ಸುದ್ದಿಗಳು

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ ಕಾಲ ಜರುಗಲಿದೆ. ಕಾರಂಜಿಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳವರ ನೇತೃತ್ವದಲ್ಲಿ ಈ ಕಾರ್ಯಕ್ರಮಗಳು ನಡೆಯುವವು.ದಿನಾಂಕ ೨೫-೧೦-೨೦೨೧ರಂದು ಸೋಮವಾರ ಸಾಯಂಕಾಲ ೬ ಗಂಟೆಗೆ ಉದ್ಘಾಟನಾ ಸಮಾರಂಭ...

ಕೃತಿಗಳು ಹೆಚ್ಚುತ್ತಿವೆ ಓದುಗರು ಹೆಚ್ಚುತ್ತಿಲ್ಲ – ಸಾಹಿತಿ ಬಿ. ಎಸ್. ಗವಿಮಠ ವಿಷಾದ

ಬೆಳಗಾವಿ - ದಿ. 21ರಂದು ಗುರುವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಸಾಹಿತಿ ರೇಣುಕಾ ಜಾಧವ ರವರು ರಚಿಸಿದ ಅವಳಿ ಕೃತಿಗಳ ಬಿಡುಗಡೆ ಸಮಾರಂಭ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಹೇಮಾವತಿ ಸೋನೋಳ್ಳಿ ಮಾತನಾಡಿ, ಲೇಖಕಿಯರ ಸಂಘದ ಹಿರಿಯ ಸಾಹಿತಿಗಳ ಅನುಭವದ ಆಗರದಿಂದ...

ಮೂಡಲಗಿಗೆ ಕಿತ್ತೂರ ಚನ್ನಮ್ಮ ಜ್ಯೋತಿ ಆಗಮನ ; ಭವ್ಯ ಸ್ವಾಗತ

ಮೂಡಲಗಿ: ಕಿತ್ತೂರ ಉತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಆರಂಭವಾಗಿರುವ ವೀರರಾಣಿ ಕಿತ್ತೂರ ಚನ್ನಮ್ಮಾಜಿ ವಿಜಯಜ್ಯೋತಿಯು ಗುರುವಾರದಂದು ಮೂಡಲಗಿ ಪಟ್ಟಣಕ್ಕೆ ಆಗಮಿಸಿದಾಗ ಸಂಭ್ರಮದಿಂದ ಸ್ವಾಗತ ನೀಡಲಾಯಿತು.ಮಧ್ಯಾಹ್ನ ವೀರಜ್ಯೋತಿಯು ಗುರ್ಲಾಪೂರಕ್ಕೆ ಆಗಮಿಸಿದಾಗ ಪ್ರವಾಸಿ ಮಂದಿರದಲ್ಲಿ ಮೂಡಲಗಿ ತಾಲೂಕಾ ಆಡಳಿತ ಮತ್ತು ಪಂಚಮಸಾಲಿ ಸಮಾಜ ಸಂಘಟಕರು ಪೂಜೆ ಸಲ್ಲಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಂದ ಕುಂಭಮೇಳ ಮತ್ತು ಆರತಿಯೊಂದಿಗೆ ಭವ್ಯ...

ಅಕ್ಷರ ದಾಸೋಹ ಯೋಜನೆ : ಬಡಮಕ್ಕಳಿಗೆ ವರದಾನ -ಅಶೋಕ ಮಲಬಣ್ಣವರ

ಮೂಡಲಗಿ: ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ಜಾರಿಗೆ ತಂದಿರುವ ಅಕ್ಷರದಾಸೋಹ ಮತ್ತು ಕ್ಷೀರ ಭಾಗ್ಯ ಯೋಜನೆಗಳು ಬಡಮಕ್ಕಳಿಗೆ ವರದಾನವಾಗಿವೆ ಎಂದು ಗೋಕಾಕ ತಾಲೂಕಾ ಅಕ್ಷರದಾಸೋಹ ಯೋಜನೆ ನಿರ್ದೇಶಕರಾದ ಅಶೋಕ ಮಲಬಣ್ಣವರ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟವನ್ನು ವಿತರಿಸಿ ಮಾತನಾಡಿ,‌ ಕೋವಿಡ್-19ರ ಹಿನ್ನೆಲೆಯಲ್ಲಿ 2 ವರ್ಷಗಳಿಂದ...

ಕಾಂಗ್ರೆಸ್ ಗೆಲುವು ಖಚಿತ – ಮಹದೇವಪ್ಪ

ಸಿಂದಗಿ: ಕಾಂಗ್ರೆಸ್ ಪಕ್ಷದ ಗೆಲುವು ಪ್ರಜಾಪ್ರಭುತ್ವದ ಗೆಲುವು, ನೀವು ಕಾಂಗ್ರೆಸ್ ಪಕ್ಷಕ್ಕೆ ನೀಡುವ ಮತ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಸರಕಾರಕ್ಕೆ ಮುನ್ನುಡಿ ಎಂದು ಮಾಜಿ ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಹೇಳಿದರು.ತಾಲೂಕಿನ ಮಾಡಬಾಳ ಗ್ರಾಮಸ್ಥರಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರಾರ್ಥವಾಗಿ ಮನೆಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಮತ ಯಾಚನೆ ಮಾಡಿ ಮಾತನಾಡಿ,   ಮುಂಬರುವ...

ಭವಾನಿ ತಾಯಿಯ ಪಲ್ಲಕ್ಕಿ ಉತ್ಸವ; ಕೊಟಗ್ಯಾಳ ಗ್ರಾಮದಲ್ಲಿ ಹಬ್ಬದ ಸಂಭ್ರಮದ ವಾತಾವರಣ

ಬೀದರ್ - ಜಿಲ್ಲೆಯ ಭಾಲ್ಕಿ ತಾಲೂಕಿನ ಕೊಟಗ್ಯಾಳ ಗ್ರಾಮದಲ್ಲಿ 17ನೇ ನವರಾತ್ರಿ ಮಹೋತ್ಸವ ಕಾರ್ಯಕ್ರಮ ಇಂದು ಸಂಭ್ರಮದಿಂದ ನಡೆಯಿತು.ಕೊಟಗ್ಯಾಳ ಗ್ರಾಮದ ಭವಾನಿ ತಾಯಿಯ ಇತಿಹಾಸ ಪುಟ ತಿರುಚಿ ನೋಡಿದಾಗ ಮಹಾರಾಷ್ಟ್ರ ತುಳಜಾಪೂರ ಭವಾನಿ ಮೂರ್ತಿ ಮತ್ತು ಕೊಟಗ್ಯಾಳ ಗ್ರಾಮದ ಭವಾನಿ ತಾಯಿಯ ಮೂರ್ತಿ ಒಂದೇ ಇರಬಹುದು ಎಂದು ಕೊಟಗ್ಯಾಳ ಗ್ರಾಮದ ಹಿರಿಯರು ಹೇಳುತ್ತಾರೆ.ಕೊಟಗ್ಯಾಳ ಗ್ರಾಮದ...

ಬಿಸಿಯೂಟದ ಸಿದ್ಧತೆ ಪರಿಶೀಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ

ಸವದತ್ತಿ: ತಾಲೂಕಿನ ಬೆಡಸೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಂದು ಸವದತ್ತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅರ್ಜುನ ಕಂಬೋಗಿ ಭೇಟಿ ನೀಡಿ ಬಿಸಿಯೂಟದ ಸಿದ್ಧತೆ ಪರಿಶೀಲಿಸಿದರು ಹಾಗೂ ಮಕ್ಕಳು ಮಾಡಿದ ಚಟುವಟಿಕೆಗಳನ್ನು ವೀಕ್ಷಿಸಿದರು.ಮಕ್ಕಳು ಮಾಡಿದ ಆಧಾರಗಳು ಚಟುವಟಿಕೆಯನ್ನು ಪರಿಶೀಲಿಸಿ ಕೆಲವು ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದರು. ಮಕ್ಕಳು ಕೂಡ ಅಷ್ಟೇ ಕುತೂಹಲಭರಿತರಾಗಿ ಉತ್ತರಿಸಿದರು. ಈ...

ಕಪ್ಪು ಪಟ್ಟಿ ಧರಿಸಿ ಹೋರಾಟಕ್ಕೆ ಸಜ್ಜಾದ ಶಿಕ್ಷಕರ ಸಂಘಟನೆಯಿಂದ ಮನವಿ ಅರ್ಪಣೆ

ಬೆಳಗಾವಿ: ಬೆಳಗಾವಿ ನಗರ ಹಾಗೂ ಗ್ರಾಮೀಣ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಎರಡೂ ಘಟಕಗಳಿಂದ ಇಬ್ಬರೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವೈ.ಜೆ.ಭಜಂತ್ರಿ ಹಾಗೂ ಆರ್ ಪಿ ಜುಟ್ಟಣವರ ಅವರ ಮೂಲಕ ಶಿಕ್ಷಕ ಸಂಘಗಳಿಂದ ವಿವಿಧ ಬೇಡಿಕೆಗಳ ಕುರಿತು ಶಿಕ್ಷಣ ಸಚಿವರಿಗೆ ಮನವಿ ಅರ್ಪಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ...

ಜಾತಿ ಲೆಕ್ಕಾಚಾರ, ಮುಖಂಡರ ಸೆಳೆತ, ಗೆಲ್ಲುವ ರಣತಂತ್ರಗಳು… ಭರ್ಜರಿ ಪ್ರಚಾರದಲ್ಲಿ ತೊಡಗಿದ ಅಭ್ಯರ್ಥಿಗಳು

ವಿಶೇಷ ವರದಿ: ಪಂಡಿತ ಯಂಪೂರೆ ಸಿಂದಗಿ.ಸಿಂದಗಿ: ಮಾಜಿ ಸಚಿವ ದಿ. ಎಂ.ಸಿ.ಮನಗೂಳಿ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಸಿಂದಗಿ ವಿಧಾನಸಭೆ ಉಪಚುನಾವಣೆಯು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರು ಪಕ್ಷಗಳಲ್ಲಿ ತ್ರಿಕೋನ ಸ್ಪರ್ಧೆಯಾದರು ಕೂಡಾ ಕಾಂಗ್ರೆಸ್ ಮತ್ತು ಬಿಜೆಪಿ ನೇರ ಸ್ಪರ್ಧೆ ನಡೆಯುವ ಸಾಧ್ಯತೆ ಹೆಚ್ಚಿವೆ. ಆದಾಗ್ಯೂ ಮೂರೂ ಪಕ್ಷದ ಅಭ್ಯರ್ಥಿಗಳು ಕ್ಷೇತ್ರದಲ್ಲಿ ಅವರವರ ಪಕ್ಷಗಳ...

ರೈತರು – ಪೊಲೀಸ್ ಅಧಿಕಾರಿ ಮಾತಿನ ಜಟಾಪಟಿ ; ಯಾರದು ಸರಿ ಯಾರದು ತಪ್ಪು…

ಬೀದರ - ಅನುಮತಿ ಇಲ್ಲದೆ ಪ್ರತಿಭಟನೆಗೆ ಮುಂದಾಗಿದ್ದಲ್ಲದೆ ರಸ್ತೆ ಬಂದ್ ಮಾಡಲು ಮುಂದಾದ ರೈತರನ್ನು ತಡೆಯಲು ಹೋದ ಪೊಲೀಸ್ ಅಧಿಕಾರಿಯ ಜೊತೆಗೆ ರೈತರು ಮಾತಿನ ಚಕಮಕಿ ನಡೆಸಿ, ಪೊಲೀಸ್ ಅಧಿಕಾರಿಗೇ ಆವಾಜ್ ಹಾಕಿದ ಘಟನೆ ನಡೆಯಿತು.ಪ್ರಸಂಗದ ಹಿನ್ನೆಲೆ ರೈತರು ಹೇಳಿದ ಬೇರೆ ಕಥೆ ಇದೆ. ಬೀದರ್ ನಿಂದ ಔರಾದ್ ಬಿ ಹೆದಾರಿ ನಿರ್ಮಾಣ ಮಾಡುವಾಗ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group