Homeಸುದ್ದಿಗಳುಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅಂದರ್‌

ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅಂದರ್‌

ಬೀದರ: ಎರಡು ಮದುವೆಯಾಗಿದ್ದ ವ್ಯಕ್ತಿಯೊಬ್ಬ 16 ವರ್ಷದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ‌ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರೋಹಿತ ಮೈಸೆ ಬಂಧಿತ ಆರೋಪಿ. ಬಾಲಕಿ 8 ನೇ ತರಗತಿ ಇದ್ದಾಗಿಂದಲೂ ಅತ್ಯಾಚಾರ ಎಸಗುತ್ತಿದ್ದ ಆರೋಪಿ ಬಾಲಕಿಗೆ ಜೀವ ಬೆದರಿಕೆ‌ ಒಡ್ಡಿ, ಗುಡ್ಡದ ಮೇಲೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಈಗಾಗಲೇ ಎರಡು ಮದುವೆ ಆಗಿರುವ ರೋಹಿತ ಮೈಸೆ. ಮೊದಲ ಪತ್ನಿ ತೊರೆದು ಎರಡನೇ ಮದುವೆ ಆಗಿದ್ದ. ಎರಡೆರಡು ಮದುವೆ ಆದರೂ, ಬಾಲಕಿಯ ಮೇಲೆ ಕಾಮತೃಷೆ ತೀರಿಸಿಕೊಂಡಿ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಸ್ಥಳ ಮಹಜರು‌ ನಡೆಸುತ್ತಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

RELATED ARTICLES

Most Popular

error: Content is protected !!
Join WhatsApp Group