ಸುದ್ದಿಗಳು

ಪ್ರೊ.ಜ್ಯೋತಿ ಹೊಸೂರ ನಿಧನ

ಬೆಳಗಾವಿ - ಖ್ಯಾತ ಸಾಹಿತಿಗಳು ಹಾಗೂ ಜಾನಪದ ಸಂಶೋಧಕರು ಆದ ಪ್ರೋ. ಜ್ಯೋತಿ ಹೊಸೂರ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 85 ವರ್ಷ ವಯಸ್ಸಾಗಿತ್ತು. ಜ್ಯೋತಿ ಹೊಸೂರ ಅವರು ಜಾನಪದ ಕ್ಷೇತ್ರದಲ್ಲಿ ಬಹು ದೊಡ್ಡ ಹೆಸರು 'ಗಾದೆ, ಒಡಪು, ಗ್ರಾಮದೇವತೆ 'ಅವರು ಮಾಡಿದ ಸಂಶೋಧನೆಗಳು ವಿದ್ವತ್ ಪ್ರಪಂಚದಲ್ಲಿ ಗೌರವ ಆದರಕ್ಕೆ ಪಾತ್ರವಾಗಿದ್ದವು.ರಾಯಭಾಗನಂತಹ ಸಣ್ಣ...

ಸಮಷ್ಟಿಗಾಗಿ ಸರ್ವಸ್ವ ಸಮರ್ಪಿಸಿದ ಅಕ್ಷರ ತಾಯಿ ಲೂಸಿ ಸಾಲ್ಡಾನಾ – ಶ್ರೀ ಕುಮಾರ ವಿರೂಪಾಕ್ಷ ಸ್ವಾಮೀಜಿ

ಸವದತ್ತಿ: “ಬದುಕಿನ ನಾಳೆಗಳಿಗಾಗಿ ಏನನ್ನೂ ಇಟ್ಟುಕೊಳ್ಳದೇ ಸರ್ವವನ್ನೂ ಸಮಷ್ಟಿಗಾಗಿ ಸಮರ್ಪಿಸಿದ ಅಕ್ಷರತಾಯಿ ಲೂಸಿ ಸಾಲ್ಡಾನಾ ಆದರ್ಶ ಮಾತೆಯಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದಾರೆ.ವೈ.ಬಿ.ಕಡಕೋಳ ಗುರುಗಳು ತಮ್ಮ ಸಂಪಾದಕತ್ವದಲ್ಲಿ ಲೂಸಿ ಸಾಲ್ಡಾನಾ ಬದುಕು ಬರಹ ಮತ್ತು ಅಡುಗೆ ವೈವಿಧ್ಯ ಕೃತಿಗಳನ್ನು ಗುರುಮಾತೆಗೆ ಸಮರ್ಪಿಸುವ ಜೊತೆಗೆ ತಮ್ಮ ಮಕ್ಕಳ ಕಥಾಸಂಕಲನ ಸ್ವರ್ಗ ನರಕ, ಲೇಖನಗಳ ಸಂಕಲನ ತುಂಬಿದ ಹೊಳೆ,...

ಶೋಕಸಾಗರದಲ್ಲಿ ಕರುನಾಡು ಆದರೆ ನೃತ್ಯದಲ್ಲಿ ಸಚಿವರು

ಬೀದರ: ಕನ್ನಡಿಗರ ಪ್ರೀತಿಯ ಅಪ್ಪು ಕಣ್ಮರೆಯಾಗಿ ಇಡೀ ರಾಜ್ಯವೇ ಶೋಕ ಸಾಗರದಲ್ಲಿ ಮುಳುಗಿದ್ದರೆ ಬೀದರ ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಜಾನಪದ ನೃತ್ಯದಲ್ಲಿ ಬಿಜಿಯಾಗಿದ್ದರು.ರಾಷ್ಟ್ರ ಪ್ರಶಸ್ತಿ ವಿಜೇತ ಪುನೀತ್ ರಾಜ್‍ಕುಮಾರ್ ರವರನ್ನು ಕಳೆದುಕೊಂಡ ಕರ್ನಾಟಕದ ಶೋಕದಲ್ಲಿ ಮುಳುಗಿದೆ. ಎರಡು ದಿನಗಳಿಂದ ಕಂಠೀರವ ಸ್ಟೇಡಿಯಂ ನಲ್ಲಿ ಸಾರ್ವಜನಿಕರಿಗೆ ಪುನೀತ್ ರಾಜ್‍ಕುಮಾರ್ ನೋಡಲು ಅವಕಾಶ ನೀಡಿದೆ. ರಾಜ್ಯದ...

ಶೇ.72 ಮತದಾನ, ಬಹುತೇಕ ಶಾಂತಿಯುತ

ಸಿಂದಗಿ: ವಿಧಾನ ಸಭೆಯ ಉಪಚುನಾವಣೆ ಮತಕ್ಷೇತ್ರ-33 ರಲ್ಲಿ 101 ಗ್ರಾಮಗಳು 16 ತಾಂಡಾಗಳು ಸೇರಿದಂತೆ 297 ಭೂತಗಳಲ್ಲಿ ಶೇ. 72.8 ರಷ್ಟು ಮತದಾನವಾಗಿದೆ.ಕ್ಷುಲ್ಲಕ ಕಾರಣಕ್ಕೆ ಪೊಲೀಸ ಅದಿಕಾರಿಗಳ ಹಾಗೂ ಕಾಂಗ್ರೆಸ್ ಮುಖಂಡ ಡಾ. ಶಾಂತವೀರ ಮನಗೂಳಿ ನಾಯಕರ ನಡುವೆ ತೀವ್ರತರ ಗಲಾಟೆ ನಡೆದು ಸ್ಥಳೀಯರು ಈ ಘಟನೆಯನ್ನು ತಿಳಿಗೊಳಿಸಿದ ನಂತರ ಪೊಲೀಸ ಅಧಿಕಾರಿ ಕಾಂಗ್ರೆಸ್...

ಪುನೀತ್ ನಿಧನ; ಕನ್ನಡ ನಾಡಿಗೆ ಬಿದ್ದ ದೊಡ್ಡ ಹೊಡೆತ

ಸಿಂದಗಿ- ಕನ್ನಡ ಚಿತ್ರರಂಗದ ಮೇರು ವ್ಯಕ್ತಿತ್ವದ ಪುನಿತ್ ರಾಜಕುಮಾರ ಅವರ ನಿಧನ ನಿಜಕ್ಕೂ ಕನ್ನಡ ನಾಡಿಗೆ ಚಿತ್ರರಂಗಕ್ಕೆ ಬಹು ದೊಡ್ಡ ಹೊಡೆತ ಬಿದ್ದಂತಾಗಿದೆ ಎಂದು ಯುವ ಮುಖಂಡ ಮುತ್ತು ಶಾಬಾದಿ ಹೇಳಿದರು.ಅವರು ಪಟ್ಟಣದ ರಾಗರಂಜನಿ ಸಂಗೀತ ಅಕಾಡೆಮಿ ಶುಕ್ರವಾರ ಹಮ್ಮಿಕೊಂಡಿರುವ ಪುನಿತ್ ರಾಜಕುಮಾರ ಅವರ ನಿಧನದ ಹಿನ್ನಲೆಯಲ್ಲಿ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಅವರ ತಂದೆ...

ಲೇಖಕಿಯರ ಸಂಘದ ವತಿಯಿಂದ ‘ದತ್ತಿನಿಧಿ ಕಾರ್ಯಕ್ರಮ’

ಅನುಭವ ಪಕ್ವ ವಾದಂತೆ ಸುಧಾರಣೆ ಸಾಧ್ಯ- ವಿಜಯಲಕ್ಷ್ಮಿ ಪುಟ್ಟಿ ಅಭಿಮತ. ಬೆಳಗಾವಿ - ಇದೇ ದಿ. 21 ರಂದು ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿ ದಾನಿಗಳಾದ ಸರಳ ಹೇರೇಕರ, ಸುನಂದಾ ಮುಳೆ,ಜಯಶ್ರೀ ನಿರಾಕಾರಿ ಮತ್ತು ಸುಮಿತ್ರಾ ಮಲ್ಲಾಪುರ ಅವರುಗಳು ತಮ್ಮ ಸಂಬಂಧಿಕರ ಹೆಸರುಗಳಲ್ಲಿ ಇಟ್ಟಿರುವ ದತ್ತಿ ನಿಧಿಯಡಿಯಲ್ಲಿ...

ಇಂದು 36ನೇ ವಾರ್ಷಿಕ ಸರ್ವಸಾಧಾರಣ ಸಭೆ

ಮೂಡಲಗಿ: ಸಮೀಪದ ಸಮೀರವಾಡಿ ಸಕ್ಕರೆ ಕಾರ್ಖಾನೆಯ ಕಬ್ಬು ಬೆಳೆಗಾರ ಸಂಘದ 36ನೇ ವಾರ್ಷಿಕ ಸರ್ವಸಾಧಾರಣೆ ಸಭೆ ರವಿವಾರ ಅ.31 ರಂದು ಮುಂಜಾನೆ 11 ಗಂಟೆಗೆ ಸಮೀರವಾಡಿಯ ಕಬ್ಬು ಬೆಳಗಾರರ ಸಭಾ ಭವನದಲ್ಲಿ ಜರುಗಲಿದೆ.ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಮಣ್ಣಗೌಡ ಪಾಟೀಲ ವಹಿಸುವರು, ಸಭೆಯಲ್ಲಿ ಕಾರ್ಯದರ್ಶಿ ರಂಗಣ್ಣಗೌಡ ಪಾಟೀಲ ಮತ್ತು ಸಂಘದ ಸರ್ವ ಸದಸ್ಯರು ಭಾಗವಹಿಸುವರು.ಈ...

ಕನ್ನಡ ಸ್ಪರ್ಧೆಯಲ್ಲಿ ಡಾ. ಸಂಜಯ ಶಿಂಧಿಹಟ್ಟಿ ಪ್ರಥಮ

ಮೂಡಲಗಿ: ಮೂಡಲಗಿ ತಾಲ್ಲೂಕು ಆಡಳಿತದಿಂದ ಏರ್ಪಡಿಸಿದ್ದ ಅನ್ಯ ಭಾಷೆ ಪದಗಳನ್ನು ಬಳಸದೇ 4 ನಿಮಿಷ ಕನ್ನಡದಲ್ಲಿ ಮಾತನಾಡುವ ‘ಮಾತಾಡ್ ಮಾತಾಡ್ ಕನ್ನಡ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಡಾ. ಸಂಜಯ ಎ. ಶಿಂಧಿಹಟ್ಟಿ ಪಡೆದುಕೊಂಡಿರುವರು. ದ್ವಿತೀಯ ಸ್ಥಾನವನ್ನು ಅಪೇಕ್ಷಾ ಮುರುಗೇಶ ಕತ್ತಿ ಮತ್ತು ತೃತೀಯ ಸ್ಥಾನವನ್ನು ಶಿವಾನಂದ ತೋರಣಗಟ್ಟಿ ಪಡೆದುಕೊಂಡಿರುವರು.ಸ್ಪರ್ಧೆಯಲ್ಲಿ ಒಟ್ಟು 7 ಜನರು ಭಾಗವಹಿಸಿದ್ದರು....

ಸರ್ಕಾರ ಅತ್ಯಾಚಾರ, ದೌರ್ಜನ್ಯ ತಡೆಯಲು ವಿಫಲವಾಗಿದೆ; ಮುಖ್ಯಮಂತ್ರಿ ರಾಜೀನಾಮೆಗೆ ದಲಿತರ ಆಗ್ರಹ

ಸಿಂದಗಿ: ಈ ರಾಜ್ಯದಲ್ಲಿ ದಲಿತ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರ, ಕೆಲವು ಕಡೆ ದಲಿತರಿಗೆ ಕ್ಷೌರ ಮಾಡುವುದಿಲ್ಲ ಎನ್ನುವ ನಾಮಫಲಕಗಳು ಜಾರಿಯಲ್ಲಿವೆ ಎಂದರೆ ಡಾ. ಅಂಬೇಡ್ಕರ ನೀಡಿದ ಸಂವಿಧಾನಕ್ಕೆ ಅಪಚಾರವೆಸಗಿದಂತೆ. ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಬಾಲಕಿಯರ ಮೇಲೆ ಅತ್ಯಾಚಾರ ವೆಸಗಿ ಕೊಲೆ ಮಾಡಿರುವಂಥ ಘಟನೆಗಳು ನಡೆಯುತ್ತಿದ್ದರು ಸರಕಾರ ಜಾಣ ಕುರುಡುತನ ಪ್ರದರ್ಶನ ಮಾಡುತ್ತಿರುವುದನ್ನು...

ಕೌಶಲ್ಯ ಅಭಿವೃದ್ಧಿ ಮತ್ತು ಸಾಮರ್ಥ್ಯ ಬಲವರ್ಧನೆ ಕಾರ್ಯಕ್ರಮ

ಮೂಡಲಗಿ: ಕೃಷಿ ಇಲಾಖೆಯ ಆತ್ಮಾ ಯೋಜನೆ ಹಾಗೂ ಮೂಡಲಗಿ ರೈತ ಸ್ಪಂದನ ಕೃಷಿ ವಿಕಾಸ ರೈತ ಉತ್ಪಾದಕ ಸಂಸ್ಥೆಯ ಆಶ್ರಯದಲ್ಲಿ ಕಿಸಾನ ಮಹಿಳಾ ದಿವಸ ಅಂಗವಾಗಿ ಕೌಶಲ್ಯ ಅಭಿವೃದ್ಧಿ ಮತ್ತು ಸಾಮರ್ಥ್ಯ ಬಲವರ್ಧನೆ ಕಾರ್ಯಕ್ರಮ ಪಟ್ಟಣದ ರೈತ ಸ್ಪಂದನ ಸಂಸ್ಥೆಯಲ್ಲಿ ಜರುಗಿತು.ಕೃಷಿ ಪಂಡಿತ ಪ್ರಶಸ್ತಿ ವಿಜೇತೆ ಸುಣಧೋಳಿಯ ಶಿವಲೀಲಾ ಗಾಣಿಗೇರ ಮಾತನಾಡಿ, ಪ್ರತಿಯೊಂದು ಕ್ಷೇತ್ರದಲ್ಲಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group