spot_img
spot_img

ಕಾಂಗ್ರೆಸ್ ಪ್ರತಿಭಟನೆ: ಮಾಜಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಬಂಧನ

Must Read

ಬೀದರ – ಕೇಂದ್ರದ ನರೇಂದ್ರ ಮೋದಿ ಮತ್ತು ಅಮಿಶ್ ಶಾ ಸೇಡಿನ ರಾಜಕೀಯ ಮಾಡುತ್ತಿದ್ದು ಇ ಡಿ ಇಲಾಖೆಯನ್ನು ಮುಂದಿಟ್ಟುಕೊಂಡು ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಆರೋಪಿಸಿದರು.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿರುವ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಏಳು ವರ್ಷದ ಹಳೆಯದಾದ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಈಗ ಯಾಕೆ ತೆಗೆದಿದ್ದಾರೆ ಎಂದು ಪ್ರಶ್ನಿಸಿದ ಅವರು ಚುನಾವಣೆ ಹತ್ತಿರ ಬರುತ್ತಿದ್ದಂತೆ ಇಡಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡ ಕೇಂದ್ರ ಸರಕಾರ ಕಾಂಗ್ರೆಸ್ ನವರನ್ನು ಹೆದರಿಸಲು ಹೊರಟಿದೆ ಆದರೆ ಕಾಂಗ್ರೆಸ್ ಪಕ್ಷ ಎಂದಿಗೂ ಹೆದರುವುದಿಲ್ಲ ಎಂದು ಡಾ ಶರಣ ಪ್ರಕಾಶ್ ಪಾಟೀಲ ಹೇಳಿದರು.

ಸಾವಿರಾರು ಜನ ಸೇರಿ ನಡೆಸುತ್ತಿದ್ದ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಶರಣ ಪ್ರಕಾಶ ಸೇರಿದಂತೆ ಕಾಂಗ್ರೆಸ್ ಮುಖಂಡರನ್ನು ಬಂಧಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಶ್ರೀ ಕೃಷ್ಣ ಜನ್ಮಾಷ್ಟಮಿ

ಸರ್ವಾಸಾಂ ಜಯಂತೀನಾಂ ಶ್ರೇಷ್ಠಾ ಕೃಷ್ಣಾಷ್ಟಮೀ ಮತಾ ಯಸ್ಮಾತ್ ಸನ್ನಿಹಿತಾತ್ಯಂತಂ ತತ್ರೈವೋಪವಸೇನ್ನರಃ ಸರ್ವಾಸ್ವಪಿ ಜಯಂತೀಷು ಪೂಜಾ ಕಾರ್ಯಾ ವಿಸೇಷತಃ ಸಾನಿಧ್ಯ ಏವ ಕರ್ತವ್ಯ ಉಪವಾಸೋ ನ ದೂರಗಃ ಎಲ್ಲ ಜಯಂತಿಗಳಲ್ಲಿಯೂ ಶ್ರೀ ಕೃಷ್ಣ...
- Advertisement -

More Articles Like This

- Advertisement -
close
error: Content is protected !!