ಸುದ್ದಿಗಳು

ಜ್ಯೋತಿ ಹೊಸೂರ ಅವರ ಶೋಧಗಳು ಸಾರ್ವಕಾಲಿಕವಾದವುಗಳು: ಡಾ. ವ್ಹಿ. ಎಸ್. ಮಾಳಿ

ಬೆಳಗಾವಿ: "ಪ್ರೊ.ಜ್ಯೋತಿ ಹೊಸೂರ ಅವರು ಜಾನಪದ ವಿದ್ವಾಂಸರಾಗಿ, ಸಂಶೋಧಕರಾಗಿ ನಮಗೆಲ್ಲಆದರ್ಶವಾಗಿದ್ದಾರೆ. ವಿಶಿಷ್ಟ ಸಂಶೋಧನಾ ವಿಧಾನದ ಮೂಲಕ ಉತ್ತರ ಕರ್ನಾಟಕದ ಹೆಮ್ಮೆಯ ಸಂಶೋಧಕರೆನಿಸಿಕೊಂಡಿದ್ದಾರೆ.ಅವರ ಸಂಶೋಧನಾ ಮಾರ್ಗ ಅನುಕರಣೀಯವಾಗಿದೆ. ಉತ್ತರ ಕರ್ನಾಟಕದ ಜಾನಪದದ ವಿವಿಧ ಪ್ರಕಾರಗಳನ್ನು ಸಂಗ್ರಹಿಸುವುದರೊಂದಿಗೆ ಅವರ ಸಾಂಸ್ಕೃತಿಕ ಬದುಕುಅರಂಭವಾಯಿತು. ಅಲ್ಲಿಂದ ಜೀವನ ಚರಿತ್ರೆಗಳನ್ನು ಮಹತ್ವದ ಸಂಶೋಧನಾ ಕೃತಿಗಳನ್ನು ನಾಡಿಗೆ ನೀಡಿದರು.ಇಂದಿನ ಸಂಶೋಧನಾ ವಿದ್ಯಾರ್ಥಿಗಳು ಅವರ...

ರಾಷ್ಟ್ರೀಯ ಕನಕಶ್ರೀ ಸಾಹಿತ್ಯ ಪ್ರಶಸ್ತಿಗೆ ವ್ಯಂಗ್ಯ ಚಿತ್ರಕಾರ ಶರಣು ಚಟ್ಟಿ ಆಯ್ಕೆ

ಸಿಂದಗಿ: ಬೆಳಗಾವಿ ಜಿಲ್ಲೆಯ ಬ್ಯಾಕೂಡದ ಪ್ರತಿಷ್ಠಿತ ಕನಕಶ್ರೀ ಪ್ರಕಾಶನದಿಂದ 2021 ನೇ ಸಾಲಿನ ರಾಷ್ಟ್ರೀಯ ಕನಕಶ್ರೀ ಸಾಹಿತ್ಯ ಪ್ರಶಸ್ತಿಗೆ ಗೋಲಗೇರಿಯ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಸಾಹಿತಿ, ವ್ಯಂಗ್ಯಚಿತ್ರಕಾರ ಶರಣು ಚಟ್ಟಿ ಆಯ್ಕೆಯಾಗಿದ್ದಾರೆ.ಇವರ 'ತುಂಟ ಮಕ್ಕಳು' ಎಂಬ ಮಕ್ಕಳ ಕವನ ಸಂಕಲನಕ್ಕೆ ಪ್ರಶಸ್ತಿ ಲಭಿಸಿದ್ದು, ನವೆಂಬರ್ 30 ರಂದು ಧಾರವಾಡದ...

ಕಬ್ಬಿನ ಬೆಲೆ ನಿಗದಿಗೊಳಿಸಲು ರೈತ ಸಂಘಟನೆಗಳ ಆಗ್ರಹ

ಸಿಂದಗಿ: ಕಬ್ಬಿನ ಬೆಲೆ ನಿಗದಿಗೊಳಿಸಲು ಸಕ್ಕರೆ ಕಾರ್ಖಾನೆಗಳ ಮಾಲೀಕರನ್ನು ಕರೆಸಿ ಜಿಲ್ಲಾಡಳಿತ ಹಾಗೂ ಸಕ್ಕರೆ ಮಂತ್ರಾಲಯ ಸಭೆ ಕರೆಯಬೇಕೆಂದು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಅಖಂಡ ಕರ್ನಾಟಕ ರೈತ ಸಂಘ ವಿಜಯಪುರ ಜಿಲ್ಲಾಘಟಕ ಹಾಗೂ ಸಿಂದಗಿ ಘಟಕದ ಪದಾಧಿಕಾರಿಗಳು ತಹಶೀಲದಾರ ಕಚೇರಿಗೆ ತೆರಳಿ ತಹಶೀಲದಾರ ಸಂಜೀವಕುಮಾರ ದಾಸರ ಅವರಿಗೆ ಮನವಿ ಸಲ್ಲಿಸಿದರು.ಜಿಲ್ಲಾಧ್ಯಕ್ಷ ಸಿದ್ರಾಮಪ್ಪ...

ಕೆನರಾ ಬ್ಯಾಂಕ್ ನಲ್ಲಿ ಕನ್ನಡ ಬಳಕೆಗೆ ಹಕ್ಕೊತ್ತಾಯ

ಕೆ.ಅರ್.ನಗರ -ಮೈಸೂರು ಮುಖ್ಯ ರಸ್ತೆಯಲ್ಲಿರುವ ಚೌಕಳ್ಳಿ ಗ್ರಾಮದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯ ಸಹಾಯಕ ಮೆನೇಜರ್ ಅಶೀಶ್ ಕುಮಾರ್ ಶ್ರೀವಾಸ್ತವ್ ಅವರು ಸಾರ್ವಜನಿಕರೊಡನೆ ಕನ್ನಡದಲ್ಲಿ ವ್ಯವಹರಿಸುತ್ತಿಲ್ಲವೆಂದು ಸಾರ್ವಜನಿಕರು ಹಾಗೂ ಮಹಿಳಾ ಸಂಘಗಳಿಂದ ಅಪಾರ ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ , ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಭೇರ್ಯ ರಾಮಕುಮಾರ್, ಮೈಸೂರು ನಗರಪಾಲಿಕೆ ಕನ್ನಡ ಜಾಗೃತಿ...

ಸಮನ್ವಯ ಸಂಭ್ರಮ ಕೈಪಿಡಿ ವಿತರಣೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಡೈಟ್ ವತಿಯಿಂದ ಪ್ರಾಚಾರ್ಯರಾದ ಎಂ. ಎಂ. ಸಿಂಧೂರ ಹಾಗೂ ಉಪನಿರ್ದೇಶಕ ರಾದ ಡಾ. ಎ. ಬಿ. ಪುಂಡಲೀಕ ಇವರ ಮಾರ್ಗ ದರ್ಶನ ಹಾಗೂ ನೇತೃತ್ವದಲ್ಲಿ ಮತ್ತು ಸಮನ್ವಯ ಶಿಕ್ಷಣ ಜಿಲ್ಲಾ ನೋಡಲ್ ಅಧಿಕಾರಿ ಬಸವರಾಜ ಕುಸುಗಲ್.ಡಿ.ವೈ.ಪಿ.ಸಿ (ಆರ್. ಎಂ. ಎಸ್. ಎ) ಯ ಬಸವರಾಜ ಮಿಲ್ಲಾನಟ್ಟಿ. ಡಿ. ವೈ. ಪಿ....

ಗುರು ಅಗಸರ ನೇಮಕ

ಸಿಂದಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಬಿ.ಅರ್.ನಾಯ್ಡು ಅವರು ಸಿಂದಗಿ ಬ್ಲಾಕ್ ಸಮಿತಿ ಸಾಮಾಜಿಕ ಜಾಲತಾಣದ ಅಧ್ಯಕ್ಷರನ್ನಾಗಿ ಗುರು ಅಗಸರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಈ ಬಗ್ಗೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಾಸಕ ರಮೇಶ ಭೂಸನೂರ ರವರಿಗೆ ಸನ್ಮಾನ

ಸಿಂದಗಿ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ತಾಲೂಕು ಘಟಕದ ವತಿಯಿಂದ ಶಾಸಕ ರಮೇಶ ಭೂಸನೂರ ರವರಿಗೆ ಅವರ ನಿವಾಸದಲ್ಲಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅದ್ಯಕ್ಷ ಬುಳ್ಳಪ್ಪ ಡಿ, ಮಾತನಾಡಿ, ಅನುದಾನಿತ ಶಾಲಾ ಕಾಲೇಜುಗಳ ನೌಕರರ...

ಮೂಡಲಗಿ ಲಯನ್ಸ್ ಕ್ಲಬ್‍ದಿಂದ ಸರ್ಕಸ್ ಕಲಾವಿದರಿಗೆ ದೇಣಿಗೆ

ಮೂಡಲಗಿ: ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದಿಂದ ಗುರ್ಲಾಪುರ ರಸ್ತೆಯಲ್ಲಿ ಪ್ರದರ್ಶನವಾಗುತ್ತಿರುವ ಸುಪರ್ ಸ್ಟಾರ್ ಸರ್ಕಸ್ ಮಾಲೀಕರಿಗೆ ರೂ. 7,500 ದೇಣಿಗೆಯನ್ನು ನೀಡಿ ಪ್ರೋತ್ಸಾಹಿಸಿದರು.ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ, ಕೋವಿಡ್‍ದಿಂದಾಗಿ ಸರ್ಕಸ್ ಮತ್ತು ನಾಟಕ ಕಂಪನಿಗಳು ಸಾಕಷ್ಟು ಸಂಕಷ್ಟದಲ್ಲಿವೆ. ಕಲಾವಿದರು ತಮ್ಮ ಕಲೆಗಳನ್ನು ಉಳಿಸಿಕೊಂಡು ಹೋಗುವಲ್ಲಿ ಸಮಾಜದ ಜನರ ಸಹಕಾರ ಮತ್ತು ಪ್ರೋತ್ಸಾಹ...

ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ – ಸಿದ್ಧಲಿಂಗ ಚೌಧರಿ

ಸಿಂದಗಿ: ಮಕ್ಕಳು ದೇಶದ ಸಂಪತ್ತು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಅವರಿಗೆ ಉತ್ತಮ ಶಿಕ್ಷಣ ಕೊಡಿಸಿದರೆ ಸಮಾಜದ ಆಸ್ತಿಯಾಗುತ್ತಾರೆ ಈ ನಿಟ್ಟಿನಲ್ಲಿ ಪಾಲಕರ ಪಾತ್ರ ಮಹತ್ವದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಸಿದ್ಧಲಿಂಗ ಚೌಧರಿ ಹೇಳಿದರುಪಟ್ಟಣದ ಕಲ್ಯಾಣನಗರದಲ್ಲಿ ಕರ್ನಾಟಕ ಜನಸ್ಪಂದನ್ ಟ್ರಸ್ಟ್ ವಿಜಯಪುರ-ಸಿಂದಗಿ ಘಟಕ ಹಾಗೂ ಪ್ರಕಾಶ ಚವ್ಹಾಣ ಸ್ನೇಹಿತರ ಬಳಗದ ಸಹಯೋಗದಲ್ಲಿ...

“ಅಪರೂಪದ ಅವರಾದಿ” ಪುಸ್ತಕ ಉಚಿತ ವಿತರಣೆ

ಮೂಡಲಗಿ: ಸಮೀಪದ ಅವರಾದಿ ಗ್ರಾಮದವರಾದ, ಕೆಎಲ್‍ಇ ಸಂಸ್ಥೆಯ ನಿವೃತ್ತ ಪ್ರಾಂಶುಪಾಲ ಡಾ. ಅಣ್ಣಾಸಾಹೇಬ ಪರಪ್ಪ ಬಿರಾದಾರಪಾಟೀಲ ಅವರು ರಚಿಸಿದ ಅಪರೂಪದ ಅವರಾದಿ ಎಂಬ ಪುಸ್ತಕವನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ನೀಡುವ ಮೂಲಕ ಗ್ರಾಮದ ಹೆಗ್ಗಳಿಕೆಯ ಪರಿಚಯ ಮಾಡಿಸುತ್ತಿದ್ದಾರೆ.ಡಾ. ಅಣ್ಣಾಸಾಹೇಬ ಬಿರಾದಾರಪಾಟೀಲ ನಿವೃತ್ತರಾಗಿ ಸದ್ಯಕ್ಕೆ ಬೆಳಗಾವಿಯಲ್ಲಿ ನೆಲೆಸಿದ್ದರೂ ಕೂಡ ತಮ್ಮ ಹುಟ್ಟೂರನ್ನು ಮರೆಯದೇ ಆ ಊರಿನ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group