ಸುದ್ದಿಗಳು

ಅ. 29 ರಂದು ಡಾ.ಲೀಲಾ ಬಸವರಾಜು ಅಭಿನಯಿಸುವ ಏಕವ್ಯಕ್ತಿ ಪ್ರಯೋಗ ‘ಅವ್ವರಸಿ’ ಪ್ರದರ್ಶನ

ಲೇಖಕ ಡಾ. ಗಜಾನನ ಶರ್ಮ ಅವರು ಬರೆದ ಐತಿಹಾಸಿಕ ಕಾದಂಬರಿ- ʻರಾಣಿ ಚೆನ್ನಭೈರಾದೇವಿʼ. ದಕ್ಷಿಣ ಕೊಂಕಣ ಹಾಗೂ ಮಲೆನಾಡನ್ನು 54 ವರ್ಷಗಳವರೆಗೂ ಆಳಿದ ಚೆನ್ನಭೈರಾದೇವಿ; ಕರಿಮೆಣಸಿನ ರಾಣಿಯ ಅಕಳಂಕ ಚರಿತೆ -ಈ ಕೃತಿ. ರಾಜನೀತಿ, ಜೀವನ ವಿಧಾನ, ಧೀಮಂತಿಕೆ, ಉತ್ಕಟವಾದ ಪ್ರೇಮ ಮತ್ತು ಹೆಣ್ಣಿನ ಅಂತಃಸತ್ವವನ್ನು ತೆರೆದಿಡುವ ಈ ಕೃತಿ, ಕನ್ನಡ ಚಾರಿತ್ರಿಕ ಕಥನಗಳ...

ಕರ್ನಾಟಕದ ರಾಣಿಯರ ಚಾರಿತ್ರಿಕ ವಿವರಗಳ ಸಂಪುಟ ಸಿದ್ಧವಾಗಬೇಕು. – ಪ್ರೊ. ಎಸ್. ಎಂ. ಗಂಗಾಧರಯ್ಯ

ಬೆಳಗಾವಿ: ಕರ್ನಾಟಕವನ್ನಾಳಿದ ಪ್ರತಿ ರಾಣಿಯರ ಪ್ರತ್ಯೇಕ ಅಧ್ಯಯನವು ಸ್ತ್ರೀಸಂವೇದನೆಗಳ ನೆಲೆಯಿಂದ ಆಗಬೇಕಾಗಿದೆ. ವಿಷಮ ಪರಿಸ್ಥಿತಿಯಲ್ಲಿ ರಾಜ್ಯದ ನೊಗವನ್ನು ಹೊತ್ತು ಕನ್ನಡ ನೆಲದಲ್ಲಿ ಹತ್ತಾರು ರಾಣಿಯರು ಸಾಮ್ರಾಜ್ಯಗಳನ್ನು ಮುನ್ನಡೆಸಿರುವರು. ರಾಜತಾಂತ್ರಿಕ ವ್ಯವಹಾರಗಳಲ್ಲಿ ಪುರುಷರನ್ನು ಮೀರಿಸಿ ತಮ್ಮ ಸಾಮ್ರಾಜ್ಯವನ್ನು ಕಾಪಾಡಿಕೊಂಡಿರುವರು. ಅಂತಹ ರಾಣಿಯರಿಗೆ ಸಂಶೋಧನೆಗಳು ನ್ಯಾಯ ಒದಗಿಸಬೇಕಾಗಿದೆ ಎಂದು ಪ್ರೊ. ಡಿ. ಎನ್. ಪಾಟೀಲ ಅಭಿಪ್ರಾಯಪಟ್ಟರು.ಅವರು ರಾಣಿ...

ರೈತರ ಧರಣಿ; ರೈತರ ಬಂಧನ

ಬೀದರ - ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ರಾಷ್ಟ್ರೀಯ  ಹೆದ್ದಾರಿ 65 ತಡೆದು ಪ್ರತಿಭಟನೆ ಮಾಡಲಾಯಿತು.ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆ ನಿರತ 34 ಕ್ಕೂ ಹೆಚ್ಚು ರೈತರನ್ನು ಪೊಲೀಸರು ಬಂಧಿಸಿದರು.ರಾಜ್ಯದಲ್ಲಿ ಅತ್ಯಂತ ಕಡಿಮೆ...

ಮೈಸೂರು ದಸರಾ ವಸ್ತುಪ್ರದರ್ಶನದ  ಸರ್ಕಾರಿ ಮಳಿಗೆಗಳಲ್ಲಿ ಕನ್ನಡದ ಬಗ್ಗೆ ತಾತ್ಸಾರ: ಡಾ.ಭೇರ್ಯ ರಾಮಕುಮಾರ್

ಮೈಸೂರು ದಸರಾ ವಸ್ತು ಪ್ರದರ್ಶನವು ವಿಶ್ವಪ್ರಸಿದ್ದ. ಜನರಿಗೆ ಶಿಕ್ಷಣ, ಸಂಸೃತಿ, ನಾಡು-ನುಡಿಗಳ ಪರಿಚಯ ಮಾಡಿಕೊಡುವ ಸಲುವಾಗಿಯೇ ಸುಮಾರು ೧೮೮೦ ರಲ್ಲಿ ದಸರಾ ವಸ್ತುಪ್ರದರ್ಶನ ಆರಂಭಗೊಂಡಿತು.ಆರಂಭದಲ್ಲಿ ಜೀವಣ್ಣರಾಯನಕಟ್ಟೆ ಮೈದಾನದಲ್ಲಿ ಈ ಪ್ರದರ್ಶನ ಆರಂಭಗೊಂಡಿತು. ನಂತರದ ದಿನಗಳಲ್ಲಿ ಇದು ಅರಮನೆಯ ಮುಂಭಾಗಕ್ಕೆ ವರ್ಗಾವಣೆ ಆಯಿತು. ನಂತರ ದಸರಾ ವಸ್ತುಪ್ರದರ್ಶನ ಪ್ರಾಧಿಕಾರ ಅಸ್ತಿತ್ವಕ್ಕೆ ಬಂತು.ಇಂತಹ ಐತಿಹಾಸಿಕ ದಸರಾ ವಸ್ತು...

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ; ಕರೆಂಟ್ ತಗುಲಿ ಒಂದು ಎತ್ತು ಸಾವು, ರೈತ ಬಚಾವ್

ಬೀದರ: ಕೈ ಮೇಲೆ ಎತ್ತಿದರೆ ವಿದ್ಯುತ್ ತಂತಿ ತಲುಪುತ್ತದೆ. ಈ ಬಗ್ಗೆ ದೂರು ನೀಡಿದರೆ ತಂತಿಯನ್ನು ಮೇಲೆತ್ತಲು ದುಡ್ಡು ವಸೂಲು ಮಾಡಿದ ಜೆಸ್ಕಾಮ್ ನಿರ್ಲಕ್ಷ್ಯ ತೋರಿದ್ದರಿಂದ ವಿದ್ಯುತ್ ಅವಘಡಕ್ಕೆ ಎತ್ತು ಒಂದು ಬಲಿಯಾಗಿದೆ. ಅದೃಷ್ಟವಶಾತ್ ರೈತ ಬಚಾವಾಗಿದ್ದಾನೆ.ಬೀದರ್ ತಾಲೂಕಿನ ಶ್ರೀ ಮಂಡಲ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.ಜಮೀನಿನಲ್ಲಿ ಕರೆಂಟ್ ತಂತಿ ತೀರಾ ಕೆಳಗೆ ಇದ್ದು...

ಜಾನುವಾರುಗಳನ್ನು ಚರ್ಮಗಂಟು ರೋಗದಿಂದ ರಕ್ಷಿಸಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಿ: ಶಾಸಕ ಬಾಲಚಂದ್ರ ಜಾರಕಿಹೊಳಿ

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‍ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು ರೋಗದಿಂದ ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸೂಚನೆ ನೀಡಿದರು.ಗುರುವಾರದಂದು...

ಬೆಳಗಾವಿಗೆ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆ ನಿರ್ಮಾಣಕ್ಕೆ ಅರ್ಹತೆ

ಮೂಡಲಗಿ: ಬೆಳಗಾವಿಯ ಇಎಸ್‍ಐಸಿ ಆಸ್ಪತ್ರೆಯ ಕಟ್ಟಡದ ಶಿಥಿಲಾವಸ್ಥೆಯನ್ನು ಪರಿಗಣಿಸಿ, ಕಾರ್ಮಿಕರ ಹಿತದೃಷ್ಟಿಯಿಂದ ಬೆಳಗಾವಿಯಲ್ಲಿ 100 ಹಾಸಿಗೆಗಳ ಇಎಸ್‍ಐಸಿ ಆಸ್ಪತ್ರೆ ನಿರ್ಮಿಸಲು ಅರ್ಹತೆ ಹೊಂದಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಅವರು ಪತ್ರದ ಮೂಲಕ ಉತ್ತರ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು.ಗುರುವಾರ ಅ.27...

ಹೊಸತನ, ಹೊಸ ಪ್ರಯೋಗ ಹಾಗೂ ವಿಭಿನ್ನ ಶೈಲಿಯ ಕಥೆ ಮತ್ತು ಸಂಭಾಷಣೆ ಇರುವ ಚಿತ್ರ “ಠಾಣೆ” – ಎಸ್ .ಭಗತ್ ರಾಜ್ – ನಿರ್ದೇಶಕ

ಸ್ಯಾಂಡಲ್ ವುಡ್ ನಲ್ಲಿ ಹೊಸತನ ಹಾಗೂ ಹೊಸ ಪ್ರಯೋಗಗಳನ್ನು ಮಾಡಲು ವಿಭಿನ್ನ ಶೈಲಿಯ ಕಥೆ ಹಾಗೂ ನಿರೂಪಣೆ ಮತ್ತು ಸಂಭಾಷಣೆ ಬರೆದು ಯುವ ನಿರ್ದೇಶಕ ಎಸ್ .ಭಗತ್ ರಾಜ್ ನಿರ್ದೇಶನ ಮಾಡುತ್ತಿರುವ ಠಾಣೆ ಚಿತ್ರದ ಪೋಸ್ಟರ್ ಅನ್ನು ಇತ್ತೀಚೆಗೆ ಆಕ್ಷನ್ ಪ್ರಿನ್ಸ್ ಧುವ್ರ ಸರ್ಜಾ ಅವರು ಬಿಡುಗಡೆ ಮಾಡಿದರು.ಕೆಂಗೇರಿ ಉಪನಗರದ ನೈಸ್ ರಸ್ತೆ ಬಳಿ...

ಗೋವುಗಳ ಬಗ್ಗೆ ಜನ ಜಾಗೃತಿ ಅಗತ್ತ – ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ನಮ್ಮ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ ಎಂದು ಯುವನಾಯಕ ಸರ್ವೊತ್ತಮ ಜಾರಕಿಹೊಳಿ ಹೇಳಿದರು.ಅವರು ಪಟ್ಟಣದ ಮಾರುತಿ ದೇವಸ್ಥಾನದಲ್ಲಿ ಸರಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಬಲಿಪಾಡ್ಯ ದಿನದಂದು ಗೋಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಗೋಪೂಜೆ ಮಾಡುವುದರಿಂದ ಗೋವಿಗೆ ನಾವು...

ತವರೂರು ವರವಟ್ಟಿ ಬಿ. ಗ್ರಾಮ ಮರೆತು ಬಿಟ್ಟ ಮಲ್ಲಿಕಾರ್ಜುನ ಖರ್ಗೆ

ಬೀದರ: ಗಡಿ ಜಿಲ್ಲೆ ಬೀದರ್ ಭಾಲ್ಕಿ ತಾಲೂಕಿನ ಚಿಕ್ಕ ಗ್ರಾಮ ವರವಟ್ಟಿ ಬಿ ಇದೀಗ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಒಳಗಾಗಿದೆ. ನೂತನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತನ್ನ ತವರೂರಾದ ವರವಟ್ಟಿ ಗ್ರಾಮವನ್ನು ಸಂಪೂರ್ಣ ಮರೆತು ಬಿಟ್ಟಿದ್ದಾರೆ ಎಂದು ಹೇಳಬಹುದು.ವರವಟ್ಟಿ ಬಿ ಗ್ರಾಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಮನೆ ಹೇಗೆ ಇರಬಹುದು ಎಂದು ಇಡೀ ದೇಶದಾದ್ಯಂತ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group