ಶಿವಾನಂದ ಶಿವಾಚಾರ್ಯ ನಿಧನ : ಚನ್ನರಾಜ ಹಟ್ಟಿಹೊಳಿ ನಮನ

Must Read

ಬೆಳಗಾವಿ – ಮುತ್ನಾಳ ಗ್ರಾಮದ ಕೇದಾರ್ ಶಾಖಾ ಪೀಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆಸ್ಪತ್ರೆಯ ಬಳಿ ತೆರಳಿ, ಶ್ರೀಗಳ ಪಾರ್ಥಿವ ಶರೀರದ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೂಜ್ಯರ ಅಗಲಿಕೆ ಭಕ್ತ ಸಮೂಹಕ್ಕೆ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟ. ಅವರ ಧಾರ್ಮಿಕ–ಸಾಮಾಜಿಕ ಸೇವೆಗಳು ಸದಾ ಸ್ಮರಣೀಯ ಎಂದರು.

ಭಗವಂತ ಶ್ರೀಗಳ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಭಕ್ತರಿಗೆ ನೋವು ಸಹಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದರು

 

LEAVE A REPLY

Please enter your comment!
Please enter your name here

Latest News

ಬಾಲಿವುಡ್ ಬೆಡಗಿಯಾಗಿ ಮೆರೆದ ಕನ್ನಡದ ಹುಡುಗಿ ಶಾಂತಾ ಹುಬ್ಳಿಕರ

ಮಹಾರಾಷ್ಟ್ರ ಮತ್ತು ಭಾರತೀಯ ಚಿತ್ರ ರಂಗಕ್ಕೆ ಕನ್ನಡದ ಕೊಡುಗೆ ಅಪಾರ. ಅಮೀರ್ ಬಾಯಿ ಕರ್ನಾಟಕಿ ಗುರು ದತ್ತ ಶ್ಯಾಮ ಬೆನಗಲ್ ಗಿರೀಶ್ ಕಾರ್ನಾಡ ವಿ ಶಾಂತಾರಾಮ...

More Articles Like This

error: Content is protected !!
Join WhatsApp Group