ದಸಂಸ ಜಿಲ್ಲಾ ಸಂಚಾಲಕರಾಗಿ ಚಂದ್ರಕಾಂತ ಸಿಂಗೆ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಸಿಂದಗಿ: ಜಿಲ್ಲೆಯ ಎಲ್ಲ ಸಮುದಾಯದ ಒಡನಾಡಿ ಹಾಗೂ ಜನಸಾಮಾನ್ಯರಿಗೆ ನ್ಯಾಯ ಒದಗಿಸಿಕೊಟ್ಟು ಜಿಲ್ಲಾ ಸಂಚಾಲಕ ದಿ. ಸುರೇಶ ಮಣ್ಣೂರ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಜಿಲ್ಲೆಯ ಎಲ್ಲ ತಾಲೂಕಿನ ಸಂಚಾಲಕರ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸಿಂದಗಿ ತಾಲೂಕು ಸಂಚಾಲಕರಾಗಿ ಕಾರ್ಯನಿರ್ವಹಿಸಿದ ಕುಮಸಗಿ ಗ್ರಾಮದ ಹೋರಾಟಗಾರ ಚಂದ್ರಕಾಂತ ಸಿಂಗೆ ಅವರನ್ನು ಜಿಲ್ಲಾ ಸಂಚಾಲಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದರು.

ಪಟ್ಟಣದ ಖಾಸಗಿ ಹೊಟೇಲೊಂದರಲ್ಲಿ ನೂತನ ಜಿಲ್ಲಾ ಸಂಚಾಲಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಲಿತ ಸಂಘರ್ಷ ಸಮಿತಿ ಧ್ಯೇಯ ಧೋರಣೆಗಳೇನು ಎಂಬುದರ ಬಗ್ಗೆ ಅರಿವಿನಲ್ಲಿ ಇಟ್ಟುಕೊಂಡು ದಲಿತ, ದಲಿತೇತರ ನೊಂದ ಜನರಿಗೆ ಅನ್ಯಾಯವಾದಲ್ಲಿ ಕಾನೂನಾತ್ಮಕ ಹೋರಾಟದ ಮೂಲಕ ನ್ಯಾಯ ಒದಗಿಸಿಕೊಡುವ ಈ ಸಮಿತಿ ಉದ್ದೇಶವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಂ.ಎನ್.ಪಾಟೀಲ, ಚಿದಾನಂದ ಚಲವಾದಿ, ಪರಶುರಾಮ ಕಾಂಬಳೆ, ರವಿ ಆಲಹಳ್ಳಿ, ಶ್ರೀಕಾಂತ ಸೋಮಜ್ಯಾಳ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು ಸಂಚಾಲಕರು ಇದ್ದರು.


- Advertisement -

ವರದಿ: ಪಂಡಿತ್ ಯಂಪೂರೆ, ಸಿಂದಗಿ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!