ಕ್ರೀಡೆ

ಲಯನ್ಸ್ ಕ್ಲಬ್ ಕ್ರಿಕೆಟ್; ಅಪ್ಪಣ್ಣ ಬಡಿಗೇರಗೆ ‘ಬೆಸ್ಟ್ ಬ್ಯಾಟ್ಸ್ ಮನ್ ಪ್ರಶಸ್ತಿ’

ಮೂಡಲಗಿ: ಜಮಖಂಡಿಯ ಲಯನ್ಸ್ ಕ್ಲಬ್ ಆತಿಥ್ಯದಲ್ಲಿ ಜರುಗಿದ ಲಯನ್ಸ್ ಕ್ಲಬ್ ಪ್ರಾಂತೀಯ ಕ್ರಿಕೆಟ್ ಟೂರ್ನಿಯಲ್ಲಿ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ ಸದಸ್ಯ ಅಪ್ಪಣ್ಣ ಬಡಿಗೇರ ಬೆಸ್ಟ್ ಬ್ಯಾಟ್ಸ್ ಮನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೇಸ್‍ಬಾಲ್‍ನ ಲೀಗ್‍ದಲ್ಲಿ ನಡೆದ ಕ್ರಿಕೆಟ್ ಟೂರ್ನಿಯ ಮೊದಲ ಸುತ್ತಿನ ಪಂದ್ಯದಲ್ಲಿ ಅಪ್ಪಣ್ಣ ಬಡಿಗೇರ ಔಟಾಗದೆ 96 ರನ್‍ಗಳು ಮತ್ತು ಎಡನೇ ಸುತ್ತಿನ ಪಂದ್ಯದಲ್ಲಿ...

ಕ್ರಿಕೆಟ್ ದೇವರಿಗೆ ಕೊರೋನಾ

ಮುಂಬೈ - ಭಾರತೀಯ ಕ್ರಿಕೆಟ್ ನ ದೇವರೆಂದೇ ಖ್ಯಾತರಾಗಿರುವ ಸಚಿನ್ ತೆಂಡೂಲ್ಕರ್ ಅವರಿಗೆ ಕೊರೋನಾ ಇರುವುದು ದೃಢಪಟ್ಟ ಬಗ್ಗೆ ವರದಿಯಾಗಿದೆ. ಇತ್ತೀಚೆಗೆ ರಾಯಪುರದಲ್ಲಿ ನಡೆದ ರಸ್ತೆ ಸುರಕ್ಷತಾ ಸಪ್ತಾಹದ ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ಅವರು ಭಾಗವಹಿಸಿದ್ದರು. ಅಲ್ಲಿಂದ ಮರಳಿದ ನಂತರ ಸಚಿನ್ ಅವರು ಕೋವಿಡ್ ಪರೀಕ್ಷೆ ಮಾಡಿಸಿದಾಗ ಅವರಿಗೆ ಕೊರೋನಾ ಇರುವುದು ದೃಢಪಟ್ಟಿದೆ. ಸಚಿನ್ ಈಗ...

ಇಂಗ್ಲೆಂಡ್ ಟಿ-೨೦ ಪಂದ್ಯಕ್ಕೆ ಶೇ.೫೦ ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗುವುದು

ಅಹಮದಾಬಾದ್- ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ಇಲ್ಲಿ ನಡೆಯಲಿರುವ ಟಿ-೨೦ ಪಂದ್ಯಗಳಿಗೆ ಕೇವಲ ಅರ್ಧದಷ್ಟು ಪ್ರೇಕ್ಷಕರಿಗೆ ಮಾತ್ರ ಪಂದ್ಯ ವೀಕ್ಷಣೆಗೆ ಅನುಮತಿ ನೀಡಲಾಗುವುದು ಎಂದು ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ಹೇಳಿದೆ. ದೇಶದಲ್ಲಿ ಕೊರೋನಾ ಮಹಾಮಾರಿ ಮತ್ತೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದರ ಅಂಗವಾಗಿ ಕ್ರಿಕೆಟ್ ವೀಕ್ಷಕರ ಸಂಖ್ಯೆಯನ್ನು ಶೇ.೫೦ ಕ್ಕೆ...

ಮಹಿಳಾ ಕ್ರಿಕೆಟ್ : ಮಿಥಾಲಿಗೆ ೧೦ ಸಾವಿರ ರನ್ ಗರಿ

ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ನಲ್ಲಿ ೧೦ ಸಾವಿರ ರನ್ ಗಳಿಸಿದ ಮೊದಲ ಹಾಗೂ ವಿಶ್ವದ ಎರಡನೇ ಆಟಗಾರ್ತಿಯಾಗಿ ಭಾರತ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಹೊರಹೊಮ್ಮಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಏಕದಿನದ ಮೂರನೇ ಪಂದ್ಯದಲ್ಲಿ ಪ್ರವಾಸಿ ತಂಡದ ಎಸೆತಗಾರ ಅನ್ನೆ ಬಾಷ್ ಅವರ ಎಸೆತಕ್ಕೆ ಬೌಂಡರಿ ಬಾರಿಸುವ...

ಆಸ್ಟ್ರೇಲಿಯಾದಲ್ಲಿ ಹಬ್ಬ ಆಚರಿಸಿದ ಟೀಮ್ ಇಂಡಿಯಾ

ತಂಡದ ತುಂಬ ಗಾಯಗಳನ್ನೇ ತುಂಬಿಕೊಂಡಿದ್ದರೂ, ಆಸ್ಟ್ರೇಲಿಯಾ ಮಂಗಗಳ ಗೇಲಿ ಮಾತುಗಳ ನಡುವೆಯೂ ಯುವ ಮನೋಬಲದಿಂದ ದಿಟ್ಟ ಆಟವಾಡಿದ ಭಾರತ ಕ್ರಿಕೆಟ್ ತಂಡದ ಯುವ ಆಟಗಾರರು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ತಮ್ಮದಾಗಿಸಿಕೊಂಡು ಗಬ್ಬಾದಲ್ಲಿ ಹಬ್ಬ ಆಚರಿಸಿದರು. ಮೊದಲ ಟೆಸ್ಟ್ ನಲ್ಲಿ ಕೇವಲ ೩೬ ರನ್ ಗಳಿಸಿ ಆಲೌಟ್ ಆಗಿ ಹೀನಾಯ ಸೋಲು ಕಂಡಿದ್ದ ಭಾರತ ತಂಡ ಕೊನೆಯ...

ಬೆಂಗಳೂರಿಗೆ ಸುಲಭ ತುತ್ತಾದ ಕೋಲ್ಕತ್ತಾ

ಮಾರಕ ಬೌಲಿಂಗ್ ದಾಳಿಯಿಂದ ಕೋಲ್ಕತ್ತಾ ತಂಡವನ್ನು ಕಟ್ಟಿಹಾಕಿದ ಮೊಹಮ್ಮದ್ ಸಿರಾಜ್ ಅವರಿಂದಾಗಿ ಐಪಿಎಲ್ ಇಂದಿನ ಪಂದ್ಯದಲ್ಲಿ ಬೆಂಗಳೂರು ಆರ್ಸಿಬಿ ತಂಡ ಸುಲಭ ಜಯ ಸಾಧಿಸಿತು. ಇದರೊಂದಿಗೆ ಆರ್ಸಿಬಿ ತಂಡಕ್ಕೆ ಎರಡು ಪಾಯಿಂಟ್ ಗಳು ದೊರಕಿದಂತಾಗಿದೆ. ನಿಗದಿತ ೨೦ ಓವರ್ ಗಳಲ್ಲಿ ಕೇವಲ ೮೪ ರನ್ ಗಳಿಸಿದ ಕೆಕೆಆರ್ ತಂಡದ ವಿರುದ್ಧ ಆಟ ಪ್ರಾರಂಭಿಸಿದ ಬೆಂಗಳೂರು ತಂಡ ಕೂಡ...

ಮೂರು ಓವರ್ ಗಳಲ್ಲಿ ವಿಕೆಟ್ ಪಡೆದ ಬೌಲರ್ ಗೆ ಹೆಚ್ಚುವರಿ ಓವರ್ ನೀಡಬೇಕು- ಸುನೀಲ್ ಗವಾಸ್ಕರ್

ಮೊದಲ ಮೂರು ಓವರ್ ಗಳಲ್ಲಿ ವಿಕೆಟ್ ಪಡೆದ ಬೌಲರ್ ಗೆ ಹೆಚ್ಚುವರಿಯಾಗಿ ಇನ್ನೊಂದು ಓವರ್ ಬೌಲಿಂಗ್‌ ಕೊಡಬೇಕು ಎಂದು ಖ್ಯಾತ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಹೇಳಿದ್ದಾರೆ. ಹಾಗೆಯೇ ಒಂದು ಓವರ್ ಗೆ ಎರಡು ಬೌನ್ಸರ್ ಹಾಕಲು ಅವಕಾಶ ನೀಡಬೇಕು. ಬೌಲರ್ ಬಾಲ್ ಹಾಕುವ ಮೊದಲೇ ನಾನ್ ಸ್ಟ್ರೈಕ್ ನಲ್ಲಿರುವ ದಾಂಡಿಗೆ ಕ್ರೀಸ್ ಬಿಡುವುದನ್ನು ಗಂಭೀರತೆಯಿಂದ ಪರಿಸೀಲಿಸಬೇಕು...

1983 ರ ಜೂನ್ 25 ಭಾರತ ಕ್ರಿಕೆಟ್ ತಂಡ ಪ್ರಥಮ ಬಾರಿಗೆ ವಿಶ್ವಕಪ್ ಗೆದ್ದ ದಿನ.

ಅಂದಿನ ಅತ್ಯಂತ ಬಲಶಾಲಿ ಕ್ರಿಕೆಟ್‌ ತಂಡ ವೆಸ್ಟ್ ಇಂಡೀಸ್ ವಿರುದ್ಧ ಕಪಿಲ್ ದೇವ್ ನಾಯಕತ್ವದ ಭಾರತ ಕ್ರಿಕೆಟ್ ತಂಡ ವೀರೋಚಿತ ಜಯ ಗಳಿಸಿ ವಿಶ್ವಕಪ್ ಗೆದ್ದಿತ್ತು. ಸತತ ಎರಡು ಸಲ ವಿಶ್ವಕಪ್ ಗೆದ್ದಿದ್ದ ವೆಸ್ಟ್ ಇಂಡೀಸ್ ತಂಡ ಎಲ್ಲರ ಫೆವರೇಟ್ ಹಾಗೂ ಅತ್ಯಂತ ಬಲಶಾಲಿ ತಂಡವಾಗಿತ್ತು. ಕ್ಲೈವ್ ಲಾಯ್ಡ್, ಆ್ಯಂಡ್ರಿ ರಾಬರ್ಟ್ಸ್ ಹಾಗೂ ಮಾಲ್ಕಮ್ ಮಾರ್ಶಲ್...

ಕ್ರಿಕೆಟ್; ಕೇಂದ್ರ ಸಮ್ಮತಿಸಿದರೆ ಶ್ರೀಲಂಕಾಕ್ಕೆ ಭಾರತ ತಂಡ

ಎಲ್ಲ ಸರಿಯಾದರೆ, ಕೇಂದ್ರ ಸರ್ಕಾರ ಒಪ್ಪಿದರೆ ಜುಲೈ ತಿಂಗಳಲ್ಲಿ ಭಾರತ ಕ್ರಿಕೆಟ್ ತಂಡವು ಶ್ರೀಲಂಕಾ ಪ್ರವಾಸ ಕೈಗೊಂಡು ನಿಗದಿತ ಓವರ್ ಗಳ ಸರಣಿ ಆಡಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ( ಬಿಸಿಸಿಐ) ಹೇಳಿದೆ. ಶ್ರೀಲಂಕಾ ಪ್ರವಾಸ ದಲ್ಲಿ ಭಾರತವು ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನು ಆಡಲಿದ್ದು ಕೊರೋನಾ ಹಿನ್ನೆಲೆಯಲ್ಲಿ ಖಾಲಿ ಸ್ಟೇಡಿಯಂನಲ್ಲಿ...
- Advertisement -

Latest News

ಕೌಜಲಗಿ ಹೊಸ ತಾಲೂಕು ರಚನೆಗೆ ಸಂಪೂರ್ಣ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ

ಎಲ್ಲರೂ ಸೇರಿ ಒಗ್ಗಟ್ಟಾಗಿ ಕೌಜಲಗಿಯನ್ನು ತಾಲೂಕು ಕೇಂದ್ರವನ್ನಾಗಿಸಲು ಪ್ರಯತ್ನಿಸೋಣ ಕೌಜಲಗಿ(ತಾ.ಗೋಕಾಕ): ಕೌಜಲಗಿ ಹೊಸ ತಾಲೂಕು ರಚನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಅರಭಾವಿ ಶಾಸಕ, ಕೆಎಮ್‍ಎಫ್...
- Advertisement -
close
error: Content is protected !!