ಸುದ್ದಿಗಳು

ಕನಕ ಭವನಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ

ಸಿಂದಗಿ: ಭಕ್ತ ಕನಕದಾಸರ ಜಯಂತಿಯ ಸುಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಸಿಂದಗಿ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಸುಮಾರು 41 ಹಳ್ಳಿಗಳಲ್ಲಿ ಕನಕ ಭವನಗಳನ್ನು ನಿರ್ಮಾಣ ಮಾಡಲು 395 ಲಕ್ಷರೂ ಗಳ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರದ ಹಿಂದುಳಿದ ವರ್ಗಗಳ ಅಧೀನ ಕಾರ್ಯದರ್ಶಿ -2 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ. ಅಧಿಕಾರಿ ಷಾಹೀನ್ ಪವೀನ್.ಕೆ ಆದೇಶ ಹೊರಡಿಸಿದ್ದಾರೆ.ಸಿಂದಗಿ...

ಪಂಚಮಸಾಲಿ ಮೀಸಲಾತಿ ಹಕ್ಕೊತ್ತಾಯ ಸಭೆ

ಸಿಂದಗಿ: ತಾಲೂಕು ಲಿಂಗಾಯತ ಪಂಚಮಸಾಲಿ ಸಮಾಜದಿಂದ ನ.14 ರಂದು ಬೆಳಿಗ್ಗೆ 10 ಗಂಟೆಗೆ ಎ.ಪಿ.ಎಂ.ಸಿ ಎದುರುಗಡೆ ಇರುವ ಅನಂತಲಕ್ಷ್ಮೀ ಕನ್ವೆನ್ಷನ್ ಹಾಲ್‍ನಲ್ಲಿ  ಹಮ್ಮಿಕೊಂಡಿರುವ 2022ನೆಯ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ 2ಎ ಮೀಸಲಾತಿ ಹಕ್ಕೊತ್ತಾಯ ಸಮಾವೇಶ  ಜರುಗಲಿದೆ ಎಂದು  ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ ಹಂಗರಗಿ ತಿಳಿಸಿದ್ದಾರೆ.ಕಳೆದ ಶೈಕ್ಷಣಿಕ ವರ್ಷದಲ್ಲಿ...

ಮಕ್ಕಳ ಕೈಯಲ್ಲಿ ಮೊಬೈಲ್ ಕೊಡುವ ಮುಂಚೆ ಎಚ್ಚರ ಎಚ್ಚರ

ಮೊಬೈಲ್ ನಿಂದ ಸಾವಿರಾರು ಮಕ್ಕಳಿಗೆ ಮಾನಸಿಕ ಎಫೆಕ್ಟ್ ಬೀದರ - ಪೋಷಕರೆ ಎಚ್ಚರ... ಎಚ್ಚರ...ಇನ್ನು ಮುಂದೆ ನಿಮ್ಮ ಮಕ್ಕಳ ಕೈಗೆ ಮೊಬೈಲ್ ಪೋನ್ ಕೊಡುವ ಮುಂಚೆ ಎಚ್ಚರ... ಮಕ್ಕಳು ಮೊಬೈಲ್ ಬೇಕು ಎಂದು ಹಠ ಮಾಡಿದ್ರೆ ಮೊಬೈಲ್ ಕೊಡಲು ಹತ್ತಾರು ಬಾರಿ ಯೋಚನೆ ಮಾಡಬೇಕಾಗಿದೆ. ಮೊಬೈಲ್ ಕೊಟ್ಟಿದ್ದೇ ಆದ್ರೆ ನಿಮ್ಮ ಮಕ್ಕಳು ಮಾನಸಿಕ ಸಮಸ್ಯೆಗಳಿಂದ ಬಳಲೋದು...

ತಮ್ಮ ಕೀರ್ತನೆಗಳಿಂದ ಸಮಾಜ ತಿದ್ದಿದ ಹರಿಕಾರ ಕನಕದಾಸರು

ಮೂಡಲಗಿ: ಕನಕದಾಸರು ಜಗತ್ತು ಕಂಡ ಸರ್ವಶ್ರೇಷ್ಠ ಚಿಂತನಕಾರರು ಅಲ್ಲದೇ ಸಮಾಜದ ಅಂಕುಡೊoಕುಗಳನ್ನು ತಮ್ಮ ಕೀರ್ತನೆಗಳ ಮೂಲಕ ಪರಿವರ್ತನೆ ಮಾಡಿದ ಹರಿಕಾರರು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಅವರು ಶುಕ್ರವಾರದಂದು ಪಟ್ಟಣದ ಶ್ರೀ ಬೀರಸಿದ್ಧೇಶ್ವರ ದೇವಸ್ಥಾನದಲ್ಲಿ ಮೂಡಲಗಿ ತಾಲೂಕಾ ಕುರುಬ ಸಮಾಜದ ಸಂಘಟನೆಯಿoದ ಜರುಗಿದ ದಾಸಶ್ರೇಷ್ಠ ಕನಕದಾಸರ ೫೩೫ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ...

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಕನಕ ಜಯಂತಿ ಹಾಗೂ ರಾಷ್ಟ್ರೀಯ ಶಿಕ್ಷಣ ದಿನ ಆಚರಣೆ

ಬೈಲಹೊಂಗಲ: 15 ನೆಯ ಶತಮಾನದ ಸಂತ ಶ್ರೇಷ್ಠ ಕನಕದಾಸರ ಜೀವನ ತತ್ವ ಮನುಕುಲಕ್ಕೆ ಮಾದರಿಯಾದುದು ಎಂದು ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ ಹೇಳಿದರು. ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಕನಕ ಜಯಂತಿ ಹಾಗೂ ರಾಷ್ಟ್ರೀಯ ಶಿಕ್ಷಣ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನಕದಾಸರು ಕೀರ್ತನೆಗಳ ಮೂಲಕ ಸಾಮಾಜಿಕ ಸಮಾನತೆಯನ್ನು ಸಾರಿ ಕನ್ನಡ...

ಕನಕದಾಸರು ಧರ್ಮದ ಅರ್ಥವ್ಯಾಪ್ತಿಯನ್ನು ಹಿಗ್ಗಿಸಿದ ಶ್ರೇಷ್ಠ ಕೀರ್ತನಕಾರ -ಮೀಸಿನಾಯ್ಕ

ಮೂಡಲಗಿ: ಹರಿದಾಸ ಪರಂಪರೆಯನ್ನು ಬೆಳೆಸಿ ಅದರ ಮೂಲಕ ಭಕ್ತಿ, ತತ್ವ, ಧರ್ಮದ ಅರ್ಥವ್ಯಾಪ್ತಿಯನ್ನು ಹಿಗ್ಗಿಸಿದ ಶ್ರೇಷ್ಠ ಕೀರ್ತನಕಾರ ಕನಕದಾಸರು ಎಂದು ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರೊ.ಎ.ಎಸ್.ಮೀಸಿನಾಯ್ಕ ಹೇಳಿದರು.ಅವರು ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕನಕದಾಸರ 535 ನೇ ಜಯಂತಿ ಸಮಾರಂಭದಲ್ಲಿ ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ....

ಶಿಥಿಲಗೊಂಡ ಶಾಲೆಗೆ ಮೇಲ್ಛಾವಣಿ ; ಗ್ರಾಮಸ್ಥರ ಖಂಡನೆ

ಸಿಂದಗಿ: ತಾಲೂಕಿನ ಗಣಿಹಾರ ಗ್ರಾಮದ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಸರ್ಕಾರಿ ಶಾಲೆಗೆ ಸರ್ಕಾರದಿಂದ ಶಾಲಾ ಅಭಿವೃದ್ದಿಗೆ ಲಕ್ಷಾಂತರ ರೂಪಾಯಿ ಅನುದಾನ ಬಂದಿದೆ. ಆದರೆ ಇದಕ್ಕೆ ಸಂಬಂಧಿಸಿದ ಕೆ.ಆರ್.ಐ.ಡಿ.ಎಲ್ ಅಧಿಕಾರಿಗಳು 100 ವರ್ಷದ, ಶಿಥಿಲಗೊಂಡಿರುವ ಗೋಡೆಯ ಮೇಲೆ ಮೇಲ್ಚಾವಣಿ(ಸ್ಲ್ಯಾಬ್) ಹಾಕಲು ಅನುಮತಿ ನೀಡಿಕಾರ್ಯ ಪ್ರಾರಂಭಿಸಿದ್ದು ಖೇದಕರ ಸಂಗತಿ ಇದನ್ನು ಗಣಿಹಾರ ಗ್ರಾಮದ ಯುವಕರು ಖಂಡಿಸುತಿದ್ದಾರೆ.ಗಣಿಹಾರ ಗ್ರಾಮ ಪಂಚಾಯತ...

ರಾಜ್ಯೋತ್ಸವ ನಿಮಿತ್ತ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಸಿಂದಗಿ: ಕನ್ನಡ ರಾಜ್ಯೋತ್ಸವದ ನಿಮಿತ್ತ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ನ.12 ರಂದು ಸಾಯಂಕಾಲ 4 ಗಂಟೆಗೆ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಂಡಿರುವ ಕನ್ನಡ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಲರವ  ಕಾರ್ಯಕ್ರಮ ಜರುಗಲಿದ್ದು ಈ ಕಾರ್ಯಕ್ರಮದಲ್ಲಿ ಕನ್ನಡದ ಬಳಕೆಯಲ್ಲಿ ಪ್ರಾಶಸ್ತ್ಯ ಪಡೆದ ಶಾಲೆಗೆ ಉತ್ತಮ ಶಾಲೆ ಪ್ರಶಸ್ತಿ, 21-22ನೇ...

ಆಧುನಿಕ ಸಮಾಜಕ್ಕೆ ಕನಕದಾಸರ ತತ್ವ ಸಂದೇಶಗಳು ಅವಶ್ಯಕ- ಕಡಾಡಿ

ಮೂಡಲಗಿ: ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ. ಇಂದಿನ ಆಧುನಿಕ ಸಮಾಜಕ್ಕೆ ಕನಕದಾಸರ ತತ್ವ ಸಂದೇಶಗಳ ಅವಶ್ಯಕತೆ ಇದೆ ಎಂದು ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆಯ ಅಧ್ಯಕ್ಷ ಬಸವರಾಜ ಕಡಾಡಿ ಅವರು ಹೇಳಿದರು.ಶುಕ್ರವಾರ ನ.11 ರಂದು ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಶ್ರೀ ಮಹಾಲಕ್ಷ್ಮೀ...

ಶಾಲಾ ಬಸ್ ಪಲ್ಟಿ ; ಒಂದು ಸಾವು

ಬನವಾಸಿ: ರಾಣಿಬೆನ್ನೂರಿನಿಂದ ಶಿರಸಿ ಕಡೆಗೆ ಪ್ರಯಾಣಿಸುತ್ತಿದ್ದ ಮಿನಿ ಶಾಲಾ ಬಸ್ ಪಲ್ಟಿಯಾಗಿ ಒಬ್ಬರು ಮೃತಪಟ್ಟು 12ಜನ ಗಾಯಗೊಂಡ ಘಟನೆ ಬನವಾಸಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.ರಾಷ್ಟ್ರೀಯ ಹೆದ್ದಾರಿ 766(ಇ) ಕುಮಟಾ-ಹಾವೇರಿ ಮಾರ್ಗ ಮಧ್ಯೆ ಬುಗಡಿಕೊಪ್ಪ ಗ್ರಾಮದ ಭೂತೇಶ್ವರ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ.ಅಪಘಾತವಾದ  ಬಸ್ ರಾಣಿಬೆನ್ನೂರಿನ ಸಿದ್ಧಾರೂಢ ನಗರದ ಪರಿಣಿತಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group