ಹುಮನಾಬಾದ ಶಾಸಕರ ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಆರೋಪ

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಬೀದರ – ಕೆ.ಕೆ.ಆರ್.ಡಿ.ಬಿ ಕಾಮಗಾರಿ ಉದ್ಘಾಟನೆಯಲ್ಲಿ ಚುನಾಯಿತ ಪ್ರತಿನಿಧಿ, ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆಯಾಗಿದ್ದು ಇದಕ್ಕೆ ಪರೋಕ್ಷ ಕಾರಣರಾದ ಹುಮನಾಬಾದ ಶಾಸಕ ರಾಜಶೇಖರ ಪಾಟೀಲರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸೋಮನಾಥ ಪಾಟೀಲ ಆಗ್ರಹಿಸಿದ್ದಾರೆ.

ಸೋಮನಾಥ ಪಾಟೀಲ

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ ಅನುದಾನದಲ್ಲಿ ಕೈಗೊಳ್ಳುತ್ತಿರುವ ಕುಡಿಯುವ ನೀರು, ರಸ್ತೆ ಮೊದಲಾದ ಅಭಿವೃದ್ದಿ ಕಾಮಗಾರಿ ಉದ್ಘಾಟನೆ ವೇಳೆ ವಿವಿಧ ಹಂತದ ಚುನಾಯಿತ ಪ್ರತಿನಿಧಿ, ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆ ಆಗಿದ್ದು ತಪ್ಪಿತಸ್ತರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಕೆ.ಕೆ.ಆರ್.ಡಿ.ಬಿ ನಾಮನಿರ್ದೇಶಿತ ಸದಸ್ಯ ಸೋಮನಾಥ ಪಾಟೀಲ ಪ್ರಾದೇಶಿಕ ಆಯುಕ್ತರು ಹಾಗೂ ಕೆ.ಕೆ.ಆರ್.ಡಿ.ಬಿರಿಗೆ ಕಾರ್ಯದರ್ಶಿ ಅವರಿಗೆ ಪತ್ರಮುಖೇನ ಆಗ್ರಹಿಸಿದ್ದಾರೆ.

- Advertisement -
- Advertisement -
- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!