Sindagi

ಮಕ್ಕಳಿಗೆ ಶಿಕ್ಷಣದ ಜೊತೆ ಸಂಸ್ಕಾರ ಕಲಿಸಬೇಕು – ಪ್ರಾ. ಸನ್ಹಳಿ

ಸಿಂದಗಿ: ಮಕ್ಕಳಿಗೆ ಶಿಕ್ಷಣವನ್ನು ನೀಡುವುದರ ಜೊತೆಗೆ ಸಂಸ್ಕಾರವನ್ನು ನೀಡಬೇಕು ಅಂದಾಗ ಮಾತ್ರ ಉತ್ತಮ ನಾಗರಿಕನ್ನಾಗಿ ಸಮಾಜದಲ್ಲಿ ಬದುಕು ಕಟ್ಟುಕೊಳ್ಳಲು ಸಹಾಯವಾಗುವುದು, ಕೇವಲ ಪಠ್ಯ ಚಟುವಟಿಕೆ ಮಾತ್ರವಲ್ಲ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಬೇಕು ಎಂದು ಮುಖ್ಯ ಅತಿಥಿಗಳಾದ ಆರ್, ಡಿ. ಪಾಟೀಲ ಕಾಲೇಜಿನ ರಸಾಯನ ಶಾಸ್ತ್ರದ ಅಧ್ಯಾಪಕರು ಹಾಗೂ ವಿಶ್ರಾಂತಿ  ಪ್ರಾಂಶುಪಾಲ ಸಿದ್ರಾಮಪ್ಪ ಸನ್ಹಳಿ ಹೇಳಿದರು. ಪಟ್ಟಣದ ಹೊರವಲಯದ...

Sindagi: ಮಕ್ಕಳಲ್ಲಿ ಸಂಗೀತ ಅಭಿರುಚಿ ಬೆಳೆಸಿ – ಡಾ. ಕಲ್ಲಯ್ಯ ಶ್ರೀ

ಸಿಂದಗಿ: ಮಕ್ಕಳಲ್ಲಿ ಸಂಗೀತ ಸಾಹಿತ್ಯದ ಅಭಿರುಚಿ ಬೆಳೆಸಬೇಕು ಎಂದು ಗದಗ ವೀರೇಶ್ವರ ಪುಣ್ಯಾಶ್ರಮದ ಡಾ.ಕಲ್ಲಯ್ಯ ಶ್ರೀಗಳು ನುಡಿದರು. ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಹೊರ ವಲಯದ ಜಾನಪದ ಕಲಾವಿದ ಹಾಗೂ ಹಿರಿಯ ವೈದ್ಯ ರಾಮಲಿಂಗಪ್ಪ ಅಗಸರ ಅವರ ಆರೋಗ್ಯ ಧಾಮದಲ್ಲಿ ಶುಕ್ರವಾರರಂದು ಅನಿರೀಕ್ಷಿತವಾಗಿ ಭೆಟ್ಟಿ ನೀಡುವ ಮೂಲಕ ಅವರು ಮಾತನಾಡಿ, ಮಕ್ಕಳಿಗೆ ಸಂಗೀತ ಸಾಹಿತ್ಯ ಎರಡೂ ಮಾನವನ...

Sindagi: ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಮನವಿ

ಸಿಂದಗಿ: ರಾಜ್ಯಾದ್ಯಂತ ಕಡ್ಡಾಯವಾಗಿ ನವೆಂಬರ್ 1 ರೊಳಗಾಗಿ ಕನ್ನಡ ನಾಮಫಲಕ ಅಳವಡಿಸುವುದು, ಗಡಿನಾಡು ಹಾಗೂ ಅತಿ ಹಿಂದುಳಿದ ಕನ್ನಡ ಶಾಲೆಗಳಿಗೆ ಮೂಲಭೂತ ಸೌಲಭ್ಯ ನೀಡಿ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರರ ಮುಖಾಂತರ  ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ತಾಲೂಕು ಅಧ್ಯಕ್ಷ ಜಿಲಾನಿ ಮುಲ್ಲಾ ಮಾತನಾಡಿ, ಕರ್ನಾಟಕ...

Sindagi: ಫೋಡಿ ಮುಕ್ತ ಅಭಿಯಾನ

ಸಿಂದಗಿ: ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಭೂ ಮಾಪನ ಇಲಾಖೆ ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ 2ನೇ ಹಂತದ ಪೋಡಿ ಮುಕ್ತ ಅಭಿಯಾನ ಜರುಗಿತು. ಈ ಸಂದರ್ಭದಲ್ಲಿ ಭೂ ಮಾಪನ ಇಲಾಖೆಯ ಅಧಿಕಾರಿ ಎಸ್ ಎಸ್ ಅಗಸಬಾಳ ಮಾತನಾಡಿ, ಸರಕಾರದಿಂದ ಪೋಡಿಮುಕ್ತ ಗ್ರಾಮವನ್ನಾಗಿಸಲು ನೇರವಾಗಿ ರೈತರ ಮನೆ ಬಾಗಿಲಿಗೆ ಸೌಲಭ್ಯ ಒದಗಿಸಿ ಕೊಡಲಾಗುತ್ತಿದೆ ಎಂದು ವಿವರಿಸಿದರು.  ...
- Advertisement -

Latest News

ಶರಣರ ಚರಿತ್ರೆ ಆಲಿಸುವದರಿಂದ ಜೀವನ ಪಾವನ; ಹಂಗರಗಿ

ಸಿಂದಗಿ: ಪುರಾಣ ಎಂಬುದು ಪುಂಡರಗೋಷ್ಠಿಯಲ್ಲ ಪುರಾಣ ಎಂದರೆ ಅಧ್ಯಾತ್ಮ ಶರಣರ ಬದುಕಿನ ಅರ್ಥ ತಿಳಿದುಕೊಂಡು ಅವರ ಹಾದಿಯಲ್ಲಿ ಸಾಗುವ ನಡೆ ಕಲಿಸುವ ಧರ್ಮದ ಪಾಠಶಾಲೆ ಇದ್ದಂತೆ...
- Advertisement -
close
error: Content is protected !!
Join WhatsApp Group