ಚಂದನ್ ಗೆ ‘ಲಕ್ಷ್ಮಿ’ ಯಾದ ಕವಿತಾ ಗೌಡ, Successful Love ಸ್ಟೋರಿ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಕಲರ್ಸ್ ಕನ್ನಡ ಚಾನೆಲ್ನಲ್ಲಿ ಪ್ರಸಾರವಾಗುತ್ತಿದ್ದ ಲಕ್ಷ್ಮಿ ಬಾರಮ್ಮ ಧಾರಾವಾಹಿ ಯಲ್ಲಿ ನಟ ಹಾಗೂ ನಟಿಯಾಗಿ ಒಟ್ಟಿಗೆ ಅಭಿನಯಿಸಿರುವ ಚಂದನ್ ಕುಮಾರ್ ಮತ್ತು ಕವಿತಾ ಗೌಡ ತಮ್ಮ ನಿಜಜೀವನದಲ್ಲಿ ಒಂದಾಗಿರುವುದನ್ನು ಅಧಿಕೃತವಾಗಿ ತಿಳಿಸಿದ್ದಾರೆ. ಈ ಕುರಿತು ಚಂದನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ನಾವಿಬ್ಬರೂ ಏಪ್ರಿಲ್ 1 ರಂದು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ಧಾರವಾಹಿಯಲ್ಲಿ ನಟಿಸುತ್ತಿರುವಾಗಲೇ ಈ ಜೋಡಿ ಪ್ರೀತಿಯ ಬಲೆಗೆ ಬಿದ್ದಿದೆ ಎಂಬ ಗುಮಾನಿ ಹರಿದಾಡುತ್ತಿತ್ತು. ಆದರೆ ಚಂದನ್ ಮತ್ತು ಕವಿತಾ ನಾವಿಬ್ಬರು ಉತ್ತಮ ಸ್ನೇಹಿತರು ಎಂಬ ಅಭಿಪ್ರಾಯಗಳನ್ನು ತಿಳಿಸುತ್ತಿದ್ದರು. ಆದರೆ ಇದೀಗ ಚಂದನ್ ಕುಮಾರ್ ಏಪ್ರಿಲ್ 1ಕ್ಕೆ ನಾವು ಮೂರ್ಖರಾ ಗುತ್ತಿದ್ದೇವೆ ಎಂದು ಬರೆದುಕೊಂಡು ಕವಿತಾ ಗೌಡ ಜೊತೆಗಿರುವ ಫೋಟೋ ಒಂದನ್ನು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದ್ದು ಇವರಿಬ್ಬರು ನಿಜಕ್ಕೂ ಏಪ್ರಿಲ್ 1 ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ. ಧಾರವಾಹಿಗಳಲ್ಲಿ ಎಲ್ಲರ ಮನೆಮನೆಗಳಲ್ಲಿ ಸ್ಥಾನ ಪಡೆದಿರುವ ಈ ಜೋಡಿ ಕೆಲದಿನಗಳ ಹಿಂದೆ ಫೋಟೋ ಶೂಟ್ ಕೂಡ ಮಾಡಿಸಿಕೊಂಡಿತ್ತು. ಹಾಗು ಒಟ್ಟಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸಮಾರಂಭಗಳಲ್ಲಿ ಕಾಣಿಸಿಕೊಂಡಿತ್ತು. ಇದರಿಂದ ಅಭಿಮಾನಿಗಳಲ್ಲಿ ಇವರಿಬ್ಬರು ಪ್ರೀತಿ ಮಾಡುತ್ತಿದ್ದಾರೆ ಎಂಬ ಅನುಮಾನವೂ ಸಹ ಮೂಡಿತು.

ಇದಕ್ಕೆ ಪುಷ್ಟಿ ಕೊಡುವಂತೆ ಚಂದನ್ ಕುಮಾರ್, ಕವಿತಾ ಅವರ ಹುಟ್ಟುಹಬ್ಬದಂದು ಮಧ್ಯರಾತ್ರಿ ಕವಿತಾ ಅವರ ಮನೆಗೆ ತೆರಳಿ ಸರ್ಪ್ರೈಸ್ ನೀಡಿದ್ದರು. ಹಾಗೆ ಹಲವು ಟ್ರಿಪ್ ಗಳಿಗೆ ಹೋಗಿ ಎಂಜಾಯ್ ಮಾಡಿದ್ದರು, ಇದನ್ನೆಲ್ಲಾ ಗಮನಿಸಿದಾಗ ಇವರಿಬ್ಬರ ನಡುವೆ ಪ್ರೀತಿಯ ಬಂದ ಬೆಸೆದಿದೆ ಎಂಬ ಸಂದೇಹ ಕಾಡುತ್ತಿತ್ತು ಇದೀಗ ಈ ಸಂದೇಹ ಬಗೆಹರಿಯುವ ಹಂತಕ್ಕೆ ಬಂದು ನಿಂತಿದೆ. ಚಂದನ್ ಕುಮಾರ್ ಅವರ ಸಾಮಾಜಿಕ ಜಾಲತಾಣದಲ್ಲಿ ಕವಿತಾ ಅವರ ಫೋಟೋ ಹಾಕಿಕೊಂಡು ಪೋಸ್ಟ್ ಹಾಕುತ್ತಿದ್ದಂತೆ ಹಲವು ನಟ-ನಟಿಯರು ಈ ಜೋಡಿಗೆ ಶುಭ ಹಾರೈಸಿದ್ದಾರೆ. ಈ ಎಲ್ಲಾ ಶುಭಾಶಯಗಳಿಗೆ ಚಂದನ್ ಧನ್ಯವಾದ ತಿಳಿಸಿದ್ದು, ಏಪ್ರಿಲ್ 1 ರಂದು ಯಾವ ರೀತಿ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಡುತ್ತಾರೆ ಎಂದು ಕಾದು ನೋಡಬೇಕಾಗಿದೆ

- Advertisement -
- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!