ಸುದ್ದಿಗಳು

ಮಂತ್ರಗಳಿಂದ ಒತ್ತಡ ನಿರ್ವಹಣೆ ಕಾರ್ಯಕ್ರಮ

ಬೆಳಗಾವಿ - ಸರಕಾರಿ ಪ್ರಥಮ ದರ್ಜೆ ಕಾಲೇಜು ಖಾನಾಪೂರದ ನಿರ್ವಹಣಾ ಶಾಸ್ತ್ರ ವಿಭಾಗ ಹಾಗೂ ಉದ್ಯೋಗ ಕೋಶ ವಿಭಾಗದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ  ಶಿಕ್ಷಕಾಭಿವೃದ್ಧಿ ಕಾರ್ಯಕ್ರಮದ (FDP) ಅಂಗವಾಗಿ ಮಂತ್ರಗಳಿಂದ ಒತ್ತಡ ನಿರ್ವಹಣೆ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಾಲೇಜಿನ ಪ್ರಾಂಶುಪಾಲರಾದ ಡಾ. ಡಿ. ಎಮ್. ಜವಳಕರ ಇವರ ಅಧ್ಯಕ್ಷತೆಯಲ್ಲಿ ನಡೆದ  ಕಾರ್ಯಕ್ರಮಕ್ಕೆ ಜ್ಞಾನ ವಿಭೂಷಣ ಅಂತಾರಾಷ್ಟ್ರೀಯ...

ಡಿ. ೩ ರಂದು ‘ವಚನ- ದಾಸ -ಸಂಭ್ರಮ’ ಪುಸ್ತಕ ಬಿಡುಗಡೆ ಹಾಗೂ ದಾಸಸಾಹಿತ್ಯ ವಿಚಾರಗೋಷ್ಠಿ

ಬೆಂಗಳೂರು - ನಗರದ ಸಾಹಿತ್ಯ ವಿಚಾರ ವೇದಿಕೆ ಮತ್ತು ವಿಜಯ ಸಂಜೆ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಪ್ರಾಧ್ಯಾಪಕ ಸಂಶೋಧಕ ಡಾ. ಆರ್. ವಾದಿರಾಜು ಸಂಪಾದಿಸಿರುವ 'ವಚನ -ದಾಸ -ಸಂಭ್ರಮ' ಕೃತಿ ಲೋಕಾರ್ಪಣೆ ಹಾಗೂ ದಾಸ ಸಾಹಿತ್ಯ ವಿಚಾರಗೋಷ್ಠಿಯನ್ನು ಬೆಂಗಳೂರಿನ ಜಯನಗರ 4ನೇ ಬ್ಲಾಕ್ ವಿಜಯ ಸಂಜೆ...

ಶಾಲಾ ಮಕ್ಕಳಿಗೆ ಉಚಿತ ವೈದ್ಯಕೀಯ ಹಾಗೂ ಮೌಲ್ಯಾಂಕನ ಶಿಬಿರ

ಮೂಡಲಗಿ - ನ. 29 ರಂದು ಸಮಗ್ರ ಶಿಕ್ಷಣ ಯೋಜನೆ ಅಡಿ ಕ್ಷೇತ್ರ ಶಿಕ್ಷಣಾಧಿಕಾರಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮೂಡಲಗಿ, ಹಾಗೂ ಶ್ರೀ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆ ನಾಗನೂರ ಇವರ ಆಶ್ರಯದಲ್ಲಿ “ಮೂಡಲಗಿ ಶೈಕ್ಷಣಿಕ ವಲಯದ 1 ರಿಂದ 10 ನೇ ತರಗತಿಯ ವರೆಗಿನ ವಿಶೇಷಚೇತನ ಮಕ್ಕಳಿಗೆ ಉಚಿತ ವೈದ್ಯಕೀಯ ಮೌಲ್ಯಾಂಕನ...

ದೇವದಾಸಿಯರಿಗೆ ಸೌಲಭ್ಯ ಕೊಡುವಲ್ಲಿ ಸರ್ಕಾರ ವಿಫಲವಾಗಿದೆ

ಸಿಂದಗಿ: 1988ರಲ್ಲಿ ದೇವದಾಸಿ ಪದ್ಧತಿ ನಿಷೇದವಾಗಿದ್ದರೂ ಕೂಡಾ ಕಿವುಡ, ಕುರುಡ ಸರಕಾರಗಳು ಅವರಿಗೆ ಮೂಲಭೂತ ಸೌಲಭ್ಯಗಳನ್ನು ಕೊಡುವಲ್ಲಿ ವಿಫಲವಾಗಿದೆ ಎಂದು ಚಿತ್ರನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ ದೂರಿದರು.ಪಟ್ಟಣದ ಸಂಗಮ ಸಂಸ್ಥೆಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ 50 ಸಾವಿರ ದೇವದಾಸಿ ತಾಯಂದಿರಿದ್ದಾರೆ ಅವರನ್ನು ಸರ್ವೆ ಮಾಡಿ ಅವರಿಗೆ ಸೂರು ನೀಡಿ ಪ್ರತಿಯೊಬ್ಬರಿಗೆ...

ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಜಾಥಾ

ಸಿಂದಗಿ: ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಸಿ.ಎಮ್.ಮನಗೂಳಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ  ಎನ್.ಎಸ್.ಎಸ್, ಎನ್.ಸಿ.ಸಿ ಮತ್ತು ರೆಡ್ ಕ್ರಾಸ್ ಘಟಕಗಳ ವತಿಯಿಂದ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಜಾಥಾವು ಪಟ್ಟಣದ ಸಿ.ಎಂ.ಮನಗೂಳಿ ಮಹಾವಿದ್ಯಾಲಯದಿಂದ ಪಟ್ಟಣದ ವಿವಿಧ ಬೀದಿಗಳಲ್ಲಿ ಸಂಚರಿಸಿ ತಹಶೀಲ್ದಾರ ಕಾರ್ಯಾಲಯಕ್ಕೆ ತಲುಪಿತು ಶಿರಸ್ತೆದಾರ ಸುರೇಶ ಮ್ಯಾಗೇರಿ ಅವರು ಸ್ವಾಗತಿಸಿದರು.ಈ ಸಂದರ್ಭದಲ್ಲಿ ಪ್ರಾಚಾರ್ಯ ಡಾ....

ಈ ಸಲ ಜೆಡಿಎಸ್ ಅಧಿಕಾರಕ್ಕೆ – ಸಿ ಎಂ ಇಬ್ರಾಹಿಮ್ ವಿಶ್ವಾಸ

ಮೂಡಲಗಿ - ಯಾರು ಯಾವ ಪಕ್ಷಕ್ಕೆ ಹೋದರೂ ಧೃತಿಗೆಡಬೇಡಿ. ಇಲ್ಲಿ ಸಿದ್ಧಾಂತವಿಲ್ಲದ ರಾಜಕಾರಣ ನಡೆದಿದೆ. ಹೋಗುವವರು ಹೋಗಲಿ ನೀವು ಧೈರ್ಯಗೆಡಬೇಡಿ ಎಂದು ಜಾತ್ಯತೀತ ಜನತಾ ದಳದ ರಾಜ್ಯ ಉಪಾಧ್ಯಕ್ಷ ಸಿ ಎಂ ಇಬ್ರಾಹಿಂ ಹೇಳಿದರು.ಇಲ್ಲಿನ ಮಹಾಲಕ್ಷ್ಮಿ ಕೋ ಆಪ್ ಕ್ರೆಡಿಟ್ ಸೊಸಾಯಿಟಿಯಲ್ಲಿ ಕರೆಯಲಾಗಿದ್ದ ಜೆಡಿಎಸ್ ಅರಭಾವಿ ಮತಕ್ಷೇತ್ರದ ಪದಾಧಿಕಾರಿಗಳ ಹಾಗೂ ಬೂತ್ ಮಟ್ಟದ ಕಾರ್ಯಕರ್ತರ...

ಉಚಿತವಾಗಿ ಸಾಧನ ಸಲಕರನೆಗಳ ಸಮರ್ಪಣೆ ಹಾಗೂ ವಿತರಣಾ ಕಾರ್ಯಕ್ರಮ

ಹಿರಿಯ ನಾಗರಿಕರ ಅಭಿವೃದ್ದಿಗೆ ಸರ್ಕಾರ ಸಿದ್ಧ:ಸಂಸದ ಈರಣ್ಣ ಕಡಾಡಿ ಗೋಕಾಕ: ಹಿರಿಯ ನಾಗರಿಕರಿಗಾಗಿ ಕೇಂದ್ರ ಸರ್ಕಾರವು ರಾಷ್ಟ್ರೀಯ ವಯೋಶ್ರೀ ಯೋಜನೆಯನ್ನು ಜಾರಿಗೆ ತಂದಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹಿರಿಯರಿಗಾಗಿ ವಿಶೇಷ ಸ್ಥಾನ ನೀಡುವ ಮೂಲಕ ಗಾಲಿ ಕುರ್ಚಿ ಸೇರಿದಂತೆ ಅನೇಕ ಸಲಕರಣೆಗಳ ಅನುಕೂಲ ಕಲ್ಪಿಸಿದ್ದಾರೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದರು.ನಗರದ ತಾಲೂಕ...

ಮದುವೆ ಮನೆಗೆ ಕನ್ನ ಹಾಕುತ್ತಿದ್ದ ಬ್ಲ್ಯಾಕ್ ಆ್ಯಂಡ್ ವ್ಹೈಟ್ ಮಹಿಳೆಯ ಬಂಧನ !

ಬೀದರ - ಸಿರಿವಂತರ ಮದುವೆಗೆ ಆಮಂತ್ರಿತರಂತೆ ಹೋಗಿ ನಯವಾಗಿ ಕಳ್ಳತನ ಮಾಡಿದ ವಂಚಕಿಯೊಬ್ಬಳನ್ನು ಸಿಸಿಟಿವಿ ಫುಟೇಜ್ ಆಧಾರದಿಂದ ಬೀದರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಮದುವೆ ಸಮಾರಂಭಗಳಲ್ಲಿ ವ್ಹೈಟ್ ಆಗಿ ಕಾಣಿಸಿಕೊಂಡು ಮನೆಯಲ್ಲಿ ಬ್ಲಾಕ್ ಆಗಿ ಇರುತ್ತಿದ್ದ ಬ್ಲಾಕ್ ಆ್ಯಂಡ್ ವ್ಹೈಟ್ ಆಂಟಿಯ ಕತೆಯಿದು.ಬೀದರನ ನವದೆಗೇರಿ ಬಡಾವಣೆ ನಿವಾಸಿಯಾಗಿರುವ ಸಂತೋಷಿ ಎಂಬ ಮಹಿಳೆ ಸಿರಿವಂತರ ಮನೆಯ...

ಕನ್ನಡ ದೇಶಿ ಸಾಹಿತ್ಯ ಕುರಿತು ಉಪನ್ಯಾಸ

ಬೆಳಗಾವಿ - ದೇಶಿ ಸಾಹಿತ್ಯ ಕನ್ನಡ ವಚನಕಾರರಿಂದ ಪ್ರಾರಂಭವಾಗಿ ದಾಸರು ಮತ್ತು ತತ್ವಪದಕಾರರು ಇದನ್ನು ಮುಂದುವರೆಸಿಕೊಂಡು ಬಂದರು. ತ್ರಿಪದಿಯಂತಹ ಮೂರು ಸಾಲುಗಳುಳ್ಳ ಪದ್ಯ ಮನುಷ್ಯನ ಆಸೆ, ಅತಿಯಾಸೆ ಅದರ ಪರಿಣಾಮ, ಬದುಕಿನ ವಾಸ್ತವತೆ ಮತ್ತು ನಮ್ಮಲ್ಲಿನ ಸಮಾನತಾ ಮನೋಭಾವವನ್ನು ಸದಾ ಬಿತ್ತುತ್ತಾ ಬಂದಿದೆ ಎಂದು ಪ್ರೊ. ವಿಶ್ವನಾಥ ಹೇಳಿದರು.ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ...

ಮೂಡಲಗಿ ಪುರಸಭೆ ಸ್ತಬ್ಧವಾಗಿದೆ

ನಿಜವಾದ ನಾಯಕರು ಮೂಡಲಗಿಗೆ ಬೇಕಾಗಿದ್ದಾರೆ ಮೂಡಲಗಿ - ಮೂಡಲಗಿ ಪುರಸಭೆಯು ಅಕ್ಷರಶಃ ಸ್ತಬ್ಧವಾಗಿದೆ ಎಂದೆನಿಸುತ್ತಿದೆ. ಯಾಕೆಂದರೆ ನಗರದಲ್ಲಿ ಆರಂಭಗೊಂಡ ಕೆಲಸಗಳು ಕೆಲವು ದಿನಗಳಿಂದ ನಿಂತುಹೋಗಿದ್ದು ನಗರವೆಂಬ ನಗರವು ಹದಗೆಟ್ಟು ಹೈದರಾಬಾದ್ ಆಗಿದೆ ಎಂದರೆ ತಪ್ಪಲ್ಲ. ಇಲ್ಲಿನ ಮುಖ್ಯಾಧಿಕಾರಿಗಳು ವಾರದಲ್ಲಿ ಎರಡು ದಿನ ಕಚೇರಿಗೆ ಬಂದರೆ ಬಂದರು ಇಲ್ಲವಾದರೆ ಇಲ್ಲ‌. ತಮ್ಮ ಅಹವಾಲು ಸಲ್ಲಿಸಲು ಬಂದ ಸಾರ್ವಜನಿಕರನ್ನು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group