ಕೊರೋನಾ ಮುಕ್ತ ಕರ್ನಾಟಕ ಸಂಕಲ್ಪ ; ಶಿಕ್ಷಕರಿಗೆ ಮಾಸ್ಕ್ ವಿತರಣೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಮೂಡಲಗಿ – ಕೊರೋನಾ ಮುಕ್ತ ಕರ್ನಾಟಕ ಎಂಬ ಧ್ಯೇಯದೊಂದಿಗೆ ಶಿಕ್ಷಕರ ಸೇವೆಗಾಗಿ ನಾವು ತೊಡಗಿದ್ದು ಸಮಾಜದಲ್ಲಿ ಶಿಸ್ತು, ಸಂಯಮ ಕಲಿಸುವ ಶಿಕ್ಷಕರ ಆರೋಗ್ಯ ಕಾಪಾಡುವುದು ಸಮಾಜದ ಆದ್ಯ ಕರ್ತವ್ಯವಾಗಿದೆ ಎಂದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಬಸವರಾಜ ಸಾವುಕಾರ ಎನ್. ಕುಮಸಗಿ ಹೇಳಿದ್ದಾರೆ.

ಅವರು ಸ್ಥಳೀಯ ಬಿಇಓ ಕಚೇರಿಯಲ್ಲಿ ಸರ್ಕಾರಿ ಹಾಗೂ ಅನುದಾನಿತ ಪ್ರೌಢ ಶಾಲಾ ಶಿಕ್ಷಕರಿಗೆ N- 95 ಮಾಸ್ಕ್ ಗಳನ್ನು ವಿತರಿಸಿ ಮಾತನಾಡಿದರು.

ಶಿಕ್ಷಕರ ಶ್ರೇಯೋಭಿವೃದ್ಧಿಯೇ ನನ್ನ ಗುರಿ ಎಂಬ ತತ್ವದಡಿಯಲ್ಲಿ ಬಸವರಾಜ ಅವರು ಈ ಮಾಸ್ಕ್ ಗಳನ್ನು ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯ ದ ಎಲ್ಲ ಕಾಲೇಜುಗಳಿಗೂ, ವಸತಿ ನಿಲಯಗಳಿಗೂ ವಿತರಿಸಿದ್ದಾರೆ.

- Advertisement -

ಮಾಸ್ಕ್ ವಿತರಣೆಯ ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎ ಸಿ ಮನ್ನಿಕೇರಿ, ECO ಗಳಾದ ಟಿ. ಕರಿಬಸವರಾಜು ಹಾಗೂ ಬಿ ಎಸ್ ಸತೀಶ, ಶ್ರೀಶೈಲಗೌಡಾ ಪಾಟೀಲ, ರಾಯಗೊಂಡ ಬಿರಾದಾರ ಮತ್ತು ಬಿಇಓ ಕಚೇರಿಯ ಸಕಲ ಸಿಬ್ಬಂದಿ ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!