ಸುದ್ದಿಗಳು

ಹೊಳೇಹೊನ್ನೂರು ಹೋಬಳಿ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ

ಶಿವಮೊಗ್ಗ ಜಿಲ್ಲಾ ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಡಿ. ೨೫ ರಂದು ಇಲ್ಲಿನ ಲಯನ್ಸ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಡೆಯಿತು.ಸಾಹಿತಿಗಳು, ನಿವೃತ್ತ ಶಿಕ್ಷಕರಾದ ಜಂಬರಘಟ್ಟ ಟಿ. ಮಂಜಪ್ಪ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ, ತಾಲ್ಲೂಕು ಅಧ್ಯಕ್ಷರಾದ ಕೋಗಲೂರು ತಿಪ್ಪೇಸ್ವಾಮಿ, ಹೋಬಳಿ ಅಧ್ಯಕ್ಷರಾದ ಸಂ....

ಧನುರ್ಮಾಸ ಸಂಗೀತೋತ್ಸವ

ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಹಾಗೂ ಸಾಹಿತಿ- ಸಂಘಟಕ ಡಾ.ಸಿಸಿರಾ ರವರಿಗೆ ‘ದತ್ತ ಸಾಮ್ರಾಟ್’ ಪ್ರಶಸ್ತಿ ಪ್ರದಾನಬೆಂಗಳೂರು: ನಗರದ ರಾಜರಾಜೇಶ್ವರಿ ನಗರದ ಬಾಲಕೃಷ್ಣ ಬಯಲು ರಂಗಮಂದಿರದಲ್ಲಿ ಇದೇ ಭಾನುವಾರ ಡಿ.25 ಸಂಜೆ 5.00ಕ್ಕೆ ದತ್ತಶ್ರೀ ಸಾಂಸ್ಕೃತಿಕ ವೇದಿಕೆ ವತಿಯಿಂದ ಧನುರ್ಮಾಸ ಸಂಗೀತೋತ್ಸವ- ದತ್ತ ಸಾಮ್ರಾಟ್ ಪ್ರಶಸ್ತಿ ಪ್ರದಾನ- ನೃತ್ಯ ವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ.ತೋಟಗಾರಿಕೆ...

ಚಿತ್ರಕಲಾ ಪರೀಕ್ಷೆಯಲ್ಲಿ ಅಳ್ನಾವರ ಪರೀಕ್ಷಾ ಕೇಂದ್ರದಲ್ಲಿ ಸಾಧನೆ ಮೆರೆದ ಶ್ರೀ ಚನ್ನಬಸವೇಶ್ವರ ಪ್ರೌಢಶಾಲಾ ಮಕ್ಕಳು

2022 -23ನೇ ಸಾಲಿನ ಪ್ರೌಢಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆಯು ನಡೆಸುವ ಚಿತ್ರಕಲಾ ವಿಭಾಗದ ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ 600ಕ್ಕೆ 501 ಅಂಕ ಪಡೆದು ಅಳ್ನಾವರ ಪರೀಕ್ಷಾ ಕೇಂದ್ರಕ್ಕೆ ಧಾರವಾಡದ ಶ್ರೀನಗರದ ಶ್ರೀ ಚನ್ನಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ಮೇಘಾ ಎಚ್ ಪರಸಪ್ಪನವರ ಪ್ರಥಮ ಸ್ಥಾನ ಪಡೆದಿದ್ದಾಳೆ.      470 ಅಂಕ ಪಡೆದು ದ್ವಿತೀಯ ಸ್ಥಾನವನ್ನು...

ಶಿವಮೊಗ್ಗ ಪ್ರವೇಶಿಸಿದ ‘ಕನ್ನಡ ರಥ’

ಶಿವಮೊಗ್ಗ - ಹಾವೇರಿಯಲ್ಲಿ ನಡೆಯಲಿರುವ ೮೬ ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಾಡಿನಾದ್ಯಂತ ಸಂಚರಿಸುತ್ತಿರುವ ಭುವನೇಶ್ವರಿ ದೇವಿಯನ್ನು ಹೊತ್ತ ಕನ್ನಡ ರಥ ಶಿವಮೊಗ್ಗ ಜಿಲ್ಲೆಗೆ ಆಗಮಿಸಿತು.ಚಿಕ್ಕಮಗಳೂರು ಜಿಲ್ಲೆಯಿಂದ ಆಗಮಿಸಿದ ರಥವನ್ನು ತರೀಕೆರೆ ತಾಲ್ಲೂಕು ಎಂ.ಸಿ. ಹಳ್ಳಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ, ಭದ್ರಾವತಿ ತಾಲ್ಲೂಕು ಅಧ್ಯಕ್ಷರಾದ...

ಡಿಸೆಂಬರ್ 25 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಿಂದಗಿ: ದೇವಣಗಾಂವ ಗ್ರಾಮದ ಪ್ರಗತಿಪರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಡಿಸೆಂಬರ್ 25 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಜಯಪುರ ಉಟಗಿ ಆಸ್ಪತ್ರೆಯ ವೈದ್ಯ ಡಾ.ಮಲ್ಲಿಕಾರ್ಜುನ ಉಟಗಿ ತಿಳಿಸಿದ್ದಾರೆ.ಶಾಸಕ ರಮೇಶ ಭೂಸನೂರ ಅವರ ನೇತೃತ್ವದಲ್ಲಿ, ಪ್ರಗತಿಪರ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ, ವಿಜಯಪುರದ ಉಟಗಿ ಆಸ್ಪತ್ರೆಯ ಸಹಯೋಗದೊಂದಿಗೆ ಗ್ರಾಮದ ಪ್ರಗತಿಪರ...

ಕುಮಾರೇಶ್ವರ ರಥಕ್ಕೆ ಅದ್ದೂರಿ ಸ್ವಾಗತ

ಸಿಂದಗಿ: ವಿರಾಟಪುರ ವಿರಾಗಿ ಚಲನಚಿತ್ರದ ಟೀಸರ್ ಬಿಡುಗಡೆಯ ನಿಮಿತ್ತ ಗ್ರಾಮದ ಮೂಲಕ ಜಿಲ್ಲೆಗೆ ಆಗಮಿಸಿದ ಕುಮಾರೇಶ್ವರ ರಥಕ್ಕೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು.ದೇವಣಗಾಂವ ಗ್ರಾಮದ ಬಸ್ ನಿಲ್ದಾಣದಿಂದ ಬಸವೇಶ್ವರ ವೃತ್ತದ ಮೂಲಕ ಮುಖ್ಯ ಬಜಾರದವರೆಗೆ ಬಾಜಿ ಬಾರಿಸುತ್ತಾ, ಜೈಕಾರದೊಂದಿಗೆ ಮಹಾಲಕ್ಷ್ಮಿ ದೇವಸ್ಥಾನದ ಆವರಣಕ್ಕೆ ರಥ ಆಗಮಿಸಿತು. ಅಲ್ಲಲ್ಲಿ ಮಹಿಳೆಯರು ನೀರು ಹಾಕಿ, ಆರತಿಮಾಡಿ ಟೆಂಗುಒಡೆದು ಭಕ್ತಿ...

ವಿದ್ಯಾರ್ಥಿ ಜೀವನ ಬಂಗಾರವಾಗಬೇಕಾದರೆ ಶ್ರಮ ಪಡಬೇಕು

ಸಿಂದಗಿ: ವಿದ್ಯಾರ್ಥಿ ಜೀವನ, ಬಂಗಾರದ ಜೀವನ. ಬಂಗಾರದಂತಹ ಜೀವನವಾಗಬೇಕಾದರೆ ನೀವು ವಿದ್ಯಾರ್ಥಿ ಜೀವನದಲ್ಲಿ ಕಷ್ಟ ಪಡಬೇಕು. ನಿರಂತರ ಪ್ರಯತ್ನ, ಬಿಡದ ಛಲಗಳಿಂದ ಏನೆಲ್ಲ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಇಂತಹ ಸಾಧನೆ ಮಾಡಿದ ನಮ್ಮ ಶಾಲೆಯ ಹಳೆಯ ವಿದ್ಯಾರ್ಥಿಗಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು. ನಿಮ್ಮಿಂದ ಮತ್ತಷ್ಟು ಉತ್ತಮ ಸಾಧನೆ ಮಾಡುವ ಶಕ್ತಿ ಆ ದೇವರು ನಿಮಗೆ...

ಪಿಂಚಣಿ ವಂಚಿತ ನೌಕರರಿಂದ ಸುವರ್ಣ ಸೌಧ ಮುತ್ತಿಗೆ ಎಚ್ಚರಿಕೆ

ಸಿಂದಗಿ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಬೇಡಿಕೆ ಈಡೇರದಿದ್ದರೆ ಬರುವ ದಿನಗಳಲ್ಲಿ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ  ಅಹೋರಾತ್ರಿ ಹೋರಾಟ ಮುಂದುವರೆಸುತ್ತೇವೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಪುತ್ರ ಕಿರನಳಿ ಸರಕಾರಕ್ಕೆ ಎಚ್ಚರಿಕೆ ನೀಡಿದರು.ಪಟ್ಟಣದ ಅಂಜುಮನ್ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ...

ರುಕ್ಮಿಣಿ ನಗರ ಕನ್ನಡ ಶಾಲೆ: ಮುಖ್ಯೋಪಾಧ್ಯಾಯರ ಸ್ವಾಗತ, ಸನ್ಮಾನ

ಬೆಳಗಾವಿ: ಬೆಳಗಾವಿ ನಗರದ ರುಕ್ಮಿಣಿ ನಗರದ ಸರಕಾರಿ ಪ್ರಾಥಮಿಕ ಕನ್ನಡ ಶಾಲೆಯಲ್ಲಿoದು ಮಧ್ಯಾಹ್ನ ಶಾಲೆಗೆ ನಿಯುಕ್ತಿಯಾಗಿ ಮುಖ್ಯೋಪಾಧ್ಯಾಯರಾಗಿ ಹಾಜರಾಗಿರುವ ಅರ್ಜುನ ಸೊಂಟಕ್ಕಿ ಯವರ ಸ್ವಾಗತ ಹಾಗೂ ಸಾಹಿತಿ, ಸಂಘಟಕ, ಮಾಸ್ತಮರಡಿಯ ಮಾದರಿ ಪ್ರಾಥಮಿಕ ಕನ್ನಡ ಶಾಲೆಯ ಹಿರಿಯ ಮುಖ್ಯೋಪಾಧ್ಯಾಯರಾದ ಬಸವರಾಜ ಸುಣಗಾರರವರು ಸೇವೆಯಲ್ಲಿ 33ವರ್ಷ ಪೂರ್ತಿ ಗೊಳಿಸಿದ ಹಿನ್ನಲೆಯಲ್ಲಿ ಸನ್ಮಾನ ಮಾಡಿ ಅಭಿನಂದಿಸಲಾಯಿತು.ಶಿಕ್ಷಕರ ಸಂಘದ ಪ್ರತಿನಿಧಿ...

ಡಾ. ಎಸ್ ರಾಮಮೂರ್ತಿ ಶರ್ಮ ಲಕ್ಕರೂರವರ ಕನ್ನಡದಲ್ಲಿ ಲಿಪಿ- ತಂತ್ರಾಂಶಗಳು ಕೃತಿ ಲೋಕಾರ್ಪಣೆ

ಬೆಂಗಳೂರು - ಐಸಿರಿ ಪ್ರಕಾಶನ ಪ್ರಕಟಿಸಿರುವ ಡಾ .ಎಸ್ ರಾಮಮೂರ್ತಿ ಶರ್ಮ ಲಕ್ಕರೂರವರ ಕನ್ನಡದಲ್ಲಿ ಲಿಪಿ -ತಂತ್ರಾಂಶಗಳು ಕೃತಿಯನ್ನು ಬೆಂಗಳೂರಿನ ಶ್ರೀ ಕೃಷ್ಣ ಸಂಜೆ ಪದವಿ ಕಾಲೇಜು ಸಭಾಂಗಣದಲ್ಲಿ ವಚನ ಸಾಹಿತ್ಯ ಚಿಂತಕಿ ಪ್ರೊ. ಚಂದ್ರಿಕಾ ಪುರಾಣಿಕ ರವರು  ಲೋಕಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ಪ್ರಾದೇಶಿಕ ಭಾಷೆಯಲ್ಲಿ ಅಳವಡಿಸಲಾಗಿರುವ ತಂತ್ರಾಂಶಗಳನ್ನು ಅಲ್ಲಿಯ ಜನರ ಸಂಪರ್ಕಕ್ಕೆ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group