ಸುದ್ದಿಗಳು
ನಾನು ಕಾಡಿನ ಹುಲಿ ; ಗರ್ಜಿಸಿದ ಹುಮನಬಾದ ಶಾಸಕ ರಾಜಶೇಖರ ಪಾಟೀಲ
ಬೀದರ - ನಾನು ಕಾಡಿನ ಹುಲಿ- ಬಿಜೆಪಿ ಸರ್ಕಸ್ ಸಿಂಹ... ಹೀಗೆಂದು ಹುಮನಬಾದ ಶಾಸಕ ರಾಜಶೇಖರ ಪಾಟೀಲ ಗುಡುಗಿದ್ದಾರೆ.ಗಡಿ ಜಿಲ್ಲೆಯ ಬೀದರ ನಲ್ಲಿ ನಾನು ಕಾಡಿನಲ್ಲಿ ನಿರ್ಭೀತಿಯಿಂದ ಇರುವ ರಾಜಾ ಹುಲಿ ಈ ಹುಲಿಯ ಎದುರಿಗೆ ಸಚಿವ ಭಗವಂತ ಖೂಬಾ ಅವರು ಪರಿಚಯಿಸಿದ ಸರ್ಕಸ್ ಸಿಂಹದ ಆಟ ನಡೆಯೋದಿಲ್ಲ ಎಂದು ಶಾಸಕ ರಾಜಶೇಖರ ಬಿ.ಪಾಟೀಲ...
ಸುದ್ದಿಗಳು
ಭಾಲ್ಕಿ ಪೋಲಿಸರ ಭರ್ಜರಿ ಕಾರ್ಯಚರಣೆ; ತೊಗರಿ ಕಳ್ಳರ ಬಂಧನ
ಬೀದರ - ಬೀದರ್ ಜಿಲ್ಲೆಯ ಭಾಲ್ಕಿ ಉಪವಿಭಾಗದ ಭಾಲ್ಕಿ ನಗರ ಠಾಣೆ ಪೊಲೀಸರು, ತೊಗರಿ ತುಂಬಿದ್ದ ಚೀಲಗಳನ್ನು ಕಳ್ಳತನ ಮಾಡಿರುವ ಆರೋಪದ ಮೇಲೆ ಐದು ಜನರನ್ನು ಬಂಧಿಸಿ ಅವರಿಂದ ಅಪಾರ ಪ್ರಮಾಣದ ತೊಗರಿ ಚೀಲಗಳು ಹಾಗೂ ಎರಡು ಕ್ರೂಸರ್ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತರಿಂದ ಅಂದಾಜು ರೂ. 4,16,200/- ಮೌಲ್ಯದ ತೊಗರಿ ತುಂಬಿರುವ 66 ಚೀಲಗಳು ಮತ್ತು...
ಸುದ್ದಿಗಳು
ಸೆ. 13 ರಂದು ಪುಸ್ತಕ ಬಿಡುಗಡೆ ಹಾಗೂ ಕವಿಗೋಷ್ಠಿ
ಸವದತ್ತಿ: ಎಸ್ ವಿ ಎಸ್ ಬೆಳ್ಳುಬ್ಬಿ ಮಹಾವಿದ್ಯಾಲಯದ ಕನ್ನಡ ವಿಭಾಗ ಹಾಗೂ ಸಮೀರ್ ಪ್ರಕಾಶನ ಕನಕಗಿರಿ ಸಹಯೋಗದಲ್ಲಿ ಸೆಪ್ಟೆಂಬರ್ 13 ರಂದು ಧಾರವಾಡದ ಕವಿ ರಾಮಚಂದ್ರ ಎಸ್ ಕುಲಕರ್ಣಿ ಅವರ ಕವನ ಸಂಕಲನ ‘ಬೂದಿ ಹರಡಿದ ಬೀದಿಯಿಂದ’ ಬಿಡುಗಡೆ ಹಾಗೂ ಕವಿಗೋಷ್ಠಿ ಸಮಾರಂಭ ಬೆಳ್ಳುಬ್ಬಿ ಮಹಾವಿದ್ಯಾಲಯದ ಸಭಾಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಮಾರುತಿ...
ಸುದ್ದಿಗಳು
ಶಿಕ್ಷಕರಿಂದ ಮಾತ್ರ ಸುಸ್ಥಿರ ಸಮಾಜ ನಿರ್ಮಾಣ ಸಾಧ್ಯ: ಎಚ್.ಆರ್.ಪೆಟ್ಲೂರ
ಸವದತ್ತಿ: ತಾಲೂಕಿನ ಸರಕಾರಿ ಮಾದರಿ ಕನ್ನಡ ಶಾಲೆ ಹೂಲಿಯಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಎಚ್.ಆರ್. ಪೆಟ್ಲೂರ್ ಇವರನ್ನು ಸನ್ಮಾನ ಮಾಡಲಾಯಿತು ಹಾಗೂ ನಿಕಟ ಪೂರ್ವ ಅಧ್ಯಕ್ಷರಾದ ಎಸ್. ವಿ.ಬೆಳವಡಿ ಅವರನ್ನು ಮತ್ತು ಪ್ರಧಾನ ಕಾರ್ಯದರ್ಶಿಯಾದ ಎಫ್.ಜಿ.ನವಲಗುಂದ ಅವರನ್ನು ಹೂಲಿ...
ಸುದ್ದಿಗಳು
ಪಟ್ಟಣಶೆಟ್ಟಿ ಹೇಳಿಕೆ ಹಾಸ್ಯಾಸ್ಪದ – ಬಿರಾದಾರ
ಸಿಂದಗಿ: ಬಸವನ ಬಾಗೇವಾಡಿಯ ವಾರ್ಡ್ ಸಂಖ್ಯೆ 21ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ಮುಸ್ಲಿಮರೆ ಕಾರಣ ಎಂದು ಬಸವನ ಬಾಗೇವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಐ. ಸಿ. ಪಟ್ಟಣಶೆಟ್ಟಿ ಅವರ ಹೇಳಿಕೆ ನೀಡಿರುವುದು ಹಾಸ್ಯಾಸ್ಪದವಾಗಿದೆ ಎಂದು ಸಿಂದಗಿ ಬ್ಲಾಕ್ ಕಾಂಗ್ರೆಸ್‍ನ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಮೊಹಮ್ಮದಪಟೇಲ್ ಬಿರಾದಾರ ಚಾಟಿ ಬೀಸಿದ್ದಾರೆ.ಈ ಕುರಿತು ಪತ್ರಿಕಾ...
ಸುದ್ದಿಗಳು
ಸಿಂದಗಿ: ತಾಲೂಕಿನ ಗುಬ್ಬೇವಾಡ ಗ್ರಾಮದ ರೈತ ವೀರಭದ್ರಪ್ಪ ರಾವೂರ ಅವರ ತೋಟದಲ್ಲಿ ಆಕಸ್ಮಿಕವಾಗಿ ಎರಡು ಎತ್ತು ಹಾಗೂ ಎರಡು ಆಕಳು ಸತ್ತಿದ್ದು ರೈತನ ಮನೆಗೆ ಮಾಜಿ ಶಾಸಕ ರಮೇಶ ಭೂಸನೂರ ಭೇಟಿ ನೀಡಿ ಸಾಂತ್ವನ ಹೇಳಿ, ವೈಯಕ್ತಿಕ ಇಪ್ಪತ್ತೈದು ಸಾವಿರ ರೂಪಾಯಿ ಸಹಾಯಧನ ನೀಡುವ ಮೂಲಕ ರೈತನಿಗೆ ಧೈರ್ಯ ತುಂಬಿದರು.ನಂತರ ಮಾತನಾಡಿ, ಬಿಜೆಪಿ ಸರಕಾರ...
ಸುದ್ದಿಗಳು
ಜೈನಧರ್ಮದ ವೀಶೇಷ ದಶಲಕ್ಷಣಪರ್ವ; 2 ನೇ ದಿನ
ಮಾರ್ಧವ ಧರ್ಮ Humility uttam madhav
ಮಾರ್ಧವಎಂದರೆ ಗರ್ವ. ಗರ್ವವು ಓರ್ವ ಮಾನವ ಜೀವಿಯನ್ನು ಆಳುವ ಪ್ರವೃತ್ತಿಗೆ ತಳ್ಳುತ್ತದೆ. ಧನ ಸಿರಿ ಸಂಪತ್ತು ವಿದ್ಯೆ ಅಧಿಕಾರ ಮದದಿಂದ ಮಾನವ ನಾನೆ ಮೇಲು ಅವನು ಕೀಳು ನನ್ನ ಅಧೀನ ಎಂದು ತಿಳಿಯುತ್ತಾನೆ. ಇದು ನಿರ್ಜೀವ ವಸ್ತುಗಳು ನನ್ನದೆಂಬ ಹಾಗೂ ನಾನೆ ಶ್ರೇಷ್ಠ ಎನ್ನುವುದರಿಂದ ಬರುತ್ತದೆ. ಲೌಕಿಕ ಭೋಗಕ್ಕಿಲ್ಲಿ...
ಸುದ್ದಿಗಳು
ಸಿಲಿಕಾನ್ ಸಿಟಿಯ “ಬೆಸ್ಕಾಂ ನಲ್ಲಿ ವಿಘ್ನ ವಿನಾಯಕನಿಗೆ ಪೂಜೆ”
ಬೆಂಗಳೂರು: ಬನಶಂಕರಿ ೩ನೇ ಹಂತದ ಇಟ್ಟಮಡುವಿನ ಬೆಸ್ಕಾಂ ಕಛೇರಿಯಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಕಛೇರಿಯ ಸಿಬ್ಬಂದಿ ವರ್ಗದವರು ವಿಘ್ನ ವಿನಾಯಕನಿಗೆ ಪೂಜೆ ಸಲ್ಲಿಸಿ ವಿನಾಯಕ ಚತುರ್ಥಿ ಆಚರಿಸಿದರು.ಇಟ್ಟಮಡುವಿನ ಬೆಸ್ಕಾಂ ಕಛೇರಿಗೆ ಪೂಜೆ ಮಾಡಿಸಲು ಪೂರೋಹಿತರಾದ ಶ್ರೀನಿವಾಸ್ ಮತ್ತು ವರುಣ್ ರವರು ಬಂದು ವಿಘ್ನ ವಿನಾಯಕನಿಗೆ ಪೂಜೆ ಸಲ್ಲಿಸಿ, ಪೂಜೆಯಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಹಣೆಗೆ ಕುಂಕುಮದ...
ಸುದ್ದಿಗಳು
ಸಿಲಿಕಾನ್ ಸಿಟಿಯಲ್ಲಿ “ಅರಿಶಿಣದಲ್ಲಿ ಅರಳಿದ ಪರಿಸರ ಸ್ನೇಹಿ ಗೌರಿ – ಗಣಪ”
ಬೆಂಗಳೂರು: ಬನಶಂಕರಿ 3 ನೇ ಹಂತದ ಗುರುದತ್ತ ಬಡವಾಣೆಯ ಶ್ರೀಮತಿ ಶಾಲಿನಿ ವಿಜಯ್ ಕುಮಾರ್ ಅವರ ಮನೆಯಲ್ಲಿ ಅರಿಶಿಣದಲ್ಲಿ ಅರಳಿದ ಪರಿಸರ ಸ್ನೇಹಿ ಗೌರಿ - ಗಣಪ ಕೂರಿಸಿ ಸರಳವಾಗಿ ಗೌರಿ - ಗಣಪ ಹಬ್ಬವನ್ನು ಆಚರಿಸಲಾಯಿತು.ಈ ಬಗ್ಗೆ ಶ್ರೀಮತಿ ಶಾಲಿನಿ ವಿಜಯ್ ಕುಮಾರ್ ಜೊತೆ ಪತ್ರಿಕೆ ಮಾತುಕತೆ ನಡೆಸಿದ್ದು ಪತ್ರಿಕೆಯ ಓದುಗಾರಿಗಾಗಿ ಇಲ್ಲಿದೆ."ಅರಿಶಿಣದಲ್ಲಿ ಗೌರಿ...
ಸುದ್ದಿಗಳು
ಕೊರೋನಾ ನಡುವೆಯೇ ಗಣೇಶೋತ್ಸವ ಸಂಭ್ರಮ
ಮೂಡಲಗಿ: ಕೊರೋನಾ ಅರ್ಭಟಕ್ಕೆ ಸಿಲುಕಿ ಸಾರ್ವಜನಿಕರು ಅಲೆಗಳ ಬಲೆಗೆ ಸಿಲುಕಿ ಕಂಗಾಲಾಗಿದ್ದರು. ಪವಿತ್ರ ವಿಘ್ನ ನಿವಾರಕ ಗಣೇಶನನ್ನು ಮಣ್ಣಿನ ರೂಪದಲ್ಲಿ ಬರಮಾಡಿಕೊಂಡು ಮಹಾಮಾರಿ ಕೊರೋನಾ ಅಲೆಗಳನ್ನು ಹಿಮ್ಮೆಟ್ಟಿಸುವಂತೆ ವಿಘ್ನ ನಿವಾರಕ ಗಣೇಶನಲ್ಲಿ ಪ್ರಾರ್ಥಿಸಿ ತಮ್ಮ ಮನೆಗಳಿಗೆ ಹಾಗೂ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ದೇವರ ಮೊರೆಹೋಗಿ ತಾಲೂಕಿನ ಜನತೆ ಸಂಭ್ರಮಿಸಿದರು.ಶುಕ್ರವಾರ ಜರುಗಿದ ಗಣೇಶ ಹಬ್ಬದ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



