ಸಿಡಿ ಪ್ರಕರಣ ಕಿಂಗ್ ಪಿನ್ ಗಳಿಗೆ ಜಾಮೀನು ನೀಡಿದ ಕೋರ್ಟ್

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಬೆಂಗಳೂರು – ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ಕಿಂಗ್ ಪಿನ್ ಗಳಾಗಿದ್ದ ನರೇಶ ಗೌಡ ಹಾಗೂ ಶ್ರವಣ ಕುಮಾರ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ಪುರಸ್ಕರಿಸಿದ್ದು ಇಬ್ಬರಿಗೂ ಜಾಮೀನು ನೀಡಿದೆ.

ಕಳೆದ ಮಾರ್ಚ್ ನಲ್ಲಿ ಜಾರಕಿಹೊಳಿ ಸಿಡಿ ಹೊರಬಿದ್ದನಂತರ ಈ ಇಬ್ಬರಿಗಾಗಿ ಹುಡುಕಾಟ ನಡೆದಿತ್ತು. ಅಜ್ಞಾತ ಸ್ಥಳದಿಂದಲೇ ಲೈಂಗಿಕ ಸಿಡಿ ಬಗ್ಗೆ ಮಾಹಿತಿ ನೀಡುತ್ತಿದ್ದ ಈ ಇಬ್ಬರೂ ತಂಡದ ಮುಂದೆ ಹಾಜರಾಗದೆ ಉಳಿದಿದ್ದರು. ಇವರಿಬ್ಬರ ವಿರುದ್ಧ ರಮೇಶ ಜಾರಕಿಹೊಳಿ ಹನಿಟ್ರಾಪ್ ಹಾಗೂ ಬ್ಲಾಕ್ ಮೇಲಿಂಗ್ ಕೇಸ್ ದಾಖಲಿಸಿದ್ದರು. ಅಲ್ಲಿಂದಲೇ ಇಬ್ಬರೂ ನಿರೀಕ್ಷಣಾ ಜಾಮೀನಿಗೂ ಅರ್ಜಿ ಹಾಕಿಕೊಂಡಿದ್ದರು. ಇಲ್ಲಿಯವರೆಗೂ ಅರ್ಜಿಯ ವಿಚಾರಣೆಯನ್ನು ಮುಂದೂಡುತ್ತಾ ಬಂದ ಕೋರ್ಟ್ ಇಂದು ಅವರಿಬ್ಬರಿಗೂ ಜಾಮೀನು ಮಂಜೂರು ಮಾಡಿದೆ.

ಸಿಡಿ ಲೇಡಿಯ ಮತ್ತೊಂದು ಕಿರಿಕ್

ಈ ಮಧ್ಯೆ ಇಂದೇ ಅರ್ಜಿಯೊಂದನ್ನು ಕೋರ್ಟಿಗೆ ನೀಡಿರುವ ಸಿಡಿ ಲೇಡಿಯು ಈವರೆಗಿನ ಸಿಟ್ ತನಿಖೆಯನ್ನು ರದ್ದು ಮಾಡಿ ಬೇರೆ ತನಿಖಾ ತಂಡದಿಂದ ಸಿಡಿ ಪ್ರಕರಣವನ್ನು ತನಿಖೆ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾಳೆ.

- Advertisement -

ಸಿಡಿ ಪ್ರಕರಣದ ತನಿಖೆ ನಡೆಸುತ್ತಿರುವ SIT ತಂಡದ ಬಗ್ಗೆ ತನಗೆ ವಿಶ್ವಾಸವಿಲ್ಲ ಎಂದಿರುವ ಅವಳು, ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆದಿದ್ದು ಬೇರೊಂದು ತಂಡದಿಂದ ಈ ಪ್ರಕರಣದ ತನಿಖೆ ನಡೆಸಬೇಕು ಎಂದು ಹೇಳಿದ್ದಾಳೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!