ಸುದ್ದಿಗಳು

ಚುನಾವಣೆ,ಮತದಾನ, ಯುವ ಜನತೆ

ಭಾರತ ಪ್ರಜಾಪ್ರಭುತ್ವ ರಾಷ್ಟ್ರ.ಇಲ್ಲಿ ಹುಟ್ಟಿನಿಂದ ಬರುವ ಏಕೈಕ ಹಕ್ಕು ಮತದಾನ. ಬಹುಶಃ ಈ ಹಕ್ಕು ಬೇರೆ ಯಾವುದೇ ದೇಶದಲ್ಲಿ ಇರಲಿಕ್ಕಿಲ್ಲ.ಹುಟ್ಟಿ ಹದಿನೆಂಟು ವರ್ಷಕ್ಕೆ ಮತದಾನದ ಹಕ್ಕನ್ನು ಪ್ರತಿಯೊಬ್ಬ ಭಾರತೀಯ ಪ್ರಜೆ ಪಡೆದುಕೊಳ್ಳುತ್ತಾನೆ. ಇದು ಜನ್ಮ ಸಿದ್ದ ಹಕ್ಕು. ಚುನಾವಣಾ ಸಂದರ್ಭಗಳಲ್ಲಿ ಮತದಾರರ ಪಟ್ಟಿ ಮಾಡಬೇಕು. ಇದನ್ನು ಭಾರತೀಯ ಚುನಾವಣಾ ಆಯೋಗ ಪ್ರತಿಶತ 99% ರಷ್ಟು...

ಬ್ರಿಟೀಷರಿಗೆ ಸವಾಲು ಹಾಕಿದ ಧೀರ ಮಹಿಳೆ ಚೆನ್ನಮ್ಮ – ಕಡಾಡಿ

ಮೂಡಲಗಿ: ಸೂರ್ಯ ಮುಳುಗದ ಬ್ರಿಟೀಷ್ ಸಾಮ್ರಾಜ್ಯಕ್ಕೆ ಸವಾಲು ಹಾಕಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಥಮ ಸ್ವಾತಂತ್ರ್ಯದ ಕಿಚ್ಚು ಹಚ್ಚಿಸಿದ ಕೀರ್ತಿ ವೀರ ರಾಣಿ ಕಿತ್ತೂರ ಚೆನ್ನಮ್ಮಗೆ ಸಲ್ಲುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಶನಿವಾರ ಅ. 23 ರಂದು ಕಲ್ಲೋಳಿ ಪಟ್ಟಣದ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ವೀರ ಸೇನಾನಿ ರಾಣಿ ಕಿತ್ತೂರ ಚೆನ್ನಮ್ಮ...

ಜೂಜಾಟ ತಡೆಯಲು ಹೋದ ಪೊಲೀಸ್ ಮೇಲೆಯೇ ಹಲ್ಲೆ ಮಾಡಿದ ದುಷ್ಕರ್ಮಿಗಳು

ಬೀದರ: ಹೊಲದಲ್ಲಿ ಜೂಜಾಟವಾಡುತ್ತಿದ್ದಾರೆ ಎಂದು ಹೇಳಿ ಪೊಲೀಸ್ ಪೇದೆಯನ್ನು ಕರೆಸಿಕೊಂಡು ಅವರ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು ಪೊಲೀಸ್ ಪೇದೆಗೆ ಜೀವದ ಬೆದರಿಕೆ ಹಾಕಿದ ಪ್ರಕರಣ ಔರಾದ ತಾಲೂಕಿನ ಸಂತೆಪೋರ ಪೊಲೀಸ್ ಠಾಣೆಯಿಂದ ವರದಿಯಾಗಿದೆ.ಹಲ್ಲೆಗೊಳಗಾದ ಪೊಲಿಸ್ ಪೇದೆ ದೂರು ನೀಡಿದ್ದು ಹಲ್ಲೆಕೋರರಾದ ಇವರ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.ದೂರು ನೀಡಿರುವ ಇವರು ಸಂತೆಪೋರ ಠಾಣೆಯ...

ಮಹಿಳಾ ಸಬಲೀಕರಣ ಕಾನೂನು ಅರಿವು ಕಾರ್ಯಕ್ರಮ

ಮೂಡಲಗಿ - ಪ್ರತಿಯೊಬ್ಬ ಪ್ರಜೆಗೂ ನ್ಯಾಯ ಸಿಗಲಿ ಎಂಬ ಆಶಯದಿಂದ ಘನ ಭಾರತ ಸರ್ಕಾರ ಕಾನೂನು ಪ್ರಾಧಿಕಾರ ರಚಿಸಿದ್ದು ಆರ್ಥಿಕವಾಗಿ ಹಿಂದುಳಿದ ಬಡವ ಹಾಗೂ ಮಹಿಳೆಯರಿಗೆ ನ್ಯಾಯ ಸಿಗುವ ಭರವಸೆ ಮೂಡಿಸಿದೆ. ಮಹಿಳೆಯರು ಇಂದು ಎಲ್ಲಾ ವಿಭಾಗಗಳಲ್ಲಿ ಮುನ್ನುಗ್ಗುತ್ತಿದ್ದು ಅವರ ಸಬಲೀಕರಣ ಅವಶ್ಯವಾಗಿದೆ ಎಂದು ಮೂಡಲಗಿ ಬಾರ್ ಅಸೋಸಿಯೇಶನ್ ಕಾರ್ಯದರ್ಶಿ ಎಲ್ ವಾಯ್ ಅಡಿಹುಡಿ...

ಜನ್ನಾ ಸನದಿ ಸಾಹಿತ್ಯ ರಾಜ್ಯ ಪ್ರಶಸ್ತಿಗೆ ಕೃತಿ ಆಹ್ವಾನ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನವು ರಾಜ್ಯ ಮಟ್ಟದ ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಿದೆ. ಈ ವರ್ಷ ಮಕ್ಕಳ ಸಾಹಿತ್ಯ ಕೃತಿಗೆ ಪ್ರಶಸ್ತಿ ನೀಡಲಾಗುವದು.ಇದು ಉದಯೋನ್ಮುಖರಿಗೆ ಮೀಸಲಾಗಿದ್ದು, 35 ವರ್ಷದೊಳಗಿನ ಲೇಖಕರು ಜನ್ಮ ದಾಖಲೆಯೊಂದಿಗೆ 2020ರಲ್ಲಿ ಪ್ರಕಟವಾದ ಮಕ್ಕಳ ಸಾಹಿತ್ಯದ ಯಾವುದೇ ಪ್ರಕಾರದಲ್ಲಿರುವ ಕೃತಿಗಳನ್ನು ಕೆಳಗಿನ ವಿಳಾಸಕ್ಕೆ...

ತಳವಾರ ಸಮಾಜ ಒಕ್ಕಟ್ಟಿನಿಂದ ನಡೆಯಬೇಕು – ಶರಣಪ್ಪ ಸುಣಗಾರ

ಸಿಂದಗಿ: ಸಮಾಜದ ಹಾಗೂ ವೈಯಕ್ತಿಕ ರಾಜಕೀಯ ಭವಿಷ್ಯವನ್ನು ಮುಂದಿಟ್ಟುಕೊಂಡು ಈ ಉಪಚುನಾವಣೆಯಲ್ಲಿ ಒಕ್ಕಟ್ಟಿನ ತಿರ್ಮಾನ ಕೈಕೊಳ್ಳಲು ತಳವಾರ ಸಮಾಜದ ವತಿಯಿಂದ ದಿ. 24 ರಂದು ಬೆಳಿಗ್ಗೆ 11 ಗಂಟೆಗೆ ಮಾಂಗಲ್ಯ ಭವನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಹೇಳಿದರು.ಪಟ್ಟಣದ ಸ್ವಗೃಹದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕ್ಷೇತ್ರದಲ್ಲಿ ಅನೇಕ ಸಮಾಜಗಳನ್ನು...

ಕೆ.ಎಚ್.ಎಸ್ ಸರಕಾರಿ ಪ್ರೌಢಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆಗೆ ಚಾಲನೆ

ಮೂಡಲಗಿ: ಪ್ರತಿಯೊಂದು ಜೀವಿಗೆ ಬದುಕಲು ಆಧಾರವಾಗಿರುವುದೆ ಆಹಾರ. ಮಕ್ಕಳ ಆರೋಗ್ಯ ಮತ್ತು ಬದುಕಿನ ಭವಿಷ್ಯದಲ್ಲಿ ನಿಜವಾದ ನಗೆ ಬರುವುದಕ್ಕೆ ಚೈತನ್ಯ ವಸ್ತು ಆಹಾರ. ಬಿಸಿ ಊಟದ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಚಿಕ್ಕೋಡಿ ಡಯಟ್ ಪ್ರಾಚಾರ್ಯ ಮೋಹನ ಜೀರಗಾಳ ಹೇಳಿದರು.ಅವರು ಪಟ್ಟಣದ ಕೆ.ಎಚ್.ಸೋನವಾಲ್ಕರ ಸರಕಾರಿ ಪ್ರೌಢ ಶಾಲೆಯಲ್ಲಿ ಸರಕಾರ ಜಾರಿಗೆ ತಂದಿರುವ ಪ್ರಸಕ್ತ ಸಾಲಿನ ಅಕ್ಷರದಾಸೋಹದ...

100 ಕೋಟಿ ಡೋಸ್‌ ಕೋವಿಡ್‌ ಲಸಿಕೆ ನೀಡಿ ದಾಖಲೆ ಬರೆದ ಭಾರತ

ಮೂಡಲಗಿ - ಹೆಮ್ಮೆಯ,ಜನ ಮೆಚ್ಚಿದ ಪ್ರಧಾನ ಮಂತ್ರಿಗಳು ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಬಿಜೆಪಿ ಅರಬಾಂವಿ ಮಂಡಲ ಯುವ ಮೋರ್ಚಾ ವತಿಯಿಂದ ಮೂಡಲಗಿ ಕರುನಾಡು ಸೈನಿಕ ಕೇಂದ್ರದಲ್ಲಿ ಒಂದು ನೂರು ಯುವಕರು 100 ಸಂಖ್ಯೆಯ ಆಕಾರದಲ್ಲಿ ಒಂದೇ ತರದ ಟಿ ಶರ್ಟ್ ಹಾಕಿಕೊಂಡು ವಿಶೇಷವಾಗಿ ಧನ್ಯವಾದ ತಿಳಿಸಿದರು.ಅರಬಾಂವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ಮಾತನಾಡಿ, ಬಿಜೆಪಿ...

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ ಶ್ರೀ ಮ.ನಿ.ಪ್ರ ಮಹಾಂತ ಮಹಾಸ್ವಾಮಿಗಳು ಅವರು ಎರಡನೆಯ ದಿನದ ಪುರಾಣ ಪ್ರವಚನದಲ್ಲಿ ಅವರು ಮಾತನಾಡಿ, ಸತ್ಯವಂತರ ಕಥೆಗಳನ್ನು ಆಲಿಸಬೇಕು.ಸತ್ಯದ ನೆಲೆಗಟ್ಟಿನ ಮೇಲೆ ಸುಂದರ ಬದುಕು ಕಟ್ಟಿ ಕೊಂಡು...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಗಳಾದ ಜಗದೀಶ ಹಳೇಮನಿ ಹಾಗೂ ಗಾಣಿಗ ನೌಕರರ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಶ್ರೀ ಗಂಗಪ್ಪ ಗ ಹೆಬ್ಬಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ವಾಯ್ ಬಿ ಕಡಕೋಳ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group