ಸುದ್ದಿಗಳು
ಪಾದಯಾತ್ರೆ ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ
ಸಿಂದಗಿ: ಬ್ಲಾಕ್ ಕಾಂಗ್ರೆಸ ಸಮಿತಿ ಕಾರ್ಯಾಲಯದಲ್ಲಿ ಮೇಕೆದಾಟು ಪಾದಯಾತ್ರೆ ಮತ್ತು ಸದಸ್ಯತ್ವ ಅಭಿಯಾನ ನಿಮಿತ್ತ ಪೂರ್ವಭಾವಿ ಸಭೆ ಹಾಗೂ ಆಲಮೇಲ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಆಯ್ಕೆಯಾದ ನೂತನ ಚುನಾಯಿತ ಸದಸ್ಯರಿಗೆ ಸನ್ಮಾನ ಸಭೆ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ ಸಮಿತಿ ಅಧ್ಯಕ್ಷ ವಿಠ್ಠಲ ಕೊಳ್ಳೂರ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ...
ಸುದ್ದಿಗಳು
ಪುರಸಭಾ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ದಲಿತ ಸೇನೆಯಿಂದ ಮನವಿ
ಸಿಂದಗಿ: ಸರ್ಕಾರಕ್ಕೆ ನಷ್ಟ ಮತ್ತು ವಂಚನೆ ಮಾಡುತ್ತಿರುವ ಪುರಸಭೆ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ದಲಿತ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗ್ರೇಡ್ 2 ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ದಲಿತ ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ. ಸಿಂದಗಿಕರ ಮಾತನಾಡಿ, ತೆರಿಗೆ ಎಂಬುದು ಸರ್ಕಾರ...
ಸುದ್ದಿಗಳು
ಸಿಂದಗಿ; 2018-19 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿದ ಸಿಂದಗಿ ಹಾಗೂ ದೇವರಹಿಪ್ಪರಗಿ ತಾಲೂಕಿನ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಒಟ್ಟು 606 ಅರ್ಜಿಗಳು ಯುನೈಟೆಡ್ ಇನ್ಸುರನ್ಸ್ ಕಂಪನಿಯಿಂದ ತಿರಸ್ಕೃತ ಗೊಂಡಿದ್ದು, ರೈತರ ವಿವರಗಳನ್ನು ಆಲಮೇಲ, ಸಿಂದಗಿ ಹಾಗೂ ದೇವರಹಿಪ್ಪರಗಿ ರೈತ ಸಂಪರ್ಕ ಕೇಂದ್ರಗಳಲ್ಲಿ ಮತ್ತು ಸಹಾಯಕ ಕೃಷಿ...
ಸುದ್ದಿಗಳು
ನಗರೋತ್ಥಾನ ಯೋಜನೆಯಡಿ ಪಟ್ಟಣ ಪಂಚಾಯತಿ ಅಭಿವೃದ್ಧಿಗಾಗಿ ಹೆಚ್ಚಿನ ನೆರವು: ಶಾಸಕ ಬಾಲಚಂದ್ರ ಜಾರಕಿಹೊಳಿ
ಕಲ್ಲೋಳಿ ಪಟ್ಟಣ ಪಂಚಾಯತಿ ನೂತನ ಸದಸ್ಯರಿಂದ ಸತ್ಕಾರ
ಗೋಕಾಕ: ಕಲ್ಲೋಳಿ ಪಟ್ಟಣದ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಹಿರಿಯರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಗಮನ ನೀಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೂತನ ಪಪಂ ಸದಸ್ಯರಿಗೆ ಸಲಹೆ ನೀಡಿದರು.ಶುಕ್ರವಾರದಂದು ಪಟ್ಟಣ ಪಂಚಾಯತಿಗೆ...
ಸುದ್ದಿಗಳು
ಸಂಕ್ರಮಣಕ್ಕೆ ಪಂಚಮಸಾಲಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ- ಶ್ರೀ ಬಸವ ಜಯಮೃತ್ಯುಂಜಯ ಸಾಮೀಜಿ
ಮೂಡಲಗಿ: ಲಿಂಗಾಯತ ಪಂಚಮಸಾಲಿ ಸಮಾಜದ ಮಕ್ಕಳ ಶಿಕ್ಷಣ ಹಾಗೂ ಯುವಜನರ ಉದ್ಯೋಗಕ್ಕಾಗಿ 2ಎ ಮೀಸಲಾತಿ ಆಗ್ರಹಿಸಿ ನಡೆಸಿದ ಪಾದಯಾತ್ರೆಯ 1ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಪಂಚಮಸಾಲಿಗಳ ಜಾಗರಣೆ ಹಾಗೂ ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರದಾನ ಸಮಾರಂಭ ಇದೇ ಜನೇವರಿ 14 ರಂದು ಕೂಡಲಸಂಗಮದ ಪೀಠದಲ್ಲಿ ಜರುಗಲಿದ್ದು, ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು...
ಸುದ್ದಿಗಳು
ಬೆಳಗಾವಿ - ದಿ.7 ರಂದು ಶುಕ್ರವಾರ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದಿ. ವಿಶ್ವನಾಥ ಬ್ಯಾಕೋಡ ಮತ್ತು ದಿ. ಕಂಪಾ ಸೋಮಶೇಖರರಾವ್ ರವರ ಸ್ಮರಣಾರ್ಥ 'ದತ್ತಿನಿಧಿ ಕಾರ್ಯಕ್ರಮ', ಮತ್ತು 16 ಸಾಹಿತಿಗಳಿಂದ ವಿರಚಿತ 'ಸಮಾಗಮ 'ಕೃತಿ ಬಿಡುಗಡೆ ಸಮಾರಂಭ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಲೇಖಕಿಯರ...
ಸುದ್ದಿಗಳು
ಸಿಂದಗಿ: ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ರವರ ನೇತೃತ್ವದಲ್ಲಿ ಜ. 09 ರಂದು ಕನಕಪುರದಲ್ಲಿ ನಡೆಯಲಿರುವ ಮೇಕೆದಾಟು ಯೋಜನೆಗಾಗಿ ನಡೆವ ಹೋರಾಟದಲ್ಲಿ ಸಿಂದಗಿ ಮತಕ್ಷೇತ್ರದಿಂದ ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ರವರ ನೇತೃತ್ವದಲ್ಲಿ 10ರಿಂದ14 ವಾಹನ(ಕಾರ)ಗಳ ಮುಖಾಂತರ ಎಲ್ಲ ಕಾಂಗ್ರೆಸ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಬೆಂಬಲ ನೀಡಲು ಹೊರಟಿದ್ದೇವೆ ಎಂದು ಬ್ಲಾಕ್ ಕಾಂಗ್ರೆಸ್ ಎಸ್.ಸಿ...
ಸುದ್ದಿಗಳು
ಕಲ್ಲೋಳಿ ಚುನಾವಣಾ ಜಟಾಪಟಿ ; ಸಂಪಾದಕರಿಗೊಂದು ಪತ್ರ
ಕುಂಬಳಕಾಯಿ ಕಳ್ಳ ಎಂದರೆ ಇವರೇಕೆ ಹೆಗಲು ಮುಟ್ಟಿಕೊಳ್ಳುತ್ತಾರೆ ?
ಕಲ್ಲೋಳಿ - ಕಲ್ಲೋಳಿ ಪಟ್ಟಣ ಪಂಚಾಯತಿಗೆ ನಡೆದ ಚುನಾವಣೆಯಲ್ಲಿ ನಾವುಗಳು ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಮತ್ತು ಸಂಸದರಾದ ಈರಣ್ಣ ಕಡಾಡಿ ಅವರ ನೇತೃತ್ವದಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳಾಗಿ ಸ್ಪರ್ಧೆ ಮಾಡಿದ್ದೆವು. ಆದರೆ ಈ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆದ್ದಿರುತ್ತಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸೋಲು ಗೆಲವು ಸರ್ವೆಸಾಮಾನ್ಯ...
ಸುದ್ದಿಗಳು
ಬೀದರ: ಇಬ್ಬರು ಶಾಲೆ ವಿದ್ಯಾರ್ಥಿಗಳಿಗೆ ವಕ್ಕರಿಸಿದ ಕರೋನ ವೈರಸ್
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಕರೋನ ಮಹಾ ಸ್ಪೋಟವಾಗಿದ್ದು ಬೀದರ ಜಿಲ್ಲೆಯ್ಯಾದಂತ 23 ಕರೋನ ವೈರಸ್ ಪ್ರಕರಣ ಕಂಡುಬಂದಿವೆ ಅದರಲ್ಲಿ ಇಬ್ಬರು ವಿದ್ಯಾರ್ಥಿಗಳಾಗಿದ್ದು ಆತಂಕ ಮೂಡಿಸಿದೆ.ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ಭಾಲ್ಕಿ ತಾಲ್ಲೂಕಿನ ಬೀರಿ (ಬಿ ) ಗ್ರಾಮದಲ್ಲಿ ಭಯದ ವಾತಾವರಣ.ಬೀರಿ ಬಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿನ ಎರಡು ಮಕ್ಕಳಿಗೆ ಕರೋನ...
ಸುದ್ದಿಗಳು
ಬೆಳಗಾವಿ - ಗ್ರಾಹಕರಿಗೆ ಸುಮಾರು ೨೫೦ ಕೋಟಿ ರೂ. ವಂಚನೆ ಎಸಗಿದ್ದ ಸಂಗೊಳ್ಳಿ ರಾಯಣ್ಣ ಕೋ ಆಪ್ ಸೊಸಾಯಿಟಿ ಅಧ್ಯಕ್ಷ ಹಾಗೂ ಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ಅವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.ಸಂಗೊಳ್ಳಿ ರಾಯಣ್ಣ ಕೋ ಆಪ್ ಕ್ರೆಡಿಟ್ ಸೊಸಾಯಿಟಿಗೆ ಠೇವಣಿ ರೂಪದಲ್ಲಿ ಹಣ ಪಡೆದುಕೊಂಡು ಮರಳಿ ನೀಡದೆ ವಂಚಿಸಿದ್ದ ಆನಂದ ಅಪ್ಪುಗೋಳ ವಿರುದ್ಧ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



