ಡಾ.ಬೇರ್ಯ ರಾಮಕುಮಾರ್ ಅವರಿಗೆ ಅಭಿನಂದನಾ ಸಮಾರಂಭ

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಸಾಹಿತ್ಯ ಸಂಘಟಕ,ಗ್ರಾಮಾಂತರ ಬುದ್ದಿಜೀವಿಗಳ ಬಳಗದ ಅಧ್ಯಕ್ಷ,ಹಿರಿಯ ಪತ್ರಕರ್ತ,ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಅವರನ್ಙು ಅವರ 57 ನೇ ಜನ್ಮದಿನವಾದ ಇಂದು ಬೆಳಿಗ್ಗೆ ಹಿರಿಯ ಸಾಹಿತಿಗಳಾದ ಪ್ರೊ.ಕೆ.ಭೈರವಮೂರ್ತಿ ಅವರ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಅಭಿನಂದಿಸಲಾಯಿತು.

ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ವೈ
ಡಿ.ರಾಜಣ್ಣ,ಹಾಲಿ ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳಾದ ಮಡ್ಡಿಕೆರೆ ಗೋಪಾಲ್,ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಎಂ.ಚಂದ್ರಶೇಖರ್,ಪತ್ರಕರ್ತ ಮೈಸೂರು ರಂಗಣ್ಣ,ಹಿರಿಯ ರಂಗಕರ್ಮಿ ನಾ.ನಾಗಚಂದ್ರ,ಲೇಖಕ ನಾ.ಮಹಾವೀರಪ್ರಸಾದ್,ಎಂ.ಬಿ.ಸಂತೋಷ್ ,ಕನ್ನಡ ಪರ ಚಿಂತಕ ಅರವಿಂದಶರ್ಮಾಅವರು ಡಾ. ಭೇರ್ಯ ರಾಮಕುಮಾರ್ ಅವರನ್ನು ಸನ್ಮಾನಿಸಿ ಶುಭಹಾರೈಸಿದರು.

- Advertisement -

ಹಿರಿಯ ಸಾಹಿತಿಗಳಾದ ಪ್ರೊ.ಕೆ.ಭೈರವಮೂರ್ತಿ ಅವರು ಮಾತನಾಡಿ ಕನ್ನಡ ಸಾಹಿತ್ಯ, ಸಂಸೃತಿಯ ಪ್ರಗತಿಗೆ ಡಾ. ಭೇರ್ಯ ರಾಮಕುಮಾರ್ ಅವರ ಕೊಡುಗೆ ಅಪಾರ.ಅವರೊಬ್ಬ ಕನ್ನಡ ನಾಡು-ನುಡಿ ಪ್ರಗತಿಗೆ ಶ್ರಮಿಸುತ್ತಿರುವ ಸಂತ ಎಂದು ಬಣ್ಣಿಸಿದರು. ಡಾ.ಭೇರ್ಯ ರಾಮಕುಮಾರ್ ಅವರಿಗೆ ತಮ್ಮ ಪ್ರಧಾನ ಸಂಪಾದಕತ್ವದಲ್ಲಿ ಸಧ್ಯದಲ್ಲಿ ಯೇ ಅಭಿನಂದನಾ ಗ್ರಂಥವೊಂದನ್ನು ಹೊರತರಲು, ಆ ಮೂಲಕ ಅವರ ಕನ್ನಡ ನಾಡು-ನುಡಿ ಸೇವೆಯನ್ನು ಗೌರವಿಸಲು ಯೋಜಿಸಿರುವುದಾಗಿ ಈ ಸಂದರ್ಭದಲ್ಲಿ ಭೈರವಮೂರ್ತಿ ಅವರು ಪ್ರಕಟಿಸಿದರು.

- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!