ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ಮುಖಂಡರ ಮತಯಾಚನೆ

Must Read

ಸಿಂದಗಿ: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿ ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ನಾಯಕರು ಯರಗಲ್, ಗಬಸಾವಳಗಿ, ಮೋರಟಗಿ, ಬಗಲೂರ ಗ್ರಾಮ ಪಂಚಾಯತಿ ಸದಸ್ಯರನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ, ಮಾಜಿ ಜಿಪಂ ಸದಸ್ಯ ನರಸಿಂಗ್ ಪ್ರಸಾದ ತಿವಾರಿ, ಮಹಿಬೂಸಾಬ ಕಣ್ಣಿ, ಚನ್ನು ವಾರದ, ಸಂತೋಷ ಹರನಾಳ, ಸಿಂದಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಠ್ಠಲ ಜಿ ಕೊಳ್ಳುರ, ಇರ್ಫಾನ ಅಳಂದ, ಅರ್ಜುನ ಮುಜಾವರ, ಹಾಗೂ ಸ್ಥಳೀಯ ಮುಖಂಡರು, ಗ್ರಾ.ಪಂ. ಅಧ್ಯಕ್ಷರು,ಉಪಾಧ್ಯಕ್ಷರು, ಸದಸ್ಯರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group