ಅಗ್ನಿಶಾಮಕ ಠಾಣೆಯ ದೂರವಾಣಿ ಸಂಖ್ಯೆ ಬದಲಾವಣೆ

Must Read

ಸಿಂದಗಿ; ಅಗ್ನಿಶಾಮಕ ಠಾಣೆಯ ಹಳೆಯ ದೂರವಾಣಿ ಸಂಖ್ಯೆ-08488-222101 ರ ಬದಲು 08488-200201 ನ್ನು ಅಳವಡಿಸಿರುವ ಕುರಿತು, ಸಾರ್ವಜನಿಕರ ಮಾಹಿತಿಗಾಗಿ ಯಾವುದೆ ರಕ್ಷಣಾ ಕರೆ, ಅಥವಾ ಅಗ್ನಿ ಅವಘಡಗಳು ಸಂಭವಿಸಿದಲ್ಲಿ ಸಾರ್ವಜನಿಕರ ಆಸ್ತಿ-ಪಾಸ್ತಿ ರಕ್ಷಣೆ ಮಾಡಲು ತುರ್ತು ಸಮಯದಲ್ಲಿ ಸ್ಪಂದಿಸಲು ಅನುಕೂಲವಾಗುವಂತೆ ದೂರವಾಣಿ ಬದಲಾವಣೆಯಾದ ಬಗ್ಗೆ ಮಾಹಿತಿ ನೀಡಲಾಗಿದೆ ಕಾರಣ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಗ್ನಿಶಾಮಕ ಠಾಣಾಧಿಕಾರಿ ಪ್ರಕರಣೆಯಲ್ಲಿ ತಿಳಿಸಿದ್ದಾರೆ.

Latest News

ಸಂಘಗಳಿಂದ ರೈತರ ಹೋರಾಟಕ್ಕೆ ಬೆಂಬಲ ಘೋಷಣೆ

ಹಳ್ಳೂರ- ಗ್ರಾಮದ ಶ್ರೀ ಬಸವೇಶ್ವರ ವೃತ್ತದಲ್ಲಿ ಹಳ್ಳೂರ, ಹಾಗೂ ಶಿವಾಪೂರ ಗ್ರಾಮದ ಸಹಕಾರಿ ಸಂಘ ಹಾಗೂ ಬ್ಯಾಂಕುಗಳ ಸಿಬ್ಬಂದಿಗಳು ಸ್ವಯಂ ಪ್ರೇರಿತವಾಗಿ ಒಂದು ದಿನ ಸಹಕಾರಿ,...

More Articles Like This

error: Content is protected !!
Join WhatsApp Group