ಸುದ್ದಿಗಳು

ಹೆದರಬೇಡಿ; ಪೊಲೀಸರು ನಿಮ್ಮೊಂದಿಗಿದ್ದಾರೆ. ಭಯಬಿಟ್ಟು ಮತ ಚಲಾಯಿಸಿ

ಫೋಟೋ; ಸಿಂದಗಿಯಲ್ಲಿ ಡಿವೈಎಸ್‌ಪಿ ಶ್ರೀಧರ ದಡ್ಡಿ ಪತ್ರಿಕಾಗೋಷ್ಠಿ ನಡೆಸಿದರು.ಸಿಂದಗಿ: ಉಪ ಚುನಾವಣೆಯಲ್ಲಿ ೧೦೧ ಗ್ರಾಮಗಳಲ್ಲಿ ಮತದಾರರು ಯಾವುದೇ ಭಯವಿಲ್ಲದೇ ಮತದಾನ ಮಾಡಬೇಕು ಮತ್ತು ಯಾವದೇ ಪಕ್ಷದ ಕಾರ್ಯಕರ್ತನಿಂದ ಹೆದರಿಕೆ ಕರೆಗಳಿದ್ದರೆ ಅಥವಾ ನೇರವಾಗಿ ಹೆದರಿಸುತ್ತಿದ್ದರೆ ೧೧೨ ಕ್ಕೆ ಕರೆ ಮಾಡಿ ರಕ್ಷಣೆ ಪಡೆಯಬಹುದಾಗಿದೆ ಯಾವುದೇ ಆಸೆ ಅಮಿಷಗಳಿಗಾಗಿ ಯಾರಾದರು ಪೀಡಿಸುತ್ತಿದ್ದರೆ ನೇರವಾಗಿ ಠಾಣೆಗೆ ಕರೆ...

ರಾಶಿ ಯಂತ್ರಕ್ಕೆ ಸಿಲುಕಿ ರೈತ ಮಹಿಳೆ ಸಾವು

ಬೀದರ - ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವರವಟ್ಟಿ(ಬಿ) ಗ್ರಾಮದಲ್ಲಿ ಬುಧವಾರ ಸೋಯಾ ರಾಶಿ ಮಾಡುವ ಸಂದರ್ಭದಲ್ಲಿ, ರಾಶಿ ಯಂತ್ರಕ್ಕೆ ಸಿಲುಕಿ ರೈತ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.ವರವಟ್ಟಿ (ಬಿ) ಗ್ರಾಮದ ರೈತ ಮಹಿಳೆಯೊಬ್ಬರು ತನ್ನ ಎರಡು ಎಕರೆ ಹೊಲದಲ್ಲಿ ಬೆಳೆದ ಸೊಯಾ ರಾಶಿಯನ್ನು ಯಂತ್ರಕ್ಕೆ ಹಾಕುವ ಸಂದರ್ಭದಲ್ಲಿ ಅವಳ ಸೀರೆ ಸೆರಗು ಜೊತೆಗೆ...

ನದೀಮ ಸನದಿಗೆ ಮಧುರಚೆನ್ನ ಪ್ರಶಸ್ತಿ

ಬೆಳಗಾವಿ: ಹಲಸಂಗಿಯ ಮಧುರಚೆನ್ನ ಪ್ರತಿಷ್ಠಾನ ನೀಡುವ ೨೦೧೯ ನೇ ಸಾಲಿನ ಮಧುರಚೆನ್ನ ಕಾವ್ಯ ಪ್ರಶಸ್ತಿಗೆ ಬೆಳಗಾವಿಯ ಯುವಕವಿ ನದೀಮ ಸನದಿ ಅವರ "ಹುಲಿಯ ನೆತ್ತಿಗೆ ನೆರಳು" ಕವನ ಸಂಕಲನ ಆಯ್ಕೆಯಾಗಿದೆ.ನದೀಮ ಅವರು ಶಿಂದೊಳ್ಳಿ ಗ್ರಾಮದವರಾಗಿದ್ದು ವೃತ್ತಿಯಿಂದ ಸಿವಿಲ್ ಇಂಜಿನಿಯರ್ ಆಗಿದ್ದಾರೆ. ಇವರ ಇದೇ ಕೃತಿಗೆ ಈಗಾಗಲೇ ಹಾಸನದ ಕಾವ್ಯಮಾಣಿಕ್ಯ ರಾಜ್ಯ ಪ್ರಶಸ್ತಿ ಹಾಗೂ ಸೇಡಂ ನ...

ಸಚಿವರ ಭೇಟಿಯಾದ ಉಪನ್ಯಾಸಕರ ನಿಯೋಗ

ಬೆಳಗಾವಿಯಲ್ಲಿ ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥ ನಾರಾಯಣ ರವರನ್ನು ಭೇಟಿಯಾಗಿ ಸೇವಾಭದ್ರತೇ ಕುರಿತು ಚರ್ಚಿಸಲಾಯಿತು.ಸಚಿವರು ಸದ್ಯದಲ್ಲಿ ತಮ್ಮನ್ನು ಮುಂದುವರಿಸಲು ಆದೇಶಿಸಿದ್ದೇನೆ.. ಜೊತೆಗೆ ವೇತನ ಹೆಚ್ಚಿಸಲಾಗುವುದು ಹಾಗೂ ತಮ್ಮ ಬೇಡಿಕೆ ಕಾಯಮಾತಿಗಾಗಿ ಇದ್ದರೆ ಅದು ಸಾದ್ಯವಿಲ್ಲ ಸೇವಾಭದ್ರತೆ ಸಂಬಂಧ ಪಶ್ಚಿಮ ಬಂಗಾಳ ಮಾದರಿಯಲ್ಲಿ ಮಾಡುವ ಹಂತದಲ್ಲಿ ಇದ್ದೆವೇ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಪರಿಷತ್ ಸದಸ್ಯರುಗಳಾದ ಅರುಣ...

ತಿಗಡಿ ಕರವೇ ಘಟಕ ಉದ್ಘಾಟನೆ; ಕನ್ನಡ ನಾಡು, ನುಡಿಯ ರಕ್ಷಣೆಗೆ ಎಲ್ಲರೂ ಬದ್ದರಾಗಿರಬೇಕು

ಮೂಡಲಗಿ: ‘ಕನ್ನಡ ನಾಡು, ನುಡಿಯ ರಕ್ಷಣೆಗಾಗಿ ಜಾತಿ, ಧರ್ಮ, ಮೇಲು, ಕೀಳು ಎನ್ನದೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯಮಾಡಬೇಕು’ ಎಂದು ತಿಗಡಿ ಸಿದ್ಧಾರೂಢಮಠದ ಶಂಕರಾನಂದ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ತಿಗಡಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಬಣ)ಯ ಗ್ರಾಮ ಘಟಕದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಕನ್ನಡ ಭಾಷೆಗೆ ಎಂದಿಗೂ ಅಳಿವು ಇಲ್ಲ, ಕನ್ನಡಕ್ಕೆ...

ಜಾತಿ ಮತದ ಆಧಾರದ ಮೇಲೆ ಬಿಜೆಪಿ ಮತ ಕೇಳುವುದಿಲ್ಲ, ಅಭಿವೃದ್ಧಿ ಮೇಲೆ ಮತ ಯಾಚನೆ – ಕಾರಜೋಳ

ಸಿಂದಗಿ: ಕೇಂದ್ರದಲ್ಲಿ ಕಳೆದ 7 ವರ್ಷಗಳ ಅವಧಿಯಲ್ಲಿ ಇಡೀ ರೈತ ಸಮುದಾಯಕ್ಕೆ ಪೆನ್ಷನ್ ನೀಡುವ ರೀತಿಯಲ್ಲಿ 10 ಸಾವಿರ ಬಿಜೆಪಿ ನೀಡುತ್ತಿದೆ. ರೈತ ಸಂಚಾರಿ ಯೋಜನೆಯಡಿ ಹನಿ ನೀರಾವರಿ ಯೋಜನೆ ಕಲ್ಪಿಸಿಕೊಟ್ಟಿದೆ. ಕರೋನ ಸಂದರ್ಭದಲ್ಲಿ ಉತ್ತಮವಾದ ಆಡಳಿತ ನೀಡಿದೆ ಆ ಕಾರಣಕ್ಕೆ ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 30 ಸಾವಿರ ಅಂತರದ ಮತಗಳಿಂದ ಗೆಲ್ಲುತ್ತಾರೆ ಎಂದು...

ಬಿಜೆಪಿಗೆ ಜನರ ಬಗ್ಗೆ ಕಾಳಜಿ ಇಲ್ಲ

ಸಿಂದಗಿ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ ಸ್ವರ್ಗ ಸೃಷ್ಟಿಸುತ್ತೇವೆ ಎಂದು ಹೇಳಿ ಜನತೆಗೆ ನರಕದ ದಾರಿ ತೋರಿಸಿದ್ದಾರೆ. ಬಿಜೆಪಿ ಪಕ್ಷ ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ಸರಕಾರವೆಂದು ಬಿಂಬಿತವಾಗಿದೆ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಬದಲಾವಣೆ ಬಯಸಿದ್ದಾರೆ ಎಂದು ಮಾಜಿ ಸಭಾಪತಿ ಎ.ಆರ್.ಸುದರ್ಶನ ಆಡಳಿತ ಸರಕಾರಕ್ಕೆ ಟಾಂಗ್ ನೀಡಿದರು.ಪಟ್ಟಣದ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ನಡೆದ...

ಪಾಶ್ಚಾತ್ಯ ಸಂಸ್ಕೃತಿಗೆ ಮರುಳಾಗುವದು ನಿಲ್ಲಲಿ – ಮಹಾಂತಯ್ಯ ಹಿರೇಮಠ

ಸಿಂದಗಿ: ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣು ಮಕ್ಕಳಿಗೆ ಪೂಜಾ ಮನೋಭಾವ ಮೂಲಕ ಅವರಿಗೆ ಕುಟುಂಬದಲ್ಲಿ ಹೆಚ್ಚು ಗೌರವ ಇದೆ ಎಂದು ಮಹಾಂತಯ್ಯ ಶಿ ಹಿರೇಮಠ ಹೇಳಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಹಿರೇಮಠದ ಪರಿವಾರದವರು ಹಮ್ಮಿಕೊಂಡ ಶ್ರೀ ದೇವಿ ಪುರಾಣ ಪ್ರವಚನ ಮಂಗಲೋತ್ಸವದಲ್ಲಿ 1008 ಮುತೈದೆಯರಿಗೆ ಉಡಿತುಂಬುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಶೃದ್ಧಾ ಭಕ್ತಿಯಿಂದ ಶ್ರೀದೇವಿಯನ್ನು ಮನದಲ್ಲಿ...

ಶಿವಾನಂದ ಕೌಜಲಗಿಯವರಿಗೆ ಸತ್ಕಾರ

ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷರು, ಮಾಜಿ ಸಚಿವರು, ಹಿರಿಯ ರಾಜಕಾರಣಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಶಿವಾನಂದ ಎಚ್.ಕೌಜಲಗಿ ಅವರ 82 ನೆಯ ಹುಟ್ಟುಹಬ್ಬದ ನಿಮಿತ್ತ ಸನ್ಮಾನಿಸಿ ಶುಭಾಶಯ ಕೋರಲಾಯಿತು.ಪೂಜ್ಯ ಶ್ರೀ ವೀರಯ್ಯ ಸ್ವಾಮಿಗಳು, ಮರ್ಚಂಟ್ಸ್ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀಶೈಲ ಶರಣಪ್ಪನವರ, ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ಮಾಜಿ...

ಬುದ್ಧ ಬಸವ ಅಂಬೇಡ್ಕರ ಶಾಂತಿ ಸೌಹಾರ್ದ ಪ್ರಶಸ್ತಿಗೆ ಜಯಶ್ರೀ ಆಯ್ಕೆ

ಹಿರೇಬಾಗೇವಾಡಿ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ, ಲೇಖಕಿ, ಅಂಕಣಕಾರ್ತಿ ಜಯಶ್ರೀ ಅಬ್ಬಿಗೇರಿ ಇವರು ಶ್ರೀ ಬುದ್ಧ ಬಸವ ಅಂಬೇಡ್ಕರ ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರತಿಷಾನ(ರಿ) ನೀಡುವ ಬುದ್ಧ ಬಸವ ಅಂಬೇಡ್ಕರ ಶಾಂತಿ ಸೌಹಾರ್ದ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಇವರ ಸಾಹಿತ್ಯ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಆಕ್ಟೋಬರ್ 17...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group