ಚಿಕ್ಕೋಡಿ ಜಿಲ್ಲಾ ಹೋರಾಟಗಾರ ಸಂಗಪ್ಪಗೋಳ ನಿಧನ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಬೆಳಗಾವಿ – ಚಿಕ್ಕೋಡಿ ಜಿಲ್ಲಾ ಹೋರಾಟದ ನೇತೃತ್ವ ವಹಿಸಿದ್ದ ಹೋರಾಟಗಾರ ಬಿ.ಆರ್.ಸಂಗಪ್ಪಗೋಳ ವಿಧಿವಶರಾಗಿದ್ದಾರೆ. ಅವರಿಗೆ ೭೭ ವರ್ಷ ವಯಸ್ಸಾಗಿತ್ತು ಅವರು ಪತ್ನಿ,  4 ಗಂಡು, 2 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ

ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ರಸ್ತೆ ಸಾರಿಗೆ ಸಂಸ್ಥೆ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಸಂಗಪ್ಪಗೋಳ,ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಿ, ಕಾಯಕಯೋಗಿಯಾಗಿ , ನಿರಂತರ ಸಮಾಜಸೇವೆ ಮಾಡುತ್ತಾ ಆ ಗ್ರಾಮವನ್ನು ಶಿಕ್ಷಣ ಕಾಶಿಯನ್ನಾಗಿ ಮಾಡುವಲ್ಲಿ ಹಗಲಿರುಳು ಎನ್ನದೇ ದಣಿಯದೆ ದುಡಿದು ಲಕ್ಷಾಂತರ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ದೊರಕುವಂತೆ ಮಾಡಿದ್ದರು.

- Advertisement -
- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!