ಸುದ್ದಿಗಳು
ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಅಂಗಡಿಗೆ ಬೆಂಕಿ
ಸಿಂದಗಿ: ವಿದ್ಯುತ್ ಶಾರ್ಟ್ ಸರ್ಕಿಟ್‍ದಿಂದಾಗಿ ನೀರಿನ ಫಿಲ್ಟರ್ ಘಟಕ ಹೊತ್ತಿ ಉರಿದ ಘಟನೆ ಸಿಂದಗಿ ಪಟ್ಟಣದ ವಿಜಯಪುರ ರಸ್ತೆಯ ಇಕ್ಬಾಲ್ ಮುತ್ತಗಿ ಎಂಬುವವರ ಎಂಟರ್ ಪ್ರೈಸಸ್‍ನಲ್ಲಿ ರವಿವಾರ ಸಂಭವಿಸಿದೆ.ಒಂದು ಗಂಟೆಗೂ ಹೆಚ್ಚು ಕಾಲ ಅಂಗಡಿ ಹೊತ್ತಿ ಉರಿದ ಪರಿಣಾಮ ಅಂಗಡಿಯಲ್ಲಿದ್ದ ನೀರಿನಕ್ಯಾನ್, ವಾಟರ್ ಫಿಲ್ಟರ್, ಫ್ರಿಡ್ಜ್,ಫೋಮ್, ಇತ್ಯಾದಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಂಗಡಿ ಮುಚ್ಚಿದ್ದ...
ಸುದ್ದಿಗಳು
ಬೀದರ ನಲ್ಲಿ ಅಗ್ನಿ ವೀರ ನೇಮಕಾತಿ ಪ್ರಕ್ರಿಯೆ
ಸಂಚಾರದ ಪ್ರಮುಖ ರಸ್ತೆಗಳಲ್ಲಿ ಬದಲಾವಣೆ
ಬೀದರ: ಇದೇ ಡಿ.೫ ರಂದು ಅಗ್ನಿವೀರ ಸೇನೆ ನೇಮಕಾತಿ ಪ್ರಕ್ರಿಯೆಯು ಬೀದರನ ನೆಹರು ಕ್ರೀಡಾಂಗಣದಲ್ಲಿ ನಡೆಯುವ ಹಿನ್ನೆಲೆಯಲ್ಲಿ ಬೀದರ ನಗರದ ಪ್ರಮುಖ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದೆ ಹಾಗು ಪೊಲೀಸ ಇಲಾಖೆ ನೆಹರು ಕ್ರೀಡಾಂಗಣದ ಸುತ್ತಲೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪೋಲಿಸ್ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ.ಡಿಸೆಂಬರ್ ೫ ರಿಂದ...
ಸುದ್ದಿಗಳು
ತಂತ್ರಜ್ಞಾನದಲ್ಲಿ ಗ್ರಾಮೀಣ ಕಲೆಗಳು ಮಾಯ – ಶಾಸಕ ಯಾದವಾಡ ಕಳವಳ
ರಾಮದುರ್ಗ - ಜಾನಪದ ಕಲೆಗಳು ಜನರ ಬದುಕಿನ ಅವಿಭಾಜ್ಯ ಅಂಗವಾಗಿದ್ದು ಅಳಿವಿನ ಅಂಚಿನಲ್ಲಿರುವ ಕಲೆಗಳನ್ನು ರಕ್ಷಿಸುವ ಸಲುವಾಗಿ ಸರ್ಕಾರ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಕಲಾವಿದರು ಇವುಗಳಲ್ಲಿ ಭಾಗವಹಿಸಿ ಕಲಾ ಪ್ರದರ್ಶನ ನೀಡಬೇಕೆಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.ತಾಲೂಕಿನ ಗೊಡಚಿ ಗ್ರಾಮದ ರಾಮೇಶ್ವರ ರಂಗಮಂದಿರದಲ್ಲಿ ಬೆಳಗಾವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಗಿರಿಜನ...
ಸುದ್ದಿಗಳು
ಪತ್ರಕರ್ತರನ್ನು ‘ನಕಲಿ’ ಎನ್ನುವವರು ಗಮನಿಸಲಿ
ಸಮಾಜದಲ್ಲಿ ಪತ್ರಕರ್ತರ ಪಾತ್ರದ ಕುರಿತಂತೆ ಆಗಾಗ ಚರ್ಚೆಗಳು ಆಗುತ್ತಲೇ ಇರುತ್ತವೆ. ಪತ್ರಕರ್ತನೆಂದರೆ ನಾಲ್ಕನೆಯ ಅಂಗದ ಸಾರಥಿ, ಪತ್ರಕರ್ತನೆಂದರೆ ಸಮಾಜದ ಅಂಕುಡೊಂಕು ತಿದ್ದುವವನು, ಪತ್ರಕರ್ತನೆಂದರೆ ಹಾಗೆ ಹೀಗೆ...ಅಂತೆಲ್ಲ ಸಮಾಜದ ಜನರು ಮಾತನಾಡುತ್ತಾರೆ. ಕೆಲವು ಪ್ರಭೃತಿಗಳಂತೂ ಪತ್ರಕರ್ತರನ್ನು ಕಂಡರೆ ಸಿಡಿದು ಬೀಳುತ್ತಾರೆ ಯಾಕೆಂದರೆ ಅವರ ದೃಷ್ಟಿಯಲ್ಲಿ ಈ ಪತ್ರಕರ್ತನೇ ಅತ್ಯಂತ ಭ್ರಷ್ಟ ಆಸಾಮಿ ಎಂಬ ಭಾವನೆ ಇರುತ್ತದೆ...
ಸುದ್ದಿಗಳು
ಹೆತ್ತ ತಾಯಿಗೆ ತೋರಿಸುವ ಮಮತೆಯನ್ನು ಕನ್ನಡ ಭಾಷೆಗೂ ತೋರಿಸಬೇಕು- ಡಾ.ಭೇರ್ಯ ರಾಮಕುಮಾರ್
ಮಕ್ಕಳು ತಮ್ಮ ಹೆತ್ತ ತಾಯಿಗೆ ತೋರಿಸುವ ಮಮತೆಯನ್ನೇ ಕನ್ನಡ ಭಾಷೆಗೂ ತೋರಿಸಬೇಕು. ಆಗ ಮಾತ್ರ ಅವರ ಜನ್ಮ ಸಾರ್ಥಕವಾಗುತ್ತದೆ ಎಂದು ಹಿರಿಯ ಸಾಹಿತಿ, ಪತ್ರಕರ್ತ, ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಹಾಗೂ ಮೈಸೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು.ಅಖಿಲ ಭಾರತೀಯ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ...
ಸುದ್ದಿಗಳು
ಮೀಸಲಾತಿ ಹೋರಾಟಕ್ಕೆ ಚಂದ್ರಶೇಖರ ನಾಗರಬೆಟ್ಟ ನೇಮಕ
ಸಿಂದಗಿ: ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಬಸನಗೌಡ ಪಾಟೀಲ (ಯತ್ನಾಳ) ನೇತೃತ್ವದಲ್ಲಿ ಜರುಗಿದ 2ಎ ಮೀಸಲಾತಿ ಹೋರಾಟ ಸಮಿತಿಯ ಸ್ವಾಗತ ಸಮಿತಿಯ ಸಿಂದಗಿ ಗೌರವಾಧ್ಯಕ್ಷರನ್ನಾಗಿ ಚಂದ್ರಶೇಖರ ನಾಗರಬೆಟ್ಟ ಅವರನ್ನು ನೇಮಕ ಮಾಡಲಾಗಿದೆ ಎಂದು 2ಎ ಮೀಸಲಾತಿ ಹೋರಾಟ ಸಮಿತಿಯ ಸ್ವಾಗತ ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ...
ಸುದ್ದಿಗಳು
ಕನ್ನಡ ಜ್ಯೋತಿಗೆ ಅದ್ದೂರಿ ಸ್ವಾಗತ ಕೋರಲು ಕೂಚಬಾಳ ವಿನಂತಿ
ಸಿಂದಗಿ: ಹಾವೇರಿಯಲ್ಲಿ ಜನವರಿ 6,7 ಮತ್ತು 8 ರಂದು ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿಶಿಷ್ಟವಾಗಿ ಆಚರಿಸಲು ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥ ಜಾಥಾವು ಇಡೀ ರಾಜ್ಯಾದ್ಯಂತ ಸಂಚರಿಸುತ್ತಿದ್ದು ಸಿಂದಗಿ ನಗರಕ್ಕೆ ದಿ. 6 ರಂದು 12-00 ಗಂಟೆಗೆ ಆಗಮಿಸುತ್ತಿದ್ದು ವಿವಿಧ ಕನ್ನಡಪರ ಸಂಘಟನೆಗಳೊಂದಿಗೆ ಕನ್ನಡಾಂಬೆ ವೃತ್ತದಲ್ಲಿ ಸ್ವಾಗತಿಸಲಾಗುವುದು ಕಾರಣ...
ಸುದ್ದಿಗಳು
ರಾಷ್ಟ್ರ ಭಕ್ತಿಯ ಜೊತೆಗೆ ಹಿಂದೂ ಧರ್ಮದ ರಕ್ಷಣೆ ಮಾಡಬೇಕು-ಪ್ರಕಾಶ ಮಾದರ
ಮೂಡಲಗಿ - ಮೂಡಲಗಿ ತಾಲೂಕಾ ವಿಶ್ವಹಿಂದೂ ಪರಿಷತ್ ಭಜರಂಗದಳದ ಸಂಕೀರ್ತನಾ ಯಾತ್ರೆ ಮತ್ತು ಸತ್ಸಂಗ ಕಾರ್ಯಕ್ರಮಕ್ಕೆ ಇಲ್ಲಿಯ ಶ್ರೀ ಶಿವಬೋಧರಂಗ ಮಠದಲ್ಲಿ ಜರುಗಿದ ಸಂಕೀರ್ತನಾ ಯಾತ್ರೆಗೆ ಮೂಡಲಗಿ ತಾಲೂಕಾ ವಿಶ್ವಹಿಂದೂ ಪರಿಷತ್ ಅಧ್ಯಕ್ಷ ಪ್ರಕಾಶ ಮಾದರ ಚಾಲನೆ ನೀಡಿದರು.ನಂತರ ಬಸವರಂಗ ಮಂಟಪದಲ್ಲಿ ಜರುಗಿದ ಸತ್ಸಂಗ ಕಾರ್ಯಕ್ರಮಕ್ಕೆ ಇಟನಾಳ ಗ್ರಾಮದ ಸಿದ್ದೇಶ್ವರ ಮಹಾರಾಜರು ಮತ್ತು ತಪಸಿಯ...
ಸುದ್ದಿಗಳು
ಜಯಾನಂದ ಮಾದರ ಒಬ್ಬ ಸೃಜನಶೀಲ ಕಲೆಗಾರ ಎಂದುಕೊಂಡಿದ್ದೆ , ಒಬ್ಬ ಚಿತ್ರ ಗಾರ ಒಬ್ಬಕವಿ ಮಧುರವಾಗಿ ಹಾಡಬಲ್ಲರು ಅಷ್ಟೇ ಅಲ್ಲದೇ ಒಬ್ಬ ಅದ್ಬುತ ನಟ ಕೂಡ ಅವರಲ್ಲಿ ಅಡಗಿದ್ದಾನೆ ಅತ್ಯುತ್ತಮ ಮಾತುಗಾರ ಕೂಡ ಭಾಷಣ ಮಾಡಲು ನಿಂತರೆ ಮುಂದಿರುವ ಪ್ರೇಕ್ಷಕರನ್ನು ಮೋಡಿ ಮಾಡುವ ಮೋಡಿಗಾರ ಕೂಡ.ನಿಜವಾಗಿ ನೋಡಿದರೆ ಅವರೊಬ್ಬ ಸಕಲಕಲಾವಲ್ಲಭ ಅಂತ ಹೇಳಿಕೊಂಡರೂ ತಪ್ಪಾಗಲಾರದು...
ಸುದ್ದಿಗಳು
ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ
ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ ಕುಮಾರಮಹಾಸ್ವಾಮಿಗಳ ಕುರಿತಾದ ಚಲನಚಿತ್ರ ವಿರಾಟಪುರ ವಿರಾಗಿ ಚಿತ್ರ ಈಗಾಗಲೇ ವಿನ್ಯಾಸಗೊಂಡಿದ್ದು ಅದರ ಪ್ರಚಾರಾರ್ಥವಾಗಿ ಅನೇಕ ಮಠಾಧೀಶರ ನೇತೃತ್ವದಲ್ಲಿ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭಾದ ತಾಲೂಕಾ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



