ಸುದ್ದಿಗಳು

ಶಿವಾಜಿ ಪಟ್ಟಾಭಿಷೇಕ ದಿನ ಈವತ್ತು

ಭಾರತ ದೇಶಕ್ಕೆ ಸ್ವಾಭಿಮಾನದ ಗಣಿಯಾಗಿ ಗೋಚರಿಸಿದ ಹಿಂದೂ ಹೃದಯ ಸಾಮ್ರಾಟನೆನಿಸಿಕೊಂಡ ಮಹಾರಾಜ ಛತ್ರಪತಿ ಶಿವಾಜಿಯವರ ಪಟ್ಟಾಭಿಷೇಕದ ದಿನ ಇಂದು. ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು. ಕೊಂಕಣ...

ರಮೇಶ್ ಗೆ ಬೆಳಗಾವಿ ಉಸ್ತುವಾರಿ, ಮೂಡಲಗಿ ಗತಿಯೇನು?

ಹೌದು, ಈ ಪ್ರಶ್ನೆಗೆ ಈಗ ಮತ್ತಷ್ಟು ಬಲ ಬಂದಂತಾಗಿದೆ. ಯಾಕೆಂದರೆ ಮೂಡಲಗಿ ತಾಲೂಕೆಂದು ಘೋಷಣೆಯಾಗಿದ್ದನ್ನು ರದ್ದು ಮಾಡಿದವರು ಇದೇ ರಮೇಶ ಜಾರಕಿಹೊಳಿಯವರು. ಹಾಗೆಂದು ಅವರೇ ಆಗ ಒಪ್ಪಿಕೊಂಡರು ಅಮೇಲೆ ಅದಕ್ಕಾಗಿ ಮೂಡಲಗಿಯಲ್ಲಿ ದೊಡ್ಡ ಹೋರಾಟವೇ ಆಯಿತು. ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಬೃಹತ್ ಪ್ರಮಾಣದ ವಿರೋಧವನ್ನೇ ಎದುರಿಸಬೇಕಾಯಿತು. ಆದರೂ ಶಾಸಕರು ಮುತುವರ್ಜಿ ವಹಿಸಿ ತಿಂಗಳುಗಟ್ಟಲೆ ಬೆಂಗಳೂರಿನಲ್ಲೇ...

ಜೂನ್ 5 :ವಿಶ್ವ ಪರಿಸರ ದಿನ

World environment day United Nation Environment Programme ಸಂಸ್ಥೆ 1973 ಜೂನ್ 5 ರಂದು ವಿಶ್ವ ಪರಿಸರ ದಿನ ಆಚರಿಸಲು ಕರೆ ನೀಡಿತು. ಸಾಮಾನ್ಯವಾಗಿ ನಾವೆಲ್ಲರು ಅಭಿವೃದ್ದಿ ನೆಪದಲ್ಲಿ ,ಅತಿಯಾದ ಜನಸಂಖ್ಯೆ ಹೆಚ್ಚಳ,ಕೈಗಾರಿಕೆಗಳ ಹೆಚ್ಚಳ, ಜಲ ಮಾಲಿನ್ಯ, ವಾಯು, ಧ್ವನಿ ಮಾಲಿನ್ಯ, ಕಾಡು ನಾಶ...ಹೀಗೆ ಹತ್ತು ಹಲವಾರು ಕಾರಣಗಳಿಂದ ಪರಿಸರ ಮಾಲಿನ್ಯ ಮುಂದುವರೆದಿದೆಜಲಮಾಲಿನ್ಯ,ಭೂ ಮಾಲಿನ್ಯ ,ವಾಯುಮಾಲಿನ್ಯ,...

ದಿನದ ವಿಶೇಷ: ವಿಶ್ವ ಹಾಲು ದಿನ (ಜೂನ್ 1)

ವಿಶ್ವ ಹಾಲು ದಿನವನ್ನು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ ೨೦೦೧ರಿಂದ ಪ್ರತಿವರ್ಷ ಒಂದರಂದು ಆಚರಿಸುತ್ತಿದೆ. ಇದರ ಉದ್ದೇಶ ಹಾಲು ಮತ್ತು ಹೈನುಗಾರಿಕೆಯನ್ನು, ಆದರ ಮಹತ್ವವನ್ನು ವಿಶ್ವದಲ್ಲೆಡೆ ಪಸರಿಸುವುದೇ ಆಗಿದೆ. ♦️ಇತಿಹಾಸ ವಿಶ್ವ ಆಹಾರ ದಿನವನ್ನು ಮೊದಲ ಬಾರಿಗೆ ೨೦೦೧ರಲ್ಲಿ ಆಚರಿಸಲಾಯಿತು. ಹೈನುಗಾರಿಕೆಯಿಂದ ವಿಶ್ವದಲ್ಲೆಡೆ ನೂರು ಕೋಟಿ ಮಂದಿ ಬದುಕು ಸಾಗಿಸುತ್ತಿದ್ದಾರೆ ಎಂದೂ ಮತ್ತು ಹಾಲನ್ನು ದಿನವಹಿ...
- Advertisement -spot_img

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...
- Advertisement -spot_img
error: Content is protected !!
Join WhatsApp Group