ಬೈಲಹೊಂಗಲದಲ್ಲಿ ಸಂಭ್ರಮಾಚರಣೆ

Must Read

ಬೈಲಹೊಂಗಲ-  ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೈಲಹೊಂಗಲ ಮಂಡಲದ ವತಿಯಿಂದ ಮಾಜಿ ಶಾಸಕರಾದ ಜಗದೀಶ ಮೆಟಗುಡ್ಡ ಅವರ ಸ್ವಗೃಹದಲ್ಲಿ ಸಿಹಿ ವಿತರಿಸಿ ಸಂಭ್ರಮ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ ಜಿಲ್ಲಾ ಸಾಮಾಜಿಕ ಜಾಲತಾಣದ ಸದಸ್ಯರಾದ ದಯಾನಂದ ಪರಾಳಶೆಟ್ಟರ, ಮಂಡಲ ಅಧ್ಯಕ್ಷರಾದ ಸುಭಾಸ ತುರಮರಿ ಮಂಡಲ ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಕಾರಗಿ ಮತ್ತು ಸುನೀಲ ಮಾಳೋದೆ ನವೀನ ತುರಮರಿ ಮಲ್ಲಿಕಾರ್ಜುನ ಈಟಿ ಹಾಗೂ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group