ಸುದ್ದಿಗಳು

ಮೂಡಲಗಿ ವಲಯ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಪೂರ್ಣ ಸಿದ್ದ – ರಾಜೀವ ನಾಯ್ಕ

ಮೂಡಲಗಿ: ‘ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಾಗಿ ನಿಯೋಜನೆಗೊಂಡಿರುವ 35 ಪರೀಕ್ಷಾ ಕೇಂದ್ರಗಳು ಇಲಾಖೆಯ ಮಾರ್ಗಸೂಚಿಯಂತೆ ಪೂರ್ಣವಾಗಿ ಸಿದ್ದಗೊಂಡಿವೆ’ ಎಂದು ಬೆಳಗಾವಿಯ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಪದನಿಮಿತ್ತ ಸಹ ನಿರ್ದೇಶಕ ರಾಜೀವ ವಿ. ನಾಯ್ಕ ಹೇಳಿದರು.ತಾಲ್ಲೂಕಿನ ಗುರ್ಲಾಪುರ ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ...

ಹೆದರದೇ ಪರೀಕ್ಷೆ ಎದುರಿಸಿ – ಈರಣ್ಣ ಕಡಾಡಿ

ಮೂಡಲಗಿ: ಪ್ರಧಾನಿ ನರೇಂದ್ರ ಮೋದಿಯವರು ಪರೀಕ್ಷೆಯನ್ನು ಹಬ್ಬದ ರೀತಿ ಆಚರಣೆ ಮಾಡಿ ಎಂದು ಹೇಳಿರುವುದರಿಂದ ಪರೀಕ್ಷೆಯನ್ನು ಹೆದರದೇ ಎದುರಿಸಬೇಕು, ಕೋವಿಡ್ ಬಗ್ಗೆ ಹೆದರದೇ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಪರೀಕ್ಷೆ ಬರೆಯಿರಿ, ಶೈಕ್ಷಣಿಕವಾಗಿ ಎತ್ತರಕ್ಕೆ ಬೆಳೆಯಿರಿ ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾರೈಸಿದರು.ಶನಿವಾರ ಜುಲೈ 17 ರಂದು ಕಲ್ಲೋಳಿ ಮೊರಾರ್ಜಿ ದೇಸಾಯಿ...

ಜಿಲ್ಲಾ ಅಧ್ಯಕ್ಷರಾಗಿ ಶ್ರೀ ಸಂತೋಷ ಬಿದರಗಡ್ಡೆ ಆಯ್ಕೆ

(ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತು ,(ರಿ) ಇದು ಕರ್ನಾಟಕ ರಾಜ್ಯದ ಪ್ರಾಥಮಿಕ, ಪ್ರೌಢ, ಕಾಲೇಜು ಗಳ ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ವಲಯಗಳ ಶಿಕ್ಷಕ ಶಿಕ್ಷಕಿಯರ ಸಾಹಿತ್ಯ ಚಟುವಟಿಕೆಗಳಿಗಾಗಿ, ಕತೆ ಕವಿತೆ ಲೇಖನ ಸಾಹಿತ್ಯ ಅಭಿವೃದ್ಧಿಗಾಗಿ, ಮಕ್ಕಳ ಕಲಿಕೆಯಲ್ಲಿ ಸಾಹಿತ್ಯದ ಮಹತ್ವ ಸಾರುವಲ್ಲಿ ಮಹತ್ವಾಕಾಂಕ್ಷೆಯನ್ನು ಹೊಂದಿದ್ದು, ಕೋಲಾರದ ಬಿ ಶಿವಕುಮಾರ್ ಸಂಸ್ಥಾಪಕ ರಾಜ್ಯಾಧ್ಯಕ್ಷರು...

ಒಳ್ಳೆಯ ಗುಣಗಳು ರತ್ನಗಳಿಗೆ ಸಮಾನ – ಯಶವಂತ ಗೌಡರ

ಸವದತ್ತಿಃ “ಪಾಪ ಕಾರ್ಯಕ್ಕೆ ಮನಸ್ಸನ್ನು ಕೊಡದೇ ಪುಣ್ಯ ಕಾರ್ಯವನ್ನೇ ಮಾಡಬೇಕು. ಮನುಷ್ಯನನ್ನು ಅವನ ಗುಣಗಳಿಂದ ಅಳೆಯುತ್ತಾರೆಯೇ ಹೊರತು ಸಂಪತ್ತಿನಿಂದ ಅಲ್ಲ.ನಮ್ಮ ನಿತ್ಯದ ಬದುಕಿನಲ್ಲಿ ನಿದ್ರೆ, ಎಚ್ಚರ ಕನಸು ಈ ಮೂರು ಅವಸ್ಥೆಗಳನ್ನು ನಾವು ಅನುಭವಿಸುತ್ತೇವೆ. ಇವುಗಳನ್ನು ರುದ್ರ, ವಿಷ್ಣು, ಬ್ರಹ್ಮನಿಗೆ ಹೋಲಿಸುತ್ತಾರೆ. ನಿದ್ರೆ ಸುಷುಪ್ತಿಯಾಗಿದ್ದು. ಮಾಯಾ ಆವರಣದ ಮುಸುಕಿನಲ್ಲಿ ನಾವು ಸುಖವನ್ನು ಪಡೆಯುತ್ತೇವೆ.ಎಚ್ಚರ ಸ್ಥಿತಿಯ...

ಪರೀಕ್ಷಾ ವಿದ್ಯಾರ್ಥಿಗಳಿಗೆ ಹಾಗೂ ಶೈಕ್ಷಣಿಕ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ

ದಿ. 19 ಮತ್ತು 22 ಜುಲೈ 2021 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಬೆಳಗಾವಿ,ವಿಜಯಪುರ, ಬಾಗಲಕೋಟೆ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿರುವ ಮಕ್ಕಳ ಮತ್ತು ಪರೀಕ್ಷೆಯ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಅಧಿಕಾರಿಗಳ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಸಚಿವರಾದ ಮುರುಗೇಶ ನಿರಾಣಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ...

ಆರ್. ಬಿ. ಬನಶಂಕರಿಯವರಿಗೆ ಸತ್ಕಾರ

ವಿಜಯಪುರ ಜಿಲ್ಲಾ ಉಪ ನಿರ್ದೇಶಕರು/ಜಿಲ್ಲಾ ಸಂಖ್ಯಾಧಿಕಾರಿಗಳಾಗಿ, ಸುಮಾರು ೩೮ ವರ್ಷಗಳು ಸೇವೆಸಲ್ಲಿಸಿ, ಇತ್ತೀಚಿಗೆ ನಿವೃತ್ತರಾದ ಆರ್. ಬಿ. ಬನಶಂಕರಿ ಅವರನ್ನು ರಾಮತೀರ್ಥ ನಗರ ಗೆಳೆಯರ ಬಳಗದ ಸದಸ್ಯರು ಅವರ ಪ್ರಾಮಾಣಿಕ ಸೇವೆಯನ್ನು ಕೊಂಡಾಡಿ ಸತ್ಕರಿಸಿದರು.ಸಮಾರಂಭದಲ್ಲಿ ನಿವೃತ್ತ ಉಪ ನಿರ್ದೇಶಕರಾದ ಸ. ರಾ. ಸುಳಕೂಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ ಜುಗತಿ,...

ವೃಕ್ಷ ಸಂಕುಲ ಬೆಳೆಸುವ ಸಂಕಲ್ಪದಲ್ಲಿ ಶ್ರೀ ವಿಶ್ವವಲ್ಲಭ ತೀರ್ಥರು

ಕುಂದಾಪುರ - ಶ್ರೀ ವಾದಿರಾಜ ಗುರು ಸಾರ್ವಭೌಮರ ಜನ್ಮಸ್ಥಳವಾದ ಕುಂದಾಪುರ ಸಮೀಪದ ಹೂವಿನಕೆರೆಯ ಸೋದೆ ಶ್ರೀವಾದಿರಾಜ ಮಠದ 116 ಎಕ್ರೆ ಜಮೀನಿನಲ್ಲಿ ಸೋದೆ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಒಂದು ವಿಭಿನ್ನ ಸಂಕಲ್ಪವನ್ನು ಹೊತ್ತು ವೃಕ್ಷ ಸಂಕುಲವನ್ನೇ ಬೆಳೆಸಲು ಮುಂದಾಗಿದ್ದಾರೆ.ಈ ಸಂಕಲ್ಪವು ಆರ್ಥಿಕ ಹಾಗೂ ಸಾಮಾಜಿಕ ಕಳಕಳಿಯನ್ನು ಹೊಂದಿದ ಉಭಯ...

ಭಗವಂತನ ಕರುಣೆ ಕೆಲವೊಮ್ಮೆ ಗುರುಗಳ ಮೂಲಕ ಹರಿದು ಬರುತ್ತದೆ – ಅಭಿನವ ನಾಗಲಿಂಗ ಮಹಾಸ್ವಾಮಿಗಳು

ಸವದತ್ತಿಃ ಭಗವಂತನ ಕರುಣೆ ಕೆಲವೊಮ್ಮೆ ಗುರುಗಳ ಮೂಲಕ ಹರಿದು ಬರುತ್ತದೆ. ಅದು ನಮ್ಮ ಕಣ್ಣು ಕಿವಿ ಮನಸ್ಸುಗಳಿಗೆ ಆಗಾಗ ಕವಿಯುವ ಪೊರೆ ಜಿಡ್ಡುಗಳಿಂದ ಮುಕ್ತಿ ನೀಡುತ್ತದೆ ಜೀವನದಲ್ಲಿ ಗುರಿ ಇರಬೇಕು. ಗುರುವೂ ಇರಬೇಕು.ಗುರಿಯ ಕಡೆಗೆ ದಾರಿ ತೋರುವವನೇ ಗುರು.ಹುಟ್ಟಿದ ಕ್ಷಣದಿಂದ ಅಂತಿಮ ಕ್ಷಣದವರೆಗೆ ಬದುಕಿನ ದಾರಿಯಲ್ಲಿ ಕೈಹಿಡಿದು ಮುನ್ನಡೆಸುವವರು ಗುರು ಸಮಾನರು.ಕಲಿಯುವ ಮನಸ್ಸಿದ್ದರೆ ಗುರುತಿಸುವ...

ಜುಲೈ ೧೮ ರಂದು ಮೂಡಲಗಿ ಲಯನ್ಸ್ ಕ್ಲಬ್ ಪದಗ್ರಹಣ

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ೨೦೨೧-೨೨ ನೇ ಸಾಲಿನ ಅಧಿಕಾರ ಪದಗ್ರಹಣ ಕಾರ್ಯಕ್ರಮವು ಜುಲೈ ೧೮ ರಂದು ಸ್ಥಳೀಯ ಸಾಯಿ ಹಾಸ್ಟೆಲ್ ಭವನದಲ್ಲಿ ಜರುಗಲಿದೆ.ಪದಗ್ರಹಣ ಅಧಿಕಾರಿಯಾಗಿ ಲಯನ್ ರೀಜನ್ ಚೇರಪರ್ಸನ್ ಜಮಖಂಡಿಯ ಎಚ್.ಆರ್. ಮಹಾರಡ್ಡಿ ಹಾಗೂ ಮುಖ್ಯ ಅತಿಥಿಯಾಗಿ ಮಕ್ಕಳ ಸಾಹಿತಿ ಪ್ರೊ. ಜಯವಂತ ಕಾಡದೇವರ ಭಾಗವಹಿಸುವರು. ೨೦೨೧-೨೨ ನೇ ಸಾಲಿನ ಲಯನ್ಸ್ ಕ್ಲಬ್...

ಕಗದಾಳ ಗ್ರಾಮದಲ್ಲಿ ಕಸ ವಿಲೇವಾರಿ ಘಟಕದ ಕಾಮಗಾರಿಗೆ ಚಾಲನೆ

ಸವದತ್ತಿ - ತಾಲೂಕಿನ ಕಗದಾಳ ಗ್ರಾಮದಲ್ಲಿ ಸನ್ ೨೦೨೦-೨೧ ನೇ ಸಾಲಿನ ಮ.ಗಾ.ನರೇಗಾ ಯೋಜನೆಯಡಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿಗೆ ಸುಮಾರು ೨೦ ಲಕ್ಷರೂಪಾಯಿಗಳ ವೆಚ್ಚದ ಕಾಮಗಾರಿಗೆ ವಿಧಾನಸಭಾ ಉಪಸಭಾಧ್ಯಕ್ಷ ಶಾಸಕ ಆನಂದ ಮಾಮನಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಜಗದೀಶ ಕೌಜಗೇರಿ. ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶ್ವಂತಕುಮಾರ. ಶ್ರೀಶೈಲ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group