ಸುದ್ದಿಗಳು
ಬೆಳಗಾವಿ: ಜನವರಿ ತಿಂಗಳು ಆರು ಏಳು ಎಂಟ ರಂದು ಹಾವೇರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥವು ಬೆಳಗಾವಿ ಜಿಲ್ಲೆಯ ಕಿತ್ತೂರು ನಾಡಿಗೆ ಇಂದು ಮುಂಜಾನೆ 11ಗಂಟೆಗೆ ಆಗಮಿಸಿತು.ಕನ್ನಡ ರಥವನ್ನ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಮಂಗಲಾ ಮೆಟಗುಡ್, ಜಿಲ್ಲಾ ಕಾರ್ಯದರ್ಶಿ...
ಸುದ್ದಿಗಳು
ಸಾಧನೆಗೆ ದೃಢವಾದ ಮನಸ್ಸು, ಛಲ ಇರಬೇಕು – ಶ್ರೀಶೈಲ ಕರೀಕಟ್ಟಿ
ಸವದತ್ತಿಃ “ಸಾಧನೆಗೆ ದೃಢವಾದ ಮನಸ್ಸು, ಛಲ ಇರಬೇಕು.ಇವೆರಡೂ ಇದ್ದರೆ ಏನು ಬೇಕಾದರೂ ಸಾಧಿಸಬಹುದಾಗಿದೆ.ವಿಕಲತೆ ಹೊಂದಿದವರು ತಮ್ಮನ್ನು ಅಸಹಾಯಕರು ಎಂದು ತಿಳಿಯದೇ ಅವರಿಗೂ ವಿಶೇಷ ಶಿಕ್ಷಣವಿದೆ.ಸಮನ್ವಯ ಶಿಕ್ಷಣದ ಮೂಲಕ ಅವರೂ ಕೂಡ ತಮ್ಮ ಪ್ರತಿಭೆ ಮೂಲಕ ವಿಭಿನ್ನ ಸಾಧನೆ ಮಾಡಬಹುದಾಗಿದೆ. ಈ ದಿಸೆಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯ ಇಂದು ವಿವಿಧ ಕ್ರೀಡೆಗಳನ್ನು ಆಯೋಜಿಸುವ ಮೂಲಕ ಅವರಲ್ಲಿನ...
ಸುದ್ದಿಗಳು
ಕುಸಿದ ಕಟ್ಟಡದ ಕಲ್ಲು ಮಣ್ಣು ತೆಗೆಯಲು ಆಗ್ರಹ
ಮೂಡಲಗಿ - ಹಳೆಯ ಮೂಡಲಗಿಯ ವಂಟಗೂಡಿ ವಠಾರದ ಹಿಂದುಗಡೆ ಇರುವ ಪತ್ತಾರ ಅವರ ಹಳೆಯ ಕಟ್ಟಡಗಳು ಕುಸಿದಿರುವ ಕಾರಣ ಕಲ್ಲು ಮಣ್ಣು ಎಲ್ಲ ದಾರಿಗೆ ಬಂದು ಅಡ್ಡಾಡಲು ಕಷ್ಟವಾಗುತ್ತಿದ್ದು ಅದನ್ನು ಬೇಗ ತೆರವುಗೊಳಿಸಬೇಕಾಗಿದೆ.ವಾರ್ಡ್ ನಂ. ೧೦ ರಲ್ಲಿ ಇರುವ ಪತ್ತಾರ ಓಣಿಯಲ್ಲಿನ ವಡೆಯರ ಮನೆಯ ಹತ್ತಿರ ಹಳೆಯ ಕಟ್ಟಡಗಳು ಕುಸಿದು ಹೋಗಿದ್ದು ಅವುಗಳ ಕಲ್ಲು...
ಸುದ್ದಿಗಳು
ಶನಿವಾರದಂದು ಬೈಲಹೊಂಗಲಕ್ಕೆ ಕನ್ನಡ ಜ್ಯೋತಿ
ಬೆಳಗಾವಿ: ಹಾವೇರಿಯಲ್ಲಿ ನಡೆಯಲಿರುವ ೮೬ ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಆಯೋಜಿಸಿರುವ ಕನ್ನಡ ಜ್ಯೋತಿ ಶನಿವಾರ ಬೈಲಹೊಂಗಲಕ್ಕೆ ಆಗಮಿಸಲಿದೆ.ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥ ದಿನಾಂಕ 03.12.2022 ರಂದು ಮಧ್ಯಾಹ್ನ 3 ಗಂಟೆಗೆ ಬೈಲಹೊಂಗಲ ಪಟ್ಟಣಕ್ಕೆ ಆಗಮಿಸುತ್ತಿದ್ದು ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು, ನೌಕರರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳು,...
ಸುದ್ದಿಗಳು
ಬೆಳಗಾವಿ ತಾಲೂಕಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ
ಬೆಳಗಾವಿ: ಬೆಳಗಾವಿ ತಾಲೂಕಿನ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ಆಶಾ ಕಡಪಟ್ಟಿಯವರ ಮನೆಗೆ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಾಗು ಬೆಳಗಾವಿ ಲೇಖಕಿಯರ ಸಂಘದ ಸರ್ವ ಸದಸ್ಯರು ಭೇಟಿಯಾಗಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ನೀಡಿ ಅವರನ್ನು ಆಹ್ವಾನಿಸಲಾಯಿತು.ಈ ಸಂದರ್ಭದಲ್ಲಿ ತಾಲೂಕ ಘಟಕದ ಅಧ್ಯಕ್ಷರಾದ ಸುರೇಶ ಹಂಜಿ, ಜಿಲ್ಲಾ ಕಾರ್ಯದರ್ಶಿಗಳಾದ ...
ಸುದ್ದಿಗಳು
ಜಯಾನಂದ ಮಾದರ ಅವರ “ಪುಂಡಿಪಲ್ಲೆ” ಕಥಾ ಸಂಕಲನ ಬಿಡುಗಡೆ ಸಮಾರಂಭ
ಮೂಡಲಗಿ : ಚೈತನ್ಯ ಆಶ್ರಮ ವಸತಿಶಾಲೆ ಮೂಡಲಗಿ ಹಾಗೂ ಗೋಕಾಕವಿ ಗೆಳೆಯರ ಬಳಗ ಸಂಯುಕ್ತಾಶ್ರಯದಲ್ಲಿ ಶನಿವಾರ ದಿ.3/12/2022 ರಂದು ಮದ್ಯಾಹ್ನ 2 ಗಂಟೆಗೆ ಚೈತನ್ಯ ಶಾಲಾ ಸಭಾಂಗಣದಲ್ಲಿ ಸಾಹಿತಿ ಹಾಗೂ ಕಲಾವಿದ ಜಯಾನಂದ ಮಾದರ ಅವರ “ಪುಂಡಿಪಲ್ಲೆ” ಪ್ರಥಮ ಕಥಾ ಸಂಕಲನ ಬಿಡುಗಡೆಯಾಗಲಿದೆ.ಮೂಲತಃ ಮೂಡಲಗಿ ತಾಲೂಕಿನ ಫುಲಗಡ್ಡಿ ಗ್ರಾಮದಲ್ಲಿ ಜನಿಸಿದ ಇವರು ಈಗಾಗಲೇ ಚುಟುಕು,...
ಸುದ್ದಿಗಳು
ಮೋರಟಗಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಮತ ಪರಿಷ್ಕರಣೆ
ಸಿಂದಗಿ: ತಾಲೂಕಿನ ಗಬಸಾವಳಗಿ ಮತ್ತು ಮೋರಟಗಿ ಗ್ರಾಮಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಮತದಾರರ ಪರಿಷ್ಕರಣೆ ಕುರಿತು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಅವರು ಪರಿಶೀಲನೆ ಮಾಡಿದರು.ಮೋರಟಗಿ ಗ್ರಾಮದ ವಾರ್ಡ್ ನಂಬರ್ 1, 2, 4 ರಲ್ಲಿ ಮತ್ತು ಗಬಸಾವಳಗಿ ಗ್ರಾಮದ 1,2 3 ವಾರ್ಡ ಗಳಲ್ಲಿ ಕೂಡಾ ಮತದಾರರ ಗುರುತಿನ ಚೀಟಿ...
ಸುದ್ದಿಗಳು
ವ್ಯಕ್ತಿತ್ವ ನಿರ್ಮಾಣವೇ ಶಿಕ್ಷಣದ ಮೂಲ ಆಶಯ ಆಗಬೇಕು
ಬೆಂಗಳೂರು - ವ್ಯಕ್ತಿತ್ವ ನಿರ್ಮಾಣವೇ ಶಿಕ್ಷಣದ ಮೂಲ ಆಶಯ ಆಗಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಭಾ.ಆ.ಸೇ(ನಿ) ಅಭಿಪ್ರಾಯಪಟ್ಟರು.ಅವರು ದಿನಾಂಕ-1 ರಂದು ಶೇಷಾದ್ರಿಪುರಂ ಸಂಜೆ ಕಾಲೇಜು, ಪ್ರೇರಣಾ (ಆಂತರಿಕ ಗುಣಮಟ್ಟ ಭರವಸಾ ಸಮಿತಿ) ಮತ್ತು ಸಮರ್ಪಣ (ಶೇಷಾದ್ರಿಪುರಂ ಸಂಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘ) ಆಯೋಜಿಸಿದ್ದ ‘ಪ್ರತಿಭಾ ಪುರಸ್ಕಾರ...
ಸುದ್ದಿಗಳು
ಬಿಜೆಪಿ ಬಿಟ್ಟು ಬೇರೆ ಪಕ್ಷ ಸೇರುತ್ತಾರೆಂಬ ಊಹಾಪೋಹಗಳಿಗೆ ತೆರೆ ಎಳೆದ ಜಾರಕಿಹೊಳಿ ಸಹೋದರರು
ಮೂಡಲಗಿ: 2023 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಮತ್ತು ನನ್ನ ಶಾಸಕ ಸಹೋದರ ರಮೇಶ ಜಾರಕಿಹೊಳಿಯವರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತೇವೆ ಎಂದು ಹೇಳುವ ಮೂಲಕ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೇರೆ ಪಕ್ಷಗಳ ಸೇರ್ಪಡೆ ಕುರಿತಂತೆ...
ಸುದ್ದಿಗಳು
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಹಾಸನ ಜಿಲ್ಲಾಧ್ಯಕ್ಷರಾಗಿ ಶ್ರೀಮತಿ ಗಂಗಮ್ಮ ನಂಜುಂಡಪ್ಪ ಆಯ್ಕೆ
ಹಾಸನ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಕ್ರೊಟ್ರೇಶ್ ಎಸ್ ಉಪ್ಪಾರರ ಸಮ್ಮುಖದಲ್ಲಿ ಕವಯತ್ರಿ ಹೇಮರಾಗ ನಿವಾಸದಲ್ಲಿ ಜಿಲ್ಲಾ ಕಾರ್ಯಕಾರಿಣಿ ಹಾಗೂ ಪದಾಧಿಕಾರಿಗಳ ಸಭೆ ಕರೆಯಲಾಗಿತ್ತು.ಸಭೆಯ ಅಧ್ಯಕ್ಷತೆಯನ್ನು ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಸಮುದ್ರವಳ್ಳಿ ವಾಸು ರವರು ವಹಿಸಿಕೊಂಡಿದ್ದರು.ಪದಾಧಿಕಾರಿಗಳೊಂದಿಗೆ ಚರ್ಚಿಸಿ ಗಂಗಮ್ಮ ನಂಜುಂಡಪ್ಪ ನವರನ್ನು ಸಭೆಯ ಸರ್ವಾನುಮತದ ಒಪ್ಪಿಗೆ ಮೇರೆಗೆ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



