ಸುದ್ದಿಗಳು
ಭೂ ತಾಯಿಗೆ ಚರಗ ಚೆಲ್ಲುವ ಎಳ್ಳ ಅಮವಾಸ್ಯೆ
ಇಂದು ಎಳ್ಳ ಅಮವಾಸ್ಯೆ. ಭೂ ತಾಯಿಗೆ ಚರಗ ಚಲ್ಲುವ ಉತ್ತರ ಕರ್ನಾಟಕದ ಪ್ರಸಿದ್ದ ದಿನ.ಋತುಮಾನಗಳು ಬದಲಾಗುತ್ತಿದ್ದಂತೆ ಆಹಾರ ಸೇವನೆಯ ಪ್ರಕ್ರಿಯೆಯಲ್ಲಿಯೂ ಬದಲಾವಣೆ ಆಗುತ್ತದೆ. ಎಳ್ಳು ಸೇವನೆ ಕೂಡ ಈ ಚಳಿಗಾಲಕ್ಕೆ ಶರೀರಕ್ಕೆ ಪುಷ್ಟಿ ನೀಡುತ್ತದೆ ಎಂಬುದು ವೈಜ್ಞಾನಿಕವಾಗಿಯೂ ಕೂಡ ಮಹತ್ವದ್ದು.ಈ ದಿನ ಒಕ್ಕಲುತನವನ್ನು ಅವಲಂಬಿಸಿದ ಕೃಷಿಕರಿಗೆಲ್ಲ ಸಂತಸ ಸಡಗರದ ದಿನ. ವರ್ಷವಿಡೀ ಉತ್ತಿ ಬಿತ್ತಿ...
ಸುದ್ದಿಗಳು
ತೊಂಡಿಕಟ್ಟಿ ಶಾಲೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ
ರಾಮದುರ್ಗ: ತಾಲೂಕಿನ ತೊಂಡಿಕಟ್ಟಿ ಗ್ರಾಮದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢ ಶಾಲೆಯನ್ನಾಗಿ ಮಾರ್ಪಡಿಸುವಂತೆ ಮತ್ತು ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಶಾಲೆಯ ಮುಖ್ಯ ಶಿಕ್ಷಕ ಎಂ.ಎ.ಬನ್ನೂರ ಅವರು ಮನವಿ ಸಲ್ಲಿಸಿದರು.ಶುಕ್ರವಾರದಂದು ತೊಂಡಿಕಟ್ಟಿ ಶಾಲಾ ಆವರಣದಲ್ಲಿ ಜರುಗಿದ ರಾಕೇಶ ಚಿಕ್ಕೂರ...
ಸುದ್ದಿಗಳು
ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ಸರ್ಕಾರ
ಮೆಳವಂಕಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 475 ಕೋಟಿ, 20 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 385 ಕೋಟಿ ಸೇರಿ ಒಟ್ಟು 860 ಕೋಟಿ ರೂಗಳ ಕಾಮಗಾರಿಗಳಿಗೆ ಅನುಮೋದನೆ ನೀಡಿದ ಸಚಿವ ಸಂಪುಟ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿಗೋಕಾಕ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರತಿನಿಧಿಸುವ...
ಸುದ್ದಿಗಳು
ಹೆಸ್ಕಾಂ ಗ್ರಾಹಕರ ಜಾಗ್ರತಿ ಅಭಿಯಾನ ಕಾರ್ಯಕ್ರಮ
ವಿದ್ಯುತ್ ಮಿತವಾಗಿ ಎಚ್ಚರಿಕೆಯಿಂದ ಬಳಸಬೇಕು - ಎಇಇ ವಿಶಾಲ್
ಸಿಂದಗಿ: ಮೀಟರ ಪರವಾನಿಗೆ ಇಲ್ಲದೆ ಅನಧಿಕೃತ ವಿದ್ಯುತ್ ಬಳಕೆದಾರರು ಕಂಡು ಬಂದಲ್ಲಿ ಜೈಲು ವಾಸ ಕಟ್ಟಿಟ್ಟ ಬುತ್ತಿ ಕಾರಣ ಗ್ರಾಹಕರು ಅಗತ್ಯತೆಗೆ ತಕ್ಕಂತೆ ಮತ್ತು ವಿದ್ಯುತ್ ಮಿತವಾಗಿ ಬಳಕೆ ಮಾಡಬೇಕು ಎಂದು ಸಹಾಯಕ ಕಾರ್ಯ ನಿರ್ವಾಹಕ ಅಧಿಕಾರಿ ವಿಶಾಲ್ ಧರೆಪ್ಪಗೋಳ ಸಲಹೆ ನೀಡಿದರು.ತಾಲೂಕಿನ ಮೋರಟಗಿ ಗ್ರಾಮ...
ಸುದ್ದಿಗಳು
ಕ್ರೀಡಾ ಶಾಲೆ ಮತ್ತು ವಸತಿ ನಿಲಯಗಳಿಗೆ ಆಯ್ಕೆಯ ಪ್ರಕ್ರಿಯೆ ಉದ್ಘಾಟನೆ
ನಿರಂತರ ಪ್ರಯತ್ನ, ಪರಿಶ್ರಮದಿಂದ ಕ್ರೀಡಾಪಟುಗಳು ಗುರಿ ತಲುಪಲು ಸಾಧ್ಯ- ಪಿಎಸ್‍ಐ ಬಾಲದಂಡಿ
ಮೂಡಲಗಿ: ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸುವ ಗುರಿ ತಲುಪಲು ಕ್ರೀಡಾಪಟುಗಳಿಗೆ ನಿರಂತರ ಪ್ರಯತ್ನ ಮತ್ತು ಪರಿಶ್ರಮದಿಂದ ಮಾತ್ರ ಸಾಧ್ಯ ಎಂದು ಮೂಡಲಗಿ ಪೊಲೀಸ್ ಠಾಣೆಯ ಪಿಎಸ್‍ಐ ಹಾಲಪ್ಪ ಬಾಲದಂಡಿ ಹೇಳಿದರು. ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆವರದಲ್ಲಿ ಬೆಳಗಾವಿ ಯುವ ಸಬಲೀಕರಣ ಮತ್ತು...
ಸುದ್ದಿಗಳು
ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ; 30 ಲಕ್ಷ ಮೌಲ್ಯದ ಮದ್ಯ ಜಪ್ತಿ
ಬೀದರ: ರಾಜ್ಯದಲ್ಲಿ ಅಪರೂಪದ ಪ್ರಕರಣ ಇದು. ಕಳ್ಳತನ ಮಾಡಲು ಕಳ್ಳರು ಹತ್ತಾರು ದಾರಿ ಹುಡುಕಿಕೊಂಡು ಕಳ್ಳತನ ಮಾಡಿದರೆ, ಬೀದರ್ ಪೊಲೀಸರು ಪೋಲಿಸರು ತಾವೇನೂ ಕಮ್ಮಿ ಇಲ್ಲ ಎಂದು ತೋರಿಸಿ ಕೊಟ್ಟಿದ್ದು ಅಪಘಾತದ ನೆಪದಲ್ಲಿ ಮದ್ಯದ ಲಾರಿ ಲೂಟಿ ಮಾಡಿದ ಪ್ರಕರಣ ಬೆನ್ನತ್ತಿ ಹತ್ತು ಜನರ ತಂಡವನ್ನು ಜೈಲು ಕಂಬಿ ಹಿಂದೆ ಕಳಿಸಿದ್ದಾರೆ
ಈ ಸ್ಟೋರಿ ಸಂಕ್ಷಿಪ್ತವಾಗಿ ಹೀಗಿದೆ:
ABR Logistics pvt...
ಸುದ್ದಿಗಳು
ಮಗಳ ಬರ್ತ್‌ಡೇ ಆಚರಿಸಲು ಸುವರ್ಣ ಸೌಧ ಬಾಡಿಗೆಗೆ ಕೊಡುವಂತೆ ಸಭಾಪತಿಗೆ ಮನವಿ ಪತ್ರ ಬರೆದ ವಕೀಲ
ಬೆಳಗಾವಿ: ಮಗಳ ಬರ್ತ್‌ಡೇ ಆಚರಣೆಗೆ ಸುವರ್ಣ ಸೌಧವನ್ನು ಬಾಡಿಗೆಗೆ ನೀಡುವಂತೆ ವಿಧಾನ ಪರಿಷತ್ ಸಭಾಪತಿಗೆ ವಕೀಲರೊಬ್ಬರು ಮನವಿ ಪತ್ರ ಸಲ್ಲಿಸಿರುವ ವಿಚಿತ್ರ ಘಟನೆ ನಡೆದಿದೆ.ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಡಿಗವಾಡ ಗ್ರಾಮದ ವಕೀಲ ಮಲ್ಲಿಕಾರ್ಜುನ ಚೌಕಾಶಿ ಹೆಸರಿನ ವ್ಯಕ್ತಿ ಸುವರ್ಣ ಸೌಧ ಬಾಡಿಗೆಗೆ ನೀಡುವಂತೆ ಸಭಾಪತಿಗೆ ಮನವಿ ಮಾಡಿದ್ದಾರೆ.
ಪತ್ರದಲ್ಲಿ ಏನಿದೆ?
ನನ್ನ ಏಕೈಕ ಪುತ್ರಿಯಾದ ಮಣಿಶ್ರೀಗೆ...
ಸುದ್ದಿಗಳು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಪದಾಧಿಕಾರಿಗಳ ಸನ್ಮಾನ
ಸಿಂದಗಿ: ರಾಜ್ಯದ ಮುಸ್ಲಿಂ ಸಮುದಾಯದಲ್ಲಿ ಸುಮಾರು 6 ಲಕ್ಷ ಜನ ಮುಲ್ಲಾಗಳು ಅಂಕಿ ಸಂಖ್ಯೆಗಳಲ್ಲಿ ಲಭ್ಯವಾದರೆ 13 ರಾಷ್ಟ್ರಗಳಲ್ಲಿಯೂ ಮುಲ್ಲಾ ಜನರು ಇದ್ದಾರೆ ಎನ್ನುವ ಇತಿಹಾಸ ದೊರೆತಿದ್ದು ಈ ಜನರನ್ನು ಗುರುತಿಸುವಲ್ಲಿ ದೃಶ್ಯ ಹಾಗೂ ಮುದ್ರಣ ಮಾಧ್ಯಮ ಕಾರ್ಯ ಅಮೋಘವಾದದ್ದು ಎಂದು ಕರ್ನಾಟಕ ಮುಲ್ಲಾ ಅಸೋಶನ್‍ನ ತಾಲೂಕು ಅಧ್ಯಕ್ಷ ಡಾ ಅಬುಬಕರ ಮುಲ್ಲಾ ಹೇಳಿದರು.ಪಟ್ಟಣದ...
ಸುದ್ದಿಗಳು
ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಭೇಟಿ
ಬೆಳಗಾವಿ ದೆಹಲಿ ನಡುವೆ ಸಂಚಾರ ಪುನರಾರಂಭಿಸಬೇಕೆಂದು ಸಂಸದ ಈರಣ್ಣ ಕಡಾಡಿ ಒತ್ತಾಯ
ಮೂಡಲಗಿ: ಬೆಳಗಾವಿಯಿಂದ ದೆಹಲಿ ಮತ್ತು ಮುಂಬೈಯ ನಡುವೆ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ವಿಮಾನಗಳು ತಮ್ಮ ಸೇವೆಯನ್ನು ನಿಲ್ಲಿಸಿದ್ದು ಅವುಗಳನ್ನು ಪುನರಾರಂಭಿಸಬೇಕೆಂದು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಮನವಿ ನೀಡಿ ಒತ್ತಾಯಿಸಿದರು. ಬುಧವಾರ ಡಿ-21...
ಸುದ್ದಿಗಳು
ಪಂಚಮಸಾಲಿ ಹೋರಾಟಕ್ಕೆ ರೆಡ್ಡಿ ಸಮಾಜದಿಂದ 10 ಸಾವಿರ ರೊಟ್ಟಿ ವಿತರಣೆ
ಮೂಡಲಗಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕೂಡಲಸಂಗಮದ ಶ್ರೀಗಳ ನೇತೃತ್ವದಲ್ಲಿ ಡಿ.22ರಂದು 25 ಲಕ್ಷ ಜನರನ್ನು ಸೇರಿಸಿ ಬೆಳಗಾವಿಯ ಸುವರ್ಣ ವಿಧಾನ ಸೌಧದ ಮುಂದೆ ಪ್ರತಿಭಟನೆ ಮಾಡುವ ಹಿನ್ನೆಲೆಯಲ್ಲಿ ಬುಧವಾರದಂದು ಮೂಡಲಗಿ ಪಟ್ಟಣದಲ್ಲಿ ಮೂಡಲಗಿ ತಾಲೂಕಿನ ರೆಡ್ಡಿ ಸಮಾಜ ಭಾಂದವರಿಂದ ಸುಮಾರು 10 ಸಾವಿರ ರೊಟ್ಟಿ ನೀಡುವ ಮೂಲಕ ಪಂಚಮಸಾಲಿ ಹೋರಾಟವನ್ನು ಬೆಂಬಲಿಸಿದರು.ಮೂಡಲಗಿ, ಕುಲಗೋಡ,...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



