇಡಿ – ಅಕ್ಬರ ಮುಲ್ಲಾ

ಸಿಂದಗಿ: ಬೈ ಇಲೇಕ್ಷನ್‍ದಲ್ಲಿ ಮುಸ್ಲೀಮರನ್ನು ಬಲಿ ಕಾ ಬಕ್ರಾ ಮಾಡದೇ ಸಾರ್ವತ್ರಿಕ ಚುನಾವಣೆಯಲ್ಲಿ ಮುಸ್ಲೀಮರಿಗೆ ಟಿಕೇಟ್ ನೀಡಲಿ ಎನ್ನುವ ಕೂಗು ಇಡೀ ರಾಜ್ಯದೆಲ್ಲೆಡೆ ಗುಲ್ಲೆದ್ದಿದ್ದು ಅದನ್ನು ಸಾಬೀತುಪಡಿಸಲು ಸಿಂದಗಿ ಕ್ಷೇತ್ರದ ಮೂಲ ಜೆಡಿಎಸ್ ಕಾರ್ಯಕರ್ತರನ್ನು ಪರಿಗಣನೆಗೆ ತೆಗೆದುಕೊಳ್ಳದೇ ಟಿಕೇಟ್ ಘೋಷಣೆ ಮಾಡುವಲ್ಲಿ ರಾಜ್ಯಾಧ್ಯಕ್ಷರು ಎಡವಿದ್ದಾರೆ. ಇದನ್ನು ಹಿಂಪಡೆಯಬೇಕು ಎಂದು ಮಾಜಿ ತಾಪಂ ಸದಸ್ಯ ಅಕ್ಬರ...

ಸಿಂದಗಿ ; ಕ್ಷೇತ್ರದಲ್ಲಿ ಗರಿಗೆದರಿದ ಚುನಾವಣಾ ಚಟುವಟಿಕೆ

ವರದಿ: ಪಂಡಿತ ಯಂಪೂರೆಸಿಂದಗಿ: 2023ರ ವಿಧಾನಸಭಾ ಚುನಾವಣೆ ಇನ್ನೂ ನಾಲ್ಕು ತಿಂಗಳಿರುವಾಗಲೇ ಸಿಂದಗಿ ಮತಕ್ಷೇತ್ರದಲ್ಲಿ ಚುನಾವಣೆ ಕಾವು ರಂಗೇರಿದೆ. ಜೆಡಿಎಸ್ ಪಕ್ಷ ಅಭ್ಯರ್ಥಿ ಘೋಷಣೆ ಮೂಲಕ ರಣಕಹಳೆ ಮೊಳಗಿಸಿದ್ದು, ಕಾಂಗ್ರೆಸ್, ಜೆಡಿಎಸ್ ಬಿಜೆಪಿ ತ್ರಿಕೋನ ಸ್ಪರ್ಧೆಗಳು ನಡೆಯುವ ಸಾಧ್ಯತೆಗಳು ಹೆಚ್ಚಿವೆ ಆದಾಗ್ಯೂ ಮೂರೂ ಪಕ್ಷಗಳು ಆಯಾ ಪಕ್ಷಗಳ ಸಾಧನೆಗಳನ್ನು ಜನರ ಮುಂದಿಟ್ಟುಕೊಂಡು ಕ್ಷೇತ್ರದ ಸುತ್ತಾಟ...

ಅಪರಾಧ ತಡೆ ಮಾಸಾಚರಣೆ

ಸಿಂದಗಿ: ಯುವಜನತೆ ಅಪರಾಧಕ್ಕೆ ಗುರಿಯಾದರೆ ದೇಶಕ್ಕೆ ಮಾರಕ, ಯುವ ಜನತೆ ಅಪರಾಧ ನಡೆಯುವುದು ಕಂಡು ಬಂದರೆ ಪೊಲೀಸರಿಗೆ ಸಹಕರಿಸಬೇಕು. ಅಪರಾಧ ಕಂಡಲ್ಲಿ 112 ಪೊಲೀಸ್ ಸಹಾಯವಾಣಿಯ ಉಪಯೋಗ ಪಡೆದುಕೊಳ್ಳಬೇಕು ಎಂದು ಪಿಎಸೈ ಸೋಮೇಶ ಗೆಜ್ಜಿ ಕರೆ ನೀಡಿದರು.ಪಟ್ಟಣದ ಪ.ವಿ.ವ. ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡ ಅಪರಾಧ ತಡೆ ಮಾಸಾಚರಣೆ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group