ಗೋಲಗೇರಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ವಿಜಯೋತ್ಸವ

Must Read

ಸಿಂದಗಿ; ಕರ್ನಾಟಕ ರಾಜ್ಯದಲ್ಲಿ ನಡೆದ ಚನ್ನಪಟ್ಟಣ, ಶಿಗ್ಗಾಂವಿ,ಸಂಡೂರ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಗಳಿಸಿದ ಪ್ರಯುಕ್ತ ಗೋಲಗೇರಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಮಹಾದೇವ ರಾಠೋಡ, ಮಡಿವಾಳ ನಾಯ್ಕೋಡಿ, ಬಾಬು ಜಾಲವಾದಿ, ನಿಂಗನಗೌಡ ಪೋಲಿಸಪಾಟೀಲ, ಶ್ರೀಶೈಲ ಹತ್ತರಕಿ, ಶಾಂತಗೌಡ ಬಿರಾದಾರ, ಶ್ರೀಶೈಲ ಗಡಿಗೇನವರ, ನಿಂಗಣ್ಣ.ಚಲವಾದಿ, ಈರಪ್ಪ.ಚಲವಾದಿ, ಶಿವಾನಂದ ಹಿರೇಮಠ, ಗೋಲ್ಲಾಳಪ್ಪ.ಮಾದರ, ಬಸಪ್ಪ.ಮಾದರ, ಲಕ್ಷ್ಮಣ.ಕಲಾಲ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದರು.

Latest News

ಲೇಖನ : ಹಟ್ಟಿ ಹಬ್ಬ

ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...

More Articles Like This

error: Content is protected !!
Join WhatsApp Group