ಯಡಿಯೂರಪ್ಪ, ಈಶ್ವರಪ್ಪ ಮಧ್ಯೆ ಕಮಿಶನ್ ಜಗಳ – ಸಿದ್ಧರಾಮಯ್ಯ ಆರೋಪ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬೀದರ – ಸಿಎಂ ಯಡಿಯೂರಪ್ಪ ಹಾಗೂ ಈಶ್ವರಪ್ಪ ಮಧ್ಯೆ ಕಮಿಶನ್ ಜಗಳ ನಡೆದಿದೆ. ಅದಕ್ಕಾಗಿ ಈಶ್ವರಪ್ಪ ಕಂಪ್ಲೇಂಟ್ ಕೊಟ್ಟಿದ್ದಾರೆ ಆದರೆ ಅದು ಕಂಪ್ಲೇಂಟ್ ಅಲ್ಲ ಕ್ಲಾರಿಫಿಕೇಶನ್ ಕೇಳಿದ್ದೆ ಅಂತ ಆಮೇಲೆ ಹೇಳುತ್ತಾರೆ. ಇವರಿಗೆ ಮಾನ ಮರ್ಯಾದೆ ಇದ್ದರೆ ಒಂದು ಕ್ಷಣ ಅಧಿಕಾರದಲ್ಲಿ ಇರಬಾರದು ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.

ಬಸವಕಲ್ಯಾಣದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಪೂರ್ತಿಯಾಗಿ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ ಎಂದರು.

- Advertisement -

ಕಳೆದ ಆರು ದಿನಗಳಿಂದ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿದೆ. ಅವರ ವಿರುದ್ಧ ಎಸ್ಮಾ ಜಾರಿ ಮಾಡುತ್ತೇವೆ, ಕಾನೂನು ಕ್ರಮ ಜರುಗಿಸುತ್ತೇವೆ, ಖಾಸಗಿ ವಾಹನ ಬಳಸುತ್ತೇವೆ ಎನ್ನುತ್ತಾರೆ ಈ ಯಡಿಯೂರಪ್ಪ ಖುರ್ಚಿ ಶಾಶ್ವತ ಅಂತ ತಿಳ್ಕೊಂಡಿದ್ದಾರಾ ಎಂದು ಸಿದ್ಧರಾಮಯ್ಯ ಹರಿಹಾಯ್ದರು.

ರಾಜ್ಯದಲ್ಲಿ ಅಪ್ಪ ಮಗ ಸೇರಿ ಭ್ರಷ್ಟಾಚಾರ ನಡೆಸಿದ್ದಾರೆ. ಯಡಿಯೂರಪ್ಪ ಗೆ ಮುಂಬಾಗಿಲಿನಿಂದ ಅಧಿಕಾರಕ್ಕೆ ಬಂದು ಗೊತ್ತೇ ಇಲ್ಲ ಹಿಂಬಾಗಿನಿಂದಲೇ ಅಧಿಕಾರ ಹಿಡಿಯುವುದು ಇವರ ಜಾಯಮಾನ. ೧೭ ಜನ ಶಾಸಕರನ್ನು ಕೋಟಿಗಟ್ಟಲೆ ಹಣ ಕೊಟ್ಟು ಖರೀದಿಸಿದ್ದಾರೆ. ಒಟ್ಟು ೧.೫ ಸಾವಿರ ಕೋಟಿ ಖರ್ಚು ಮಾಡಿದ್ದಾರೆ. ಇದೆಲ್ಲ ಜನರ ಹಣ ನಿಮ್ಮ ತೆರಿಗೆ ಹಣ. ಇಂಥವರಿಗೆ ನೀವು ಮತ ಹಾಕಬಾರದು ಎಂದು ಅವರು ಜನತೆಯಲ್ಲಿ ಮನವಿ ಮಾಡಿಕೊಂಡರು.

- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!