ಸಿಂದಗಿ: ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಬಸನಗೌಡ ಪಾಟೀಲ (ಯತ್ನಾಳ) ನೇತೃತ್ವದಲ್ಲಿ ಜರುಗಿದ 2ಎ ಮೀಸಲಾತಿ ಹೋರಾಟ ಸಮಿತಿಯ ಸ್ವಾಗತ ಸಮಿತಿಯ ಸಿಂದಗಿ ಗೌರವಾಧ್ಯಕ್ಷರನ್ನಾಗಿ ಚಂದ್ರಶೇಖರ ನಾಗರಬೆಟ್ಟ ಅವರನ್ನು ನೇಮಕ ಮಾಡಲಾಗಿದೆ ಎಂದು 2ಎ ಮೀಸಲಾತಿ ಹೋರಾಟ ಸಮಿತಿಯ ಸ್ವಾಗತ ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ ಎಂ.ಎಸ್. ರುದ್ರಗೌಡರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Articles Like This
- Advertisement -