ಸುದ್ದಿಗಳು

ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ 7 ಹಾಲು ಶಿಥಿಲೀಕರಣ ಘಟಕಗಳು ಇಷ್ಟರಲ್ಲಿಯೇ ಆರಂಭ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ 16 ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ 10 ಸಾವಿರ ರೂ.ಗಳ ಸಹಾಯಧನದ ಚೆಕ್‍ಗಳನ್ನು ವಿತರಿಸಿದರು.ಹಾಲು ಒಕ್ಕೂಟಕ್ಕೆ ಹಾಲು ಪೂರೈಕೆ ಮಾಡುತ್ತಿರುವ 16 ಜನರು ಮೃತಪಟ್ಟಿದ್ದರಿಂದ ಅವರ ಕುಟುಂಬಗಳ ವಾರಸುದಾರರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ...

ಅನ್ಯಾಯಗಳ ವಿರುದ್ದ ಹೋರಾಟ ಮಾಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು-ಪ್ರಕಾಶ ಮಾದರ

ಮೂಡಲಗಿ: ಡಾ.ಬಾಬಸಾಹೇಬ ಅಂಬೆಡ್ಕರ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯಗಳ ವಿರುದ್ದ ಹೋರಾಟ ಮಾಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಬಿಜೆಪಿ ದಲಿತ ಮುಖಂಡ ಪ್ರಕಾಶ ಮಾದರ ಮಾತನಾಡಿದರು.ಅವರು ಸ್ಥಳೀಯ ಗಂಗಾನಗರದ ಅಂಬೇಡ್ಕರ ಭವನದಲ್ಲಿ ಸೋಮವಾರ ನಡೆದ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮೀತಿ (ಸಂಯೋಜಕ)...

ಜಾಗೃತಿಯಿಂದ ಪರೀಕ್ಷೆ ನಡೆಸಿರುವುದು ಹರ್ಷದಾಯಕ – ತಹಸೀಲ್ದಾರ ಮಹಾತ್

ಮೂಡಲಗಿ : ಕೋವಿಡ್-19 ಎಸ್.ಒ.ಪಿಯ ಪ್ರಕಾರ ಅಗತ್ಯ ಮುನ್ನಚ್ಚರಿಕೆ ಕ್ರಮಗಳೊಂದಿಗೆ ಪ್ರಥಮ ಪರೀಕ್ಷೆಯು ಯಶಸ್ವಿಯಾಗಿದೆ. ವಿದ್ಯಾರ್ಥಿಗಳು ಶಾಂತ ರೀತಿಯಲ್ಲಿ ಮಂದಹಾಸದೊಂದಿಗೆ ಸಾಮಾಜಿಕ ಅಂತರದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿರುವದು ಸಂತಸ ತಂದಿದೆ ಎಂದು ಮೂಡಲಗಿ ತಹಶೀಲ್ದಾರ ಡಿ.ಜೆ ಮಹಾತ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.ಸೋಮವಾರ ಜರುಗಿದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪ್ರಥಮ ಪರೀಕ್ಷೆಯ ಹಿನ್ನೆಲೆ ವಿವಿಧ ಕೇಂದ್ರಗಳಿಗೆ...

“ಕೋರೋನಾ ಶಾಂತನಾಗು” ವಿಶೇಷ ಜಾಗೃತಿ ಕಾರ್ಯಕ್ರಮ

ಬೆಳಗಾವಿ - ಬೆಳಗಾವಿಯ ಸ್ವಯಂ ಸೇವಾ ಸಂಘದ ವತಿಯಿಂದ ಚನ್ನಬಸಯ್ಯ ಕಟಪುರ ಮಠ ಮತ್ತು ಇತರ ಸಮಾಜ ಸೇವಾ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಭೇಟಿಯಾಗಿ ಸಂಭಾವ್ಯ ಕರೋನಾ ರೋಗದ ಮೂರನೇ ಅಲೆಯ ಕುರಿತು ಎಚ್ಚರಿಕೆ ಮತ್ತು ಜಾಗರೂಕತೆ ವಹಿಸಿಕೊಳ್ಳಲು ಅಗತ್ಯ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಈಗಿನಿಂದಲೇ ಕಠಿಣ ಕ್ರಮಗಳನ್ನು ಅನುಸರಿಸಲು...

ಆಗಸ್ಟ್ 14 ಕ್ಕೆ ಲೋಕ ಅದಾಲತ್ : ಕೋರ್ಟ್ ಕೇಸ್ ರಾಜಿ ಸಂಧಾನಕ್ಕೆ ಬೃಹತ್ ವೇದಿಕೆ

2110 ಪ್ರಕರಣಗಳ ಇತ್ಯರ್ಥ ಸಾಧ್ಯತೆ ಸಿವಿಲ್ ನ್ಯಾಯಾಧೀಶರು ರಾಜಿ ಸಂಧಾನ ಆದರೆ ಪ್ರಕರಣದ ಶುಲ್ಕ ಮರಪಾವತಿ ಸಿವಿಲ್ ಮತ್ತು ಇನ್ನಿತರ ವ್ಯಾಜ್ಯಗಳ ಕೇಸ್ ಗಳ ಸಾರ್ಟೌಟ್ ಗೆ ಒಳ್ಳೆಯ ಅವಕಾಶ ಜನ ಹಿತಾಸಕ್ತಿಗಾಗಿ ಉತ್ತಮ ಅವಕಾಶ ಕಲ್ಪಿಸಿದ ರಾಜ್ಯ ಸೇವಾ ಸಮಿತಿ ಪ್ರಾಧಿಕಾರಸಿಂದಗಿ: ಆಗಸ್ಟ್ 14 ಕ್ಕೆ ಸಿಂದಗಿ ನ್ಯಾಯಾಲಯದಲ್ಲಿ ಲೋಕ ಅದಾಲತ್...

ಮಲ್ಲಿಕಾರ್ಜುನ ಖರ್ಗೆಯವರ ಜೀವನ ಕಥನ ಕೃತಿ ಬಿಡುಗಡೆ

ಇದೇ ಜುಲೈ 21 ರಂದು ಪ್ರೊ. ಎಚ್.ಟಿ.ಪೋತೆ ಅವರ “ಬಾಬಾಸಾಹೇಬರೆಡೆಗೆ” ಶ್ರೀ ಮಲ್ಲಿಕಾರ್ಜುನ ಖರ್ಗೆಜಿ ಯವರ ಜೀವನ ಕಥನ ಕೃತಿ ಬಿಡುಗಡೆ ಮತ್ತು ವಿಶೇಷೋಪನ್ಯಾಸವನ್ನು ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕುಟುಂಬ ಪ್ರಕಾಶನ, ಕಲಬುರಗಿ ಸಹಯೋಗದೊಂದಿಗೆ ಏರ್ಪಡಿಸಲಾಗಿದೆ. ಬೆಳಿಗ್ಗೆ 10.30ಕ್ಕೆ ನಗರದ ಕುಮಾರಪಾರ್ಕ್‍ನಲ್ಲಿರುವ ಗಾಂಧಿ ಭವನದಲ್ಲಿ ಪ್ರೊ. ಎಚ್.ಟಿ.ಪೋತೆ ಅವರ...

ರೈತರು ಆರ್ಥಿಕ ಸ್ವಾವಲಂಬಿಗಳಾಗಲು ಸರ್ಕಾರದ ಯೋಜನೆಗಳು ಪೂರಕವಾಗಿವೆ -ಸಂಸದ ಈರಣ್ಣ ಕಡಾಡಿ

ಮೂಡಲಗಿ: ಅನ್ನದಾತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ಸಿರಿ, ಪಿ.ಎಂ ಕಿಸಾನ್, ಆತ್ಮ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ, ಅವುಗಳನ್ನು ರೈತರು ಸದುಪಯೋಗ ಮಾಡಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರೆ ನೀಡಿದರು.ತಾಲೂಕಿನ ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದ...

ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಸಾರ್ವಜನಿಕರ ಸಹಭಾಗಿತ್ವ ಅವಶ್ಯವಿದೆ – ಬಾಲರಾಜ್ ಭಜಂತ್ರಿ

ಬೆಳಗಾವಿ- ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ವಿವಿಧ ತಾಲ್ಲೂಕುಗಳ ಆಶ್ರಯದಲ್ಲಿ ಚ. ಕಿತ್ತೂರು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಘಟಕದ ಸಹಯೋಗದಲ್ಲಿ ಜರುಗಿದ ವೇಬಿನಾರ ಉಪನ್ಯಾಸ ಮಾಲಿಕೆ -3ರ ಕಾರ್ಯಕ್ರಮ ಆಯೋಜನೆಗೊಂಡಿತ್ತು.ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಪರಮಪೂಜ್ಯ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ರಾಜಗುರು ಸಂಸ್ಥಾನ ಕಲ್ಮಠ ವಹಿಸಿಕೊಂಡಿದ್ದರು.ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ...

“ಉಡಾಳ್ ಕಂಪನಿ” ಚಿತ್ರದ ಮುಹೂರ್ತ; ಕ್ಲಾಪ್ ಮಾಡಿ ಶುಭ ಹರಸಿದ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ನಿರ್ದೇಶಕ ಸಂಜಯ್ ಎಚ್ ನಿರ್ದೇಶನದ "ಉಡಾಳ್ ಕಂಪನಿ" ಚಿತ್ರಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು.ಶ್ರೀ ಗಣಪತಿ ದೇವಸ್ಥಾನ ಇಂಡಾಲ ನಗರ ಶಿಂಧೋಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಉಡಾಳ್ ಕಂಪನಿ ಚಲನಚಿತ್ರದ ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿ ಶುಭ ಕೋರಿದರು.ನಂತರ ಮಾತನಾಡಿದ ಅವರು, ಚಲನಚಿತ್ರಗಳು ಬೆಂಗಳೂರಿಗಷ್ಟೆ ಸೀಮಿತವಾಗದೆ...

ಅಕ್ರಮ ಬಯೋ ಡಿಸೇಲ್ ಮಾರಾಟ ಕೇಂದ್ರದ ಮೇಲೆ ದಾಳಿ

ಬೀದರ - ಅಕ್ರಮ ಬಯೋ ಡಿಸೇಲ್ ಮಾರಾಟ ಕೇಂದ್ರದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ಅವರ ನೇತೃತ್ವದ ತಂಡ ಭಾನುವಾರ ದಾಳಿ ನಡೆಸಿ, ಒಂದು ಡಿಸೇಲ್ ಮಾರಾಟ ಕೇಂದ್ರ ಸೀಜ್ ಮಾಡಿದೆ.ಕಳೆದ ಆರಕ್ಕೂ ಅಧಿಕ ತಿಂಗಳಿಂದ ನಡೆಯುತ್ತಿದ್ದ ಈ ಅಕ್ರಮ ದಂಧೆ ಕುರಿತು ಬೀದರ್ ಜಿಲ್ಲಾ ಆಡಳಿತ ಮತ್ತು ಹುಮನಬಾದ ತಾಲ್ಲೂಕು ಆಡಳಿತ,...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group