ಸುದ್ದಿಗಳು

ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಗೋಕಾಕ- ವಿಧಾನಸಭೆಯ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.ಕಳೆದ ಮೂರು ಅವಧಿಯಿಂದ ಸವದತ್ತಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಮನಿ ಅವರು ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಗತಿಗಾಗಿಯೂ ಸಾಕಷ್ಟು ಕೊಡುಗೆ ನೀಡಿದ್ದರು. ಇವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ಹಾನಿಯಾಗಿದೆ.ಮೃತರ...

ಈ ದೇಶ ಅಂಬೇಡ್ಕರ ಅವರದ್ದು – ಓವೈಸಿ

ಬೀದರ - ಈ ಭಾರತ ದೇಶ ಬಾಬಾಸಾಹೇಬ ಅಂಬೇಡ್ಕರ ಅವರದ್ದು ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ ಆದರೆ ಇಲ್ಲಿ ನಿಜವಾಗಲೂ ರಕ್ತ ಹರಿಸಿದವರು ಝೀರೋ ಆಗಿದ್ದಾರೆ ರಕ್ತ ಹರಿಸದವರು ಹೀರೋ ಆಗಿದ್ದಾರೆ ಎಂದು ಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದರು.ಜಿಲ್ಲೆಯ ಹುಮನಾಬಾದ ನಗರದಲ್ಲಿ ಜಲಸಾ ರಹಮತುಲ್ ಅಲ್ ಅಮೀನ್ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಆರ್ ಎಸ್...

ಚಿಕ್ಕಸಿಂದಗಿ ವೀರೇಶ್ವರ ಮಹಾಶಿವಯೋಗಿಗಳ ಜಾತ್ರೆ

ಸಿಂದಗಿ : ತಾಲೂಕಿನ ಸುಕ್ಷೇತ್ರ ಚಿಕ್ಕಸಿಂದಗಿ ಗ್ರಾಮದ ಶ್ರೀ ಸದ್ಗುರು ವೀರೇಶ್ವರ  ಮಹಾಶಿವಯೋಗಿಗಳ 82 ನೇ ಪುಣ್ಯಸ್ಮರಣೋತ್ಸವದ  ಹಾಗೂ ಜಾತ್ರಾ ಮಹೋತ್ಸವದ ನಿಮಿತ್ಯವಾಗಿ ಮಹಾದಾಸೋಹಿ ಅರಳಗುಂಡಗಿ  ಶ್ರೀ ಶರಣಬಸವೇಶ್ವರರ ಪುರಾಣ - ಪ್ರವಚನ ಕಾರ್ಯಕ್ರಮ ಅಕ್ಟೋಬರ್ 25 ರವರೆಗೆ ಸಾಗಿಬರುವದು.ಅಂದು  ರಾತ್ರಿ 9=30 ಗಂಟೆಗೆ ದೀಪೋತ್ಸವ , ತದನಂತರ  ಅರಳಗುಂಡಗಿ ಶರಣಬಸವೇಶ್ವರರ ಪುರಾಣ ಪ್ರವಚನವನ್ನು ...

ಕಾಂಗ್ರೆಸ್ ಪಾದಯಾತ್ರೆಯಲ್ಲಿ ಪಾಲ್ಗೊಂಡ ಸಿಂದಗಿಯ ಮುಖಂಡರು

ಸಿಂದಗಿ: ಸೆ. 07 ರಿಂದ ಕಾಂಗ್ರೆಸ ಪಕ್ಷದ ರಾಷ್ಟ್ರೀಯ ಮುಖಂಡ ರಾಹುಲ ಗಾಂಧಿ ನೇತೃತ್ವದಲ್ಲಿ ಪ್ರಾರಂಭವಾಗಿರುವ ಭಾರತ ಜೋಡೊ ಪಾದಯಾತ್ರೆಯು ಅ. 21 ರಂದು ರಾಯಚೂರ ಜಿಲ್ಲೆಗೆ ಆಗಮಿಸಿದ್ದು ಆದ ಕಾರಣ ಸಿಂದಗಿ ವಿಧಾನಸಭಾ ಮತಕ್ಷೇತ್ರದಿಂದ ಬ್ಲಾಕ್ ಅಧ್ಯಕ್ಷ ವಿಠ್ಠಲ ಜಿ ಕೊಳ್ಳೂರ ರವರ ನೇತೃತ್ವದಲ್ಲಿ ಕಾಂಗ್ರೆಸ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು,...

ಪಂಚಮಸಾಲಿ, ಕುರುಬ, ಉಪ್ಪಾರ, ಮಾದಿಗ ಸಮಾಜಗಳಿಗೆ ಎಲ್ಲ ರೀತಿಯ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬಂಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, ಈ ಸಮಾಜಗಳ ಮೀಸಲಾತಿ ಬೇಡಿಕೆಗಳಿಗೆ ಸರ್ಕಾರದ ಮಟ್ಟದಲ್ಲಿ ನಾನು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ ಎಂದು ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಪಟ್ಟಣದ ಬಸವ ಮಂಟಪದಲ್ಲಿ ಶನಿವಾರದಂದು ಜರುಗಿದ ಕಿತ್ತೂರು ಚನ್ನಮ್ಮ ಯುವಕ ಸಂಘವನ್ನು ಉದ್ಘಾಟಿಸಿ...

ಬೆಳಗಾವಿಯಲ್ಲಿ ಮುಖ್ಯ್ಯೊಪಾಧ್ಯಾಯರ ಸಭೆ : ಸಮಸ್ಯೆ ಪರಿಹಾರಕ್ಕೆ ಮನವಿ ಸಲ್ಲಿಸಲು ನಿರ್ಧಾರ

ಬೆಳಗಾವಿ: ನಗರದ ಫುಲಭಾಗ ಗಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ನo,7 ರಲ್ಲಿಂದು  ಕರ್ನಾಟಕ ರಾಜ್ಯ ಹಿರಿಯ ಹಾಗೂ ಪದವಿಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಖಾನಾಪುರ, ಬೆಳಗಾವಿ ನಗರ, ಬೆಳಗಾವಿ ತಾಲೂಕು ಸಂಘಗಳ ಪದಾಧಿಕಾರಿಗಳ ಸಭೆಯು ಬೆಳಗಾವಿ ನಗರ ಸಂಘದ ಗೌರವ ಅಧ್ಯಕ್ಷರಾದ ಡಿ ಎಸ್ ಪೂಜಾರ ರವರ ಅಧ್ಯಕ್ಷತೆಯಲ್ಲಿ ಜರುಗಿತು....

ಸಿಂದಗಿಯಲ್ಲಿ ಸಿಸಿ ಚರಂಡಿ ಕಾಮಗಾರಿ ಕಳಪೆ

ಸಿಂದಗಿ: ಪಟ್ಟಣದ ಸೌಂದರ್ಯೀಕರಣದ ಮುಕುಟವಾಗಿರುವ ಕೆಇಬಿಯಿಂದ ಡಾ. ಅಂಬೇಡ್ಕರ ವೃತ್ತದವರೆಗೆ ರೂ 5 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಸಿಸಿ ಚರಂಡಿ ಹಾಗೂ ಡಾಂಬರೀಕರಣ ರಸ್ತೆ ಕಾಮಗಾರಿಯ ಮೊದಲ ಭಾಗವಾಗಿರುವ ಸಿಸಿ ಚರಂಡಿ ಕಾಮಗಾರಿಯು ಕಳಪೆಮಟ್ಟದಿಂದ ನಡೆಯುತ್ತಿದ್ದರು ಕೂಡಾ ಸಂಬಂಧಪಟ್ಟ ಅಧಿಕಾರಿಗಳು ಮೌನಕ್ಕೆ ಜಾರಿರುವುದು ಹೊಂದಾಣಿಕೆ ಅಧಿಕಾರ ನಡೆದಿದೆ ಎಂಬ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.ಹೌದು. ಪಟ್ಟಣದ ಸೌಂದರ್ಯೀಕರಣಕ್ಕೆ...

ಭಾರತ ಜೋಡೋ ಕಾರ್ಯಕ್ರಮಕ್ಕೆ ಸಿಂದಗಿಯಿಂದ ಕೈ ನಾಯಕರ ದಂಡು

ಸಿಂದಗಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ ಗಾಂಧಿ ಅವರು ನಡೆಸುತ್ತಿರುವ ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೆ 3500 ಕಿ.ಮೀ ಭಾರತ ಜೋಡೋ ಯಾತ್ರೆಯ ಇಂದು ರಾಯಚೂರ ಕ್ಷೇತ್ರವನ್ನು ಪ್ರವೇಶ ಮಾಡುತ್ತಿರುವ ಹಿನ್ನಲೆಯಲ್ಲಿ ಪಾದಯಾತ್ರೆ ಹಾಗೂ ಸಮಾವೇಶದಲ್ಲಿ ಭಾಗಿಯಾಗಲು ಸಿಂದಗಿ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಅಶೋಕ ಮನಗೂಳಿ ಅವರ ನೇತೃತ್ವದಲ್ಲಿ ಶುಕ್ರವಾರ ಸಾವಿರಾರು ಕೈ ಕಾರ್ಯಕರ್ತರು...

ಚನ್ನಮ್ಮ ವೀರಜ್ಯೋತಿ ಯಾತ್ರೆಯಲ್ಲಿ ಲೋಪದೋಷಗಳು

ಮೂಡಲಗಿ: ಬುಧವಾರದಂದು ಪಟ್ಟಣದಲ್ಲಿ ಜರುಗಿದ ಕಿತ್ತೂರ ಚನ್ನಮ್ಮ ವೀರ ಜ್ಯೋತಿ ಯಾತ್ರೆಯ ಆಗಮನ ಹಾಗೂ ಬೀಳ್ಕೊಡುವ  ಸಮಾರಂಭದಲ್ಲಿ  ಕೆಲವು ಲೋಪದೋಷಗಳು ಜರುಗಿವೆ ಎಂದು ಸಾಮಾಜಿಕ ಹೋರಾಟಗಾರ ಎಮ್.ಎಸ್.ನಂದಗಾಂವಮಠ ಆರೋಪಿಸಿದರು.ಶುಕ್ರವಾರದಂದು ತಹಶೀಲ್ದಾರ ಅವರಿಗೆ ಈ ವಿಷಯವಾಗಿ ಮನವಿ ನೀಡಿ ಮಾತನಾಡಿದ ಅವರು, ಚನ್ನಮ್ಮಾಜಿಯ ವೀರ ಜ್ಯೋತಿ ಯಾತ್ರೆಯ ಸಮಾರಂಭದ ವೇದಿಕೆಯಲ್ಲಿ ಮೂಡಲಗಿ ಸ್ಥಳೀಯರಿಗೆ ಮಾನ್ಯತೆ ಕೊಡದೆ...

ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ ಯಶಸ್ವಿ

ಸಿಂದಗಿ: ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕು ದಂಡಾಧಿಕಾರಿ ನಿಂಗಣ್ಣ ಬಿರಾದಾರ ಅಧ್ಯಕ್ಷತೆಯಲ್ಲಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಸಮಸಂಸ್ಕೃತಿಕನ್ನಡ ರಾಜ್ಯೋತ್ಸವವನ್ನು ಅತೀ ವಿಜೃಂಭಣೆಯಿಂದ ಆಚರಿಸಲು ಹಮ್ಮಿಕೊಂಡ ಪೂರ್ವಭಾವಿ ಸಭೆ ಯಶಸ್ವಿಯಾಗಿ ನಡೆಯಿತು.ಈ ಸಂದರ್ಭದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರಾಜಶೇಖರ ಕೂಚಬಾಳ ಮಾತನಾಡಿ, ಹಳೆ ಅಜೆಂಡಾವನ್ನೇ ಮುಂದುವರೆಸದೇ ಎಲ್ಲ ಇಲಾಖೆಗಳಿಗೆ ಜವಾಬ್ದಾರಿಗಳನ್ನು ನೀಡಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group