ಮುಖ್ಯಮಂತ್ರಿಗೆ ಗೌರವ ಸಮರ್ಪಣೆ

Must Read

ಬೆಂಗಳೂರು – ನಗರದ ಅಶೋಕಪುರಂನಲ್ಲಿರುವ ಆದಿ ಕರ್ನಾಟಕ ಮಹಾ ಸಂಸ್ಥೆಯ ವತಿಯಿಂದ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರಿಗೆ ಸನ್ಮಾನಿಸಿ, ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಆದಿ ಕರ್ನಾಟಕ ಮಹಾ ಸಂಸ್ಥೆಯ ಅಧ್ಯಕ್ಷ ಪಿ.ಸಿದ್ದರಾಜು (ಸುನಿಲ್), ಉಪಾಧ್ಯಕ್ಷ ಶಿವಸ್ವಾಮಿ, ಕಾಂಗ್ರೆಸ್ ಮುಖಂಡ ಮಹೇಶ್, ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಹೆಚ್.ವಿ.ರಾಜೀವ್, ಮಹಾಸಭಾದ ರಾಜ್‌ಮೊಗ, ಕೃಷ್ಣಮೂರ್ತಿ, ಜೆ.ಲಿಂಗಯ್ಯ ಹಾಗೂ ಅಶೋಕಪುರಂ ಮಹಾಜನತೆ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group