ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಆಚರಿಸಲು ಸುತ್ತೋಲೆ

Must Read

ಮೂಡಲಗಿ: ದಿ. ೫ ರಂದು ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಂತಮ್ಮ ಅಧಿನದ ಕಚೇರಿಗಳಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಫೋಟೋ ಪೂಜೆ ಮಾಡಿ ಅವರ ಜಯಂತಿ ಆಚರಣೆ ಮಾಡಬೇಕು ಎಂದು ತಾಲೂಕಾ ದಂಡಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ.

ಮೂಡಲಗಿ ತಾಲೂಕಿನ ಎಲ್ಲಾ ಸರ್ಕಾರಿ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಅಲ್ಲದೆ ಬೆಳಿಗ್ಗೆ ೧೦ ತಹಶೀಲ್ದಾರ ಕಚೇರಿಯಲ್ಲೂ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆಗೆ ಉಪಸ್ಥಿತರಿರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...

More Articles Like This

error: Content is protected !!
Join WhatsApp Group