ಡಾ. ಭೇರ್ಯ ರಾಮಕುಮಾರ ಅವರಿಗೆ ಪ್ರಮಾಣಪತ್ರ

Must Read

ಬೆಂಗಳೂರು – ಇತ್ತೀಚೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ಕನ್ನಡ ಅಭಿವೃದ್ದಿ ಪ್ರಾಧಿಕಾರವು ಹಮ್ಮಿಕೊಂಡಿದ್ದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಸಾಹಿತಿ ,ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಪ್ರಮಾಣಪತ್ರ ನೀಡಿದರು.

ಸಾರ್ವಜನಿಕ ಇಲಾಖೆಗಳಲ್ಲಿ ಕನ್ನಡ ಬಳಕೆಗಾಗಿ ಹಕ್ಕೊತ್ತಾಯ ಮಂಡಿಸಿ ಚಲಾವಣೆಗೆ ತರುವಲ್ಲಿ ಯಶಸ್ವಿಯಾಗಿರುವುದನ್ನು ಗುರುತಿಸಿ ಈ ಪ್ರಮಾಣ ಪತ್ರ ನೀಡಲಾಗಿದೆ.

ಈ ಸಂದರ್ಭದಲ್ಲಿ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಡಾ.ಸಂತೋಷ್ ಹಾನಗಲ್ ಅವರು ಉಪಸ್ಥಿತರಿದ್ದರು.

Latest News

ಕುಳಲಿಯಲ್ಲಿ ರಾಜ್ಯಮಟ್ಟದ ಸಂಗೀತೋತ್ಸವ

ಸಾಧಕ ಕಲಾವಿದರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮುಧೋಳ - ತಾಲೂಕಿನ ಸುಕ್ಷೇತ್ರ ಕುಳಲಿ ಗ್ರಾಮದ ಸದ್ಗುರು ಗುರುನಾಥಾರೂಢರ ಮಠದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ರಾಜ್ಯಮಟ್ಟದ...

More Articles Like This

error: Content is protected !!
Join WhatsApp Group