spot_img
spot_img

ಮುಖ್ಯಮಂತ್ರಿ ಬದಲಾವಣೆ ಬಿಜೆಪಿಯ ಆಂತರಿಕ ವಿಚಾರ – ಮೀನಾಕ್ಷಿ ಸಂಗ್ರಾಮ

Must Read

spot_img

ಬೀದರ – ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಾವು ಹೇಳಿದರೆ ಆಗೋದಿಲ್ಲ.

ಬಿಜೆಪಿ ಪಕ್ಷದಲ್ಲಿಯೇ ಅವರ ವಿರುದ್ಧ ಕೂಗು ಬರುತ್ತಿದೆ ಆದ್ದರಿಂದ ನಾವು ಮುಖ್ಯಮಂತ್ರಿ ಬದಲಾವಣೆ ನಾವು ಕೇಳುತಿದ್ದೇವೆ ಎಂದು ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಮೀನಾಕ್ಷಿ ಸಂಗ್ರಾಮ ಹೇಳಿದರು.

ನಗರದಲ್ಲಿ ಮಾಧ್ಯಮದವರೊಡನೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯಿಂದ ರೈತರು ಕಣ್ಣೀರು ಹಾಕುತ್ತಿದ್ದಾರೆ. ಮಳೆಯಿಂದ ಸೋಯಾ ಉದ್ದು ಹೆಸರು ಬೆಳೆ ಹಾನಿ ಆಗಿದೆ. ಆದರೂ ಅನುದಾನ ನೀಡುವಲ್ಲಿ ರಾಜ್ಯ ಸರ್ಕಾರ ಬೀದರ ಜಿಲ್ಲೆಗೆ ಮಲತಾಯಿ ಧೋರಣೆ ಮಾಡಿದೆ ಎಂದರು.

ಬೀದರ್ ಜಿಲ್ಲೆಗೆ ಅನುದಾನ ಪಟ್ಟಿಯಲ್ಲಿ ಹೆಸರು ಇಲ್ಲ ಎಂದು ಮುಖ್ಯಮಂತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಮುಂದುವರಿಯುವುದರಿಂದ ಏನೂ ಉಪಯೋಗ ಇಲ್ಲ ಎಂದು ಮೀನಾಕ್ಷಿ ಹೇಳಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!