ಸುದ್ದಿಗಳು
ಖರ್ಗೆ ಆಯ್ಕೆ ಖುಷಿ ತಂದಿದೆ – ಅಶೋಕ ಮನಗೂಳಿ
ಸಿಂದಗಿ- ರಾಷ್ಟ್ರೀಯ ಕಾಂಗ್ರೆಸ್‍ನ ನೂತನ ಸಾರಥಿಯಾಗಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರು 7 ಸಾವಿರಕ್ಕೂ ಅಧಿಕ ಮತಗಳಿಂದ ಅಭೂತ ಪೂರ್ವ ಜಯಗಳಿಸಿದ್ದು ಅವರ ಗೆಲುವು ನಮಗೆಲ್ಲ ಖುಷಿ ತಂದಿದೆ ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ಅವರು ಒಬ್ಬ ಸಮರ್ಥ ಹೋರಾಟಗಾರ ಹಾಗೂ ರಾಜಕಾರಣಿ ಅವರ ಪ್ರತಿಭೆ,...
ಸುದ್ದಿಗಳು
ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು: ಸಂಸದ ಈರಣ್ಣ ಕಡಾಡಿ
ಮೂಡಲಗಿ:- ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಬೆಳಗಾವಿಗೆ ದಿ.21 ಮತ್ತು ದಿ.22ರಂದು ಬೆಳಗಾವಿಗೆ ಹಾಗೂ ದಿ.26ರಂದು ಬೆಳಗಾವಿಯಿಂದ ಯಶವಂತಪುರಕ್ಕೆ ವಿಶೇಷ ರೈಲುಗಳನ್ನು ಬಿಡಲಾಗಿದ್ದು ಪ್ರಯಾಣಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದೆಂದು ರಾಜ್ಯಸಭಾ ಸದಸ್ಯ ಹಾಗೂ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿರುವ ಈರಣ್ಣ ಕಡಾಡಿ ತಿಳಿಸಿದ್ದಾರೆ.ಬುಧವಾರ ಅ. 19 ರಂದು ಪತ್ರಿಕಾ ಹೇಳಿಕೆ...
ಸುದ್ದಿಗಳು
ಸಿಂದಗಿ: ಸೋಪೂರ ರಸ್ತೆಯಲ್ಲಿ ಶಾಸಕ ರಮೇಶ ಭೂಸನುರ ಅವರಿಂದ ಡಾಂಬರಿಕರಣಕ್ಕೆ ಚಾಲನೆ
ಸಿಂದಗಿ: ಪಟ್ಟಣದ ಸೋಪೂರ ರಸ್ತೆಯಲ್ಲಿರುವ ಆಲಮೇಲ ಸರ್ ಮನೆಯಿಂದ ಆಶಿರ್ವಾದ ಕಲ್ಯಾಣ ಮಂಟಪದವರೆಗೆ ನಗರೋತ್ಥಾನ ಹಂತ 4ರ ಪ್ಯಾಕೇಜ್ 1ರ ರೂ.355.93 ಲಕ್ಷ, ಪ್ಯಾಕೇಜ್ 2ರ ರೂ 206.87 ಲಕ್ಷ, ಒಟ್ಟು ರೂ.562.80 ಲಕ್ಷಗಳ ವೆಚ್ಚದಲ್ಲಿ ವಿಜಯಪುರ ಮುಖ್ಯರಸ್ತೆಯಿಂದ ಚೋಟಾ ಚಾಂಪಿಯನ್‍ವರೆಗೆ ಹಾಗೂ ಶಿವರಾಯ ಹಿಪ್ಪರಗಿ ಮನೆಯಿಂದ ಗುಗ್ಗರಿ ಸರ್ ಮನೆಯವರೆಗೆ, ಬಿ.ಎಚ್.ಬಿರಾದಾರ ಮನೆಯಿಂದ...
ಸುದ್ದಿಗಳು
ಸಿಂದಗಿ: ಆಗಸದಲ್ಲಿ ಹಾರಾಡುತ್ತಾ ಬಾನಂಗಳದಲ್ಲಿ ಕಿಲಾಡಿಗಳು ತೇಲಾಡಿದ ಬಣ್ಣ ಬಣ್ಣದ ಪಟಗಳು ಪಟಗಳೊಂದಿಗೆ ತಾವೇ ಹಾರಾಡಿದಷ್ಟು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಂಭ್ರಮಿಸಿದ ಸಾಕ್ಷಿಯಾಗಿದ್ದು ಸಿಂದಗಿಯ ಲೊಯೋಲ ಶಾಲೆ.ಪ್ರತಿ ವರ್ಷದಂತೆ ಈ ವರ್ಷವೂ ಸಿಂದಗಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಲೊಯೋಲ ಶಾಲೆಯಲ್ಲಿ ಗಾಳಿಪಟ ಹಬ್ಬವನ್ನು ಆಚರಿಸಲಾಯಿತು.ಸಮಾರಂಭವನ್ನು ಉದ್ಘಾಟಿಸಿದ ಡಾ. ವಿನಯಾ ಅರವಿಂದ್ ಹೂಗಾರ ಮಾತನಾಡಿ, ಗಾಳಿಪಟದಂತೆ...
ಸುದ್ದಿಗಳು
ಲೇಖಕಿ ಡಾ.ರತ್ನಾ ನಾಗರಾಜುರವರ “ಭವ ಪ್ರೇಮ” ಕಥಾ ಸಂಕಲನ ಲೋಕಾರ್ಪಣೆ ಮತ್ತು ‘ಉಕ್ಕಿನ ಮಹಿಳೆ’ ಪ್ರಶಸ್ತಿ ಪ್ರದಾನ
ಬೆಂಗಳೂರು - ನಗರದ ಜೆಪಿ ನಗರದ ವಿಇಟಿ ಕಾಲೇಜು ಸಭಾಂಗಣದಲ್ಲಿ ಲೇಖಕಿ ಡಾ.ರತ್ನಾ ನಾಗರಾಜುರವರ “ಭವ ಪ್ರೇಮ” ಕಥಾ ಸಂಕಲನದ ಲೋಕಾರ್ಪಣೆ ನಡೆಯಿತು . ವೃತ್ತಿಯಿಂದ ಶಿಕ್ಷಣ ಸಂಸ್ಥೆಯೊಂದರಲ್ಲಿ ಅಧಿಕಾರಿಣಿಯಾಗಿ ಸೇವೆಸಲ್ಲಿಸುತ್ತಿರುವ ಲೇಖಕಿ ರತ್ನಾ ನಾಗರಾಜು ಪ್ರವೃತ್ತಿಯಿಂದ ಸಾಹಿತ್ಯಸೇವೆಯಲ್ಲಿ ತೊಡಗಿಸಿಕೊಂಡು ತಮ್ಮ ಛಾಪನ್ನು ಮೂಡಿಸುತ್ತಿದ್ದಾರೆ. ಉತ್ತಮ ಗೃಹಿಣಿಯಾಗಿ , ಜವಾಬ್ದಾರಿಯುತ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹುಮುಖ...
ಸುದ್ದಿಗಳು
ಸಿಎಂ ವಿರುದ್ಧ ದಲಿತ ಸಂಘಟನೆ ಪ್ರತಿಭಟನೆ
ಬೀದರ - ರಾಜ್ಯದ ಮುಖ್ಯ ಮಂತ್ರಿ ಅಂಬೇಡ್ಕರ್ ಪ್ರತಿಮೆ ಅವಮಾನ ಮಾಡಿದ್ದಾರೆ ಎಂದು ಬೀದರನಲ್ಲಿ ದಲಿತ ಸಂಘಟನೆಗಳು ಪ್ರತಿಭಟನೆ ಮಾಡಿದ ಘಟನೆ ನಡೆಯಿತು.
ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಮಾಲಾರ್ಪಣೆ ಮಾಡದ ಹಿನ್ನೆಲೆಯಲ್ಲಿ ದಲಿತ ಸಂಘಟನೆ ಸಿಎಂ ವಿರುದ್ಧ ಪ್ರತಿಭಟನೆ ಮಾಡಿದರು.ಗಡಿ ಜಿಲ್ಲೆ ಬೀದರ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 18ರಂದು ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು...
ಸುದ್ದಿಗಳು
ಬೀದರ್ ಜಿಲ್ಲೆಯಲ್ಲಿ ಎರಡು ಕಡೆ ಜನಸಂಕಲ್ಪ ಯಾತ್ರೆ
ಔರಾದ್ ಹಾಗೂ ಹುಮನಾಬಾದ್ ಸಂಕಲ್ಪ ಯಾತ್ರೆಗೆ ಹರಿದು ಬಂದ ಜನ ಸಾಗರ.
ಬೀದರ - ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಭಾರತ ಜೋಡೋ ಯಾತ್ರೆ ಆರಂಭಿಸಿದ ಬೆನ್ನಲ್ಲೆ ರಾಜ್ಯದಲ್ಲಿ ಬಿಜೆಪಿ ಎಚ್ಚೆತ್ತಿದ್ದು ಬೀದರ್ ಜಿಲ್ಲೆಯ ಔರಾದ್ ಹಾಗೂ ಹುಮನಾಬಾದನಲ್ಲಿ ಜನ ಸಂಕಲ್ಪ ಯಾತ್ರೆ ಮಾಡಿ ಕಾಂಗ್ರೆಸ್ ವಿರುದ್ಧ ಶೆಡ್ಡು ಹೊಡೆಯಲು ನಿಂತಿದೆ.ಎಲ್ಲೆಲ್ಲೂ ಬಿಜೆಪಿ ಧ್ಚಜ,ಎಲ್ಲೆಲ್ಲು ಬಿಜೆಪಿ ಪಕ್ಷದ...
ಸುದ್ದಿಗಳು
ಶಾಲಾ ಕೊಠಡಿಯಲ್ಲಿ ಸೋಯಾ ಚೀಲ ಇಟ್ಟ ಶಿಕ್ಷಕಿ; ಮಕಾಡೆ ಮಲಗಿದ ಮಹಾನ್ ವ್ಯಕ್ತಿಗಳ ಚಿತ್ರಗಳು !
ಬೀದರ - ಶಿಕ್ಷಣ ಸಚಿವರು ನೋಡಲೇಬೇಕಾದ ಪ್ರಕರಣವಿದು. ವಿದ್ಯೆ ಕಲಿಸಲ್ಪಡುವ ಶಾಲೆಯಲ್ಲಿ ಸೋಯಾ ಚೀಲಗಳನ್ನು ಹಚ್ಚಿ ಇಟ್ಟು ಶಾಲಾ ಕೊಠಡಿಯನ್ನೇ ಗೋದಾಮು ಮಾಡಿದ ಶಿಕ್ಷಕಿ.ಸರ್ಕಾರಿ ಶಾಲೆಯನ್ನು ಖಾಸಗಿ ಕೆಲಸಕ್ಕೆ ಬಳಸಿಕೊಂಡರೂ ಕ್ಯಾರೇ ಎನ್ನದ ಶಾಲೆಯ ಮುಖ್ಯ ಶಿಕ್ಷಕಿ, ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಸರ್ಕಾರಿ ಶಾಲೆಯ ಶಿಕ್ಷಕರು. ಶಾಲೆ ರಜೆ ಮುಗಿದು ಶಾಲೆ ಪುನರ್...
ಸುದ್ದಿಗಳು
ಅ.20ರಂದು ಬೆಳಗಾವಿಯಲ್ಲಿ ನಡೆಯುವ ಉಪ್ಪಾರ ಸಮಾಜದ ಪ್ರತಿಭಟನೆಯಲ್ಲಿ ಭಾಗವಹಿಸಲು ಮನವಿ
ಮೂಡಲಗಿ: ರಾಜ್ಯದಲ್ಲಿ ಉಪ್ಪಾರ ಸಮಾಜಕ್ಕೆ ಪರಿಶಿಷ್ಟ ಪಂಗಡದ (ಎಸ್.ಟಿ) ಮೀಸಲಾತಿ ನೀಡುವಂತೆ ಆಗ್ರಹಿಸಿ ಗುರುವಾರ ಅ.20 ರಂದು ಮಧ್ಯಾಹ್ನ 12:30ಕ್ಕೆ ಬೆಳಗಾವಿಯ ಅಶೋಕ (ಕೀಲ್ಲಾ) ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆಯ ಮೂಲಕ ತೆರಳಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸುವ ಪ್ರತಿಭಟನಾ ರ್ಯಾಲಿಯಲ್ಲಿ ಜಿಲ್ಲೆಯ ಉಪ್ಪಾರ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು...
ಸುದ್ದಿಗಳು
ನ.12 ಕ್ಕೆ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸೋಣ – ಸಿಂದಗಿ ಕಸಾಪ ಅಧ್ಯಕ್ಷರು
ಸಿಂದಗಿ- ಕನ್ನಡ ರಾಜ್ಯೋತ್ಸವ ಪ್ರತಿ ಕನ್ನಡಿಗನ ಹಾಗೂ ಕರುನಾಡಿನ ಹೆಮ್ಮೆಯ ದಿನ. ಆ ದಿನದ ಕಾರ್ಯಕ್ರಮವನ್ನು ಶ್ರದ್ದಾ ಭಕ್ತಿಯಿಂದ ನಾವೆಲ್ಲರೂ ಆಚರಿಸಬೇಕೆನ್ನುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪಟ್ಟಣದಲ್ಲಿ ನವಂಬರ 12 ರಂದು ಶನಿವಾರ ಬಸವಮಂಟಪದಲ್ಲಿ ಸಾಯಂಕಾಲ 4 ಗಂಟೆಗೆ ಅರ್ಥ ಪೂರ್ಣವಾದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ತಾಲೂಕ ಕನ್ನಡ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



