ಸಿಬಿಎಸ್ಈ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Must Read

ಸಿಂದಗಿ: ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿಯು 2021-22ನೆಯ ಸಾಲಿನ ಫಲಿತಾಂಶವನ್ನು ಪ್ರಕಟಿಸಿದ್ದು ಪಟ್ಟಣದ ಲೊಯೋಲ ಶಾಲೆಗೆ ನೂರಕ್ಕೆ ನೂರರಷ್ಟು ಫಲಿತಾಂಶ ಬಂದಿದೆ.

ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 26 ವಿದ್ಯಾರ್ಥಿಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕುಮಾರಿ ತಸ್ಕಿನ್ ಯಾಳಗಿ ಶೇಕಡ 94.20 ರಷ್ಟು ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.ಶೇಕಡ 92.80 ರಷ್ಟು ಅಂಕಗಳನ್ನು ಗಳಿಸಿದ ಕುಮಾರಿ ಮೋಹಿ ಜೈನ್ ದ್ವಿತೀಯ ಸ್ಥಾನ ಹಾಗೂ 87.40 ರಷ್ಟು ಅಂಕಗಳನ್ನು ಗಳಿಸಿದ ನಿಖಿತಾ ಶೇರ್ಖಾನೆ ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಫಾದರ್ ಲ್ಯಾನ್ಸಿ ಫನಾರ್ಂಡಿಸ್, ಪೂರ್ವದ ಪ್ರಾಂಶುಪಾಲರಾಗಿದ್ದ ಪಾದರ್ ಸಿರಿಲ್ ಹಾಗೂ ಶಾಲಾ ಸಂಚಾಲಕರಾದ ಫಾದರ್ ಆಲ್ವಿ ನ್ ಡಿಸೋಜ ರವರು ಮತ್ತು ಎಲ್ಲಾ ಸಿಬ್ಬಂದಿ ವರ್ಗ ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.

Latest News

ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ

ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...

More Articles Like This

error: Content is protected !!
Join WhatsApp Group