Uncategorized

ಸುಶಾಂತ ಆತ್ಮಹತ್ಯೆ ಪ್ರಕರಣ ; ರಿಯಾ ಚಕ್ರವರ್ತಿಗೆ ಜಾಮೀನು ನೀಡಿದ ಮುಂಬೈ ಹೈಕೋರ್ಟ್

ಖ್ಯಾತ ಬಾಲಿವುಡ್ ನಟ ಸುಶಾಂತ ಸಿಂಗ್ ರಾಜಪೂತ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಹಾಗೂ ಬಾಲಿವುಡ್ ನಲ್ಲಿ ಡ್ರಗ್ಸ್ ನ ಪ್ರಭಾವ ಕುರಿತಂತೆ ಮುಖ್ಯ ಆರೋಪಿಯಾಗಿದ್ದ ರಿಯಾ ಚಕ್ರವರ್ತಿಗೆ ಇಂದು ಮುಂಬೈ ಹೈಕೋರ್ಟ್ ಜಾಮೀನು ನೀಡಿದೆ. ಸುಶಾಂತ ಅವರ ಪ್ರೇಯಸಿಯಾಗಿದ್ದ ರಿಯಾ ವಿರುದ್ಧ ಡ್ರಗ್ಸ್ ಸೇವನೆ ಹಾಗೂ ಮಾರಾಟದ ಆರೋಪವಿದೆ. ಸುಶಾಂತ ಅವರಿಗೆ ಡ್ರಗ್ಸ್ ನೀಡಿರುವ ಆರೋಪ...

ಬೀದಿ ನಾಯಿಗಳ ಹಾವಳಿ ; ಪುರಸಭೆಯ ನಿರ್ಲಕ್ಷ್ಯ

ಮೂಡಲಗಿ : ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್‌, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ...

ಆಧುನಿಕ ಕೃಷಿ ಪದ್ಧತಿ ಬಳಸಿ, ಹೆಚ್ಚು ಇಳುವರಿ ಸಾಧಿಸಿ – ಆರ್ ವಿ ಕುಲಕರ್ಣಿ

ಮೂಡಲಗಿ : ಸಾಂಪ್ರದಾಯಿಕ ಕೃಷಿ ಪದ್ದತಿಯಿಂದ ರೈತ ಸಮುದಾಯ ಹೊರಬಂದು, ಆಧುನಿಕ ತಂತ್ರಜ್ಞಾನ ಬಳಸಿ ಕೃಷಿ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕೆಂದು ಗೋದಾವರಿ ಸಕ್ಕರೆ ಕಾರ್ಖಾನೆಯ ಕಬ್ಬು ವಿಭಾಗಾಧಿಕಾರಿ ಆರ್.ವಿ. ಕುಲಕರ್ಣಿ ಹೇಳಿದರು. ಸಮೀಪದ ಹಳ್ಳೂರ ಗ್ರಾಮದ ಬಸವನಗರ ತೋಟದಲ್ಲಿ ಗೋದಾವರಿ ಸಕ್ಕರೆ ಕಾರ್ಖಾನೆಯ ಕಬ್ಬು ಅಭಿವೃದ್ಧಿ ಅಧಿಕಾರಿಗಳು ಹಮ್ಮಿಕೊಳ್ಳಲಾದ " ಆಧುನಿಕ ತಂತ್ರಜ್ಞಾನ ಬಳಸಿ ಅಧಿಕ...

ವೃಕ್ಷ ಬೀಜಾರೋಪನದಲ್ಲಿ ಪಾಲ್ಗೊಳ್ಳಿ

ವನಮಹೋತ್ಸವದ ಅಂಗವಾಗಿ ಇದೆ ಮಂಗಳವಾರ ೧೪.೦೭.೨೦೨೦ ಬೆಳಿಗ್ಗೆ ೭ ಘಂಟೆಗೆ ಸವದತ್ತಿ ತಾಲೂಕು ಗೊರವನಕೊಳ್ಳದ ನವಿಲು ತೀರ್ಥದ ಕೆಳಗಿನ ರಸ್ತೆಗೆ ಹೊಂದಿಕೊಂಡಿರುವ ಗುಡ್ಡದಲ್ಲಿ ಸೀಡಾ ಥಾನ್ ಬೀಜ ಹಚ್ಚುವ/ ಹಾಕುವ ಕಾರ್ಯಕ್ರಮವಿದ್ದು. ಈಗಾಗಲೇ ಸವದತ್ತಿಯ "ವೃಕ್ಷ ಭಾರತ ಸೈನಿಕರು" ಸುಮಾರು ೧೨ ಲಕ್ಷ ಬೀಜಗಳನ್ನು ಸಂಗ್ರಹಣೆ ಮಾಡಿದ್ದು ಉಚಿತವಾಗಿ ಹಂಚಲಿದ್ದಾರೆ. ಈ ನಿಸರ್ಗ ಸೇವೆಗಾಗಿ ಆಸಕ್ತರು...

“ಅಭಿಯಾನದ” ಎಂಭತ್ತನೇ ದಿನ ಬದಾಮಿಯ ಬನಶಂಕರಿ

"ಅಭಿಯಾನದ" ಎಂಭತ್ತನೇ ದಿನ ಬದಾಮಿಯ ಬನಶಂಕರಿ, ತುಳಸಿಗೆರೆ ಹಣಮಂತನ ಅರ್ಚಕರಿಗೂ ಕಿಟ್! ನೀರಲಕೆರೆಯ ವಿಠ್ಠಲನೂ ಹಸಿದಿದ್ದ ನಾವೂ ಹಸಿದಿದ್ದೆವು! ಹೊಲದ ಶೆಡ್ ಕೆಳಗೇ ಖಡಕ್ ರೊಟ್ಟಿ, ಚಟ್ನಿ!! ಮಾರ್ಚ 23 ರಂದು ಆರಂಭವಾದ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ "ಹಸಿದವರತ್ತ ನಮ್ಮ ಚಿತ್ತ" ಅಭಿಯಾನವು ಬುಧವಾರ ಜೂನ್ 10 ಕ್ಕೆ 80 ದಿನಗಳನ್ನು ಪೂರ್ಣಗೊಳಿಸಿದೆ....

ನೇಕಾರರ ಪರಿಸ್ಥಿತಿ ಗಂಭೀರ ತಿರುವು ತೆಗೆದುಕೊಳ್ಳುತ್ತಿದೆ! ಯಾವ ಹಂತ ತಲುಪುವದೊ ಗೊತ್ತಿಲ್ಲ!!

ಮಾನ್ಯ ಮುಖ್ಯಮಂತ್ರಿಗಳೇ, ನೇಕಾರಿಕೆ ಉದ್ಯೋಗದಲ್ಲಿ ತೊಡಗಿರುವ ರಾಜ್ಯದ ಲಕ್ಷಾಂತರ ಸ್ಥಿತಿ ಗಂಭೀರವಾಗತೊಡಗಿದೆ. ಕೊರೋನಾ ಲಾಕ್ ಔಟ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳುಗಳಿಂದ ವಿದ್ಯುತ್ ಮಗ್ಗಗಳನ್ನು ಅವಲಂಬಿಸಿರುವ ಲಕ್ಷಾಂತರ ಜನರು ಅಕ್ಷರಶಃ ಉಪವಾಸದ ದಿನಗಳನ್ನು ಕಳೆಯುತ್ತಿದ್ದಾರೆ. ಇದಕ್ಕೆ ಬೆಳಗಾವಿಯಲ್ಲಿ ಕಳೆದ ಒಂದು ವಾರದಿಂದ ನಡೆದಿರುವ ಕೆಲವು ಘಟನೆಗಳೇ ಸಾಕ್ಷಿಯಾಗಿವೆ.ಇದಕ್ಕಿಂತ ಬೇರೆಯ ಪುರಾವೆಗಳೇ ಬೇಕಾಗಿಲ್ಲ! ವಿದ್ಯುತ್ ಮಗ್ಗಗಳಲ್ಲಿ ತಯಾರಾಗಿ...
- Advertisement -

Latest News

ಕನ್ನಡಕ್ಕಾಗಿ ಇನ್ನೂ ಹೋರಾಡಬೇಕಾಗಿರುವುದು ವಿಷಾದನೀಯ – ಚಂದ್ರಶೇಖರ ಅಕ್ಕಿ

ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಸಂದರ್ಶನ ಮೂಡಲಗಿ - ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನವು ಇದೇ ದಿ. ೨೩ , ೨೪...
- Advertisement -
close
error: Content is protected !!
Join WhatsApp Group