ಸುದ್ದಿಗಳು

Which is the most beautiful language in India

Most Beautiful Language In India Kannada ಕನ್ನಡ ಭಾಷೆಯನ್ನು ಕನರೀಸ್ ಅಥವಾ ಕಣ್ಣಾನ ಎಂದೂ ಕರೆಯುತ್ತಾರೆ, ದ್ರಾವಿಡ ಭಾಷಾ ಕುಟುಂಬದ ಸದಸ್ಯ ಮತ್ತು ದಕ್ಷಿಣ ಭಾರತದ ಕರ್ನಾಟಕ ರಾಜ್ಯದ ಅಧಿಕೃತ ಭಾಷೆ. ಕರ್ನಾಟಕದ ಗಡಿ ಇರುವ ರಾಜ್ಯಗಳಲ್ಲಿಯೂ ಕನ್ನಡ ಮಾತನಾಡುತ್ತಾರೆ. 21 ನೇ ಶತಮಾನದ ಆರಂಭದ ಜನಗಣತಿಯ ಮಾಹಿತಿಯ ಪ್ರಕಾರ ಸುಮಾರು 38 ಮಿಲಿಯನ್...

Bidar: ಖಂಡ್ರೆ ಕುಟುಂಬದಲ್ಲಿ ತಂದೆಗೆ ತಕ್ಕ ಮಗ

ಬೀದರ - ರಾಜ್ಯದಲ್ಲಿ ಕೋರೋನಾ ವೈರಸ್ ಇಡೀ ರಾಜ್ಯವನ್ನು ತಲ್ಲಣಗೊಳಿಸಿದೆ ಇದರಿಂದ ಬಡಜನರ ಹೊಟ್ಟೆ ಉಪಜೀವನ ನಡೆಸಲು ಬಹಳ ಕಷ್ಟ ಆಗಿದ್ದು ಇಂಥ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಮಗ ಸಾಗರ ಖಂಡ್ರೆ ಬಡಕುಟಂಬಗಳಿಗೆ ಐದು ನೂರು ಆಹಾರ ಕಿಟ್ ಗಳನ್ನು ನೀಡಿ ಉದಾರತೆ ಮೆರೆದಿದ್ದಾರೆ.ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ...

ಜಿಲ್ಲಾ ಸರ್ಜನ್ ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ..!

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ‌ ಕೋರೋನಾ ವೈರಸ್ ರೆಡ್ ಝೋನ್ ನಲ್ಲಿ ಇದೆ. ರಾಜ್ಯ ಸರ್ಕಾರ ಲಾಕ್ ಡೌನ್ ಮಾಡಿದ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಸ್ವಲ್ಪ ಕೋರೋನಾ ವೈರಸ್ ಹತೋಟಿಗೆ ಬಂದಿತ್ತು.ಬೀದರ್ ಜಿಲ್ಲಾ ಅಧಿಕಾರಿ ರಾಮಚಂದ್ರನ್ ಆರ್. ಅವರು ಜಿಲ್ಲಾ ಮಟ್ಟದ ವೈದ್ಯಾಧಿಕಾರಿಗಳ ಮೀಟಿಂಗ್ ಕರೆದು ಜಿಲ್ಲಾ ಕೋರೋನಾ ವೈರಸ್...

ಸೋಂಕಿತರಿಗೆ ನೆರವಾದ ಜನಹಿತ ಟ್ರಸ್ಟ್

ನಿತ್ಯವೂ ಕುಲಗೋಡ ಕೋವಿಡ್ ಕೇಂದ್ರದ ರೋಗಿಗಳಿಗೆ ಊಟ ಉಪಾಹಾರ ಕುಲಗೋಡ: ಕೋವಿಡ್ ಸೋಂಕಿತರು ಇದ್ದರೆ ಅದೇ ಕುಟುಂಬದ ಸದಸ್ಯರು ಊಟ ಉಪಾಹಾರವನ್ನು ಆಸ್ಪತ್ರೆ ಬಾಗಿಲಲ್ಲಿ ಇಟ್ಟು ಹೋಗುತ್ತಿರುವ ಹಾಗೂ ಮನೆಯಲ್ಲಿ ಸೋಂಕಿತರಿದ್ದರೆ ಅವರ ರೂಮ್ ಮುಂದೆ ಊಟ ಉಪಾಹಾರ ಇಡುತ್ತಿರುವ ಇಂದಿನ ದಿನಗಳಲ್ಲಿ ಮುಧೋಳ ಜನ ಹಿತ ಟ್ರಸ್ಟ್ ಸೋಂಕಿತ ರ ಸ್ನೇಹಿಯಾಗಿ ಅವರು ಚಿಕಿತ್ಸೆ...

ಅಂಗವಿಕಲರಿಗೆ ದಿನಸಿ ಕಿಟ್ ವಿತರಣೆ

ಸಿಂದಗಿ: ಕೋರೋನಾ ಎರಡನೇಯ ಅಲೆಯಲ್ಲಿ ತತ್ತರಿಸಿ ಹೋಗಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಅಂಗವಿಕಲರಿಗೆ ಸರಕಾರವೇ ಸಹಾಯಹಸ್ತ ನೀಡದಿರುವ ಪರಿಸ್ಥಿತಿಯಲ್ಲಿ ಮಕ್ಕಳ ತಜ್ಞ ಡಾ. ಚನ್ನವೀರ ಮನಗೂಳಿಯವರು ಉದಾರತೆ ಮನೋಭಾವನೆ ತೋರಿ ಅಂಗವಿಕಲರಿಗೆ ದಿನಸಿ ವಸ್ತುಗಳ ಕಿಟ್ ಗಳನ್ನು ನೀಡುತ್ತಿದ್ದಾರೆ ಇದರಿಂದ ಸರಕಾರಕ್ಕೆ ಪ್ರೇರಣೆಯಾಗಬೇಕಾಗಿದೆ ಎಂದು ಕರ್ನಾಟಕ ಅಂಗವಿಕಲರ ಐಕ್ಯತಾ ವೇದಿಕೆಯ ರಾಜ್ಯಾಧ್ಯಕ್ಷೆ ಸಬೀಯಾಬೇಗಂ ಮರ್ತೂರ ಹೇಳಿದರು.ಪಟ್ಟಣದ...

ನ್ಯೂಸ್ ಇಂಪ್ಯಾಕ್ಟ್

ಬೀದರ - ಸ್ವಾರ್ಥ ರಾಜಕೀಯ ; ಆಯ್ಕೆಯಾದ ಮೇಲೆ ತಿರುಗಿ ನೋಡದ ಶಾಸಕ ಎಂಬ ತಲೆಬರಹದಡಿಯಲ್ಲಿ ಪ್ರಕಟವಾದ ಸುದ್ದಿಗೆ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಸ್ಪಂದಿಸಿದ್ದು ಸ್ವತಃ ತಾವೇ ಸಂತ್ರಸ್ತ ಕಾರ್ಯಕರ್ತರ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ.ಈ ಬಗ್ಗೆ ಅವರು ನಮ್ಮ ವರದಿಗಾರರಿಗೆ ವಿಷಯ ತಿಳಿಸಿದ್ದು ' ಟೈಮ್ಸ್ ಆಫ್...

ವೈದ್ಯರ ನಡಿಗೆ ಹಳ್ಳಿಗಳ ಕಡೆಗೆ ವಿಶೇಷ ಕಾರ್ಯಕ್ರಮಕ್ಕೆ ಸಂಸದ ಈರಣ್ಣ ಕಡಾಡಿ ಚಾಲನೆ

ಮೂಡಲಗಿ: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಾಗಿ ಕಂಡು ಬರುತ್ತಿರುವ ಕಾರಣದಿಂದ ಸರ್ಕಾರ " ವೈದ್ಯರ ನಡಿಗೆ ಹಳ್ಳಿಯ ಕಡೆಗೆ " ಎಂಬ ಕಾರ್ಯಕ್ರಮ ಜಾರಿಗೆ ತಂದಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಸೋಮವಾರ ಮೇ 24 ರಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಈರಣ್ಣ...

ದಿ.24 ರಿಂದ ಕ್ಲಾಸ್ ಸದುಪಯೋಗಪಡಿಸಿಕೊಳ್ಳಲು ಕರೆ

ಸಿಂದಗಿ: 2020-21ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸುಧಾರಿಸುವ ನಿಟ್ಟಿನಲ್ಲಿ ದಿ. 24ರಿಂದ ಪರೀಕ್ಷೆ ನಡೆಯುವ ವರೆಗೂ ಪ್ರತಿಯೊಂದು ವಿಷಯದ ಕುರಿತು ಒಂದೊಂದು ದಿನದಂತೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿದ್ಯಾರ್ಥಿಗಳಿಗೆ ಕ್ಲಾಸ್‍ಗಳಲ್ಲಿ ತಿಳಿಸಿಕೊಡಲಾಗುತ್ತಿದೆ ಕಾರಣ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ವ್ಹಿ.ವಾಯ್ ದೇವಣಗಾಂವ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು, ಒಟ್ಟು...

ಸ್ವಾರ್ಥ ರಾಜಕೀಯ ; ಆಯ್ಕೆಯಾದ ಮೇಲೆ ತಿರುಗಿ ನೋಡದ ಶಾಸಕ

ಬೀದರ - ಬಸವಣ್ಣನವರ ಕರ್ಮ ಭೂಮಿ ಬಸವಕಲ್ಯಾಣ ಉಪಚುಣಾವಣೆ ನಡೆದ ಸಂದರ್ಭದಲ್ಲಿ ತನ್ನ ಗೆಲುವಿಗಾಗಿ ದುಡಿದ ಪಕ್ಷದ ಕಾರ್ಯಕರ್ತರೇ ಕರೋನಾ ವೈರಸ್ ಬಲಿಯಾದವರ ಕುಟುಂಬಕ್ಕೆ ಸಾಂತ್ವನ ಹೇಳದ ಬಸವಕಲ್ಯಾಣ ಶಾಸಕ‌.ಕ್ಷೇತ್ರದ ಇತರ ಜನರ ಅಭಿವೃದ್ಧಿ ಮಾಡಲು ಹೇಗೆ ಸಾಧ್ಯ ಎಂಬ ಯಕ್ಷಪ್ರಶ್ನೆ ಜನರಲ್ಲಿ ಕಾಡುತ್ತಿದೆ.ಕಳೆದ ವರ್ಷ ಕರೋನಾ ವೈರಸ್ ಹತೋಟಿಗೆ ದೇಶಾದ್ಯಂತ ಮಾಡಲಾದ ಲಾಕ್...

ಬೀದರ್ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಗೆ ವ್ಯಕ್ತಿ ಬಲಿ

ಬೀದರ - ಕೊರೊನಾ ಗೆದ್ದು ಖುಷಿ ಖುಷಿಯಲ್ಲಿದ್ದ ವ್ಯಕ್ತಿಗೆ ಬ್ಲ್ಯಾಕ್ ಫಂಗಸ್ ಆಗಿ ಸಾವನ್ನಪ್ಪಿದ ದುರಂತ ಘಟನೆ ಹುಮನಾಬಾದ ತಾಲೂಕಿನ ಧೂಮ್ಮನಸೂರ ಗ್ರಾಮದಲ್ಲಿ ನಡೆದಿದೆ.ಜಗನ್ನಾಥ ಧರ್ಮರೆಡ್ಡಿ(57) ಎಂಬ ವ್ಯಕ್ತಿ ಬ್ಲ್ಯಾಕ್ ಫಂಗಸ್ ನಿಂದ ನಿಧನ ಹೊಂದಿದ್ದಾರೆ.ಈ ಮೊದಲು ಅವರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು ಬೀದರ್ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊರೊನಾ ದಿಂದ ಗುಣಮುಖರಾಗಿದ್ದರು....
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group