ಬನವಾಸಿಯಲ್ಲಿ 27 ಜನರಿಗೆ ಕೊರೊನಾ ಪಾಸಿಟಿವ್

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬನವಾಸಿ: ಬನವಾಸಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಾನುವಾರ 27 ಜನರಿಗೆ ಕೊರೊನಾ ಧೃಡಪಟ್ಟಿದೆ.

ಬನವಾಸಿ 11, ನವಣಗೇರಿ 12, ಭಾಶಿ 1, ತಿಗಣಿ 1, ಗುಡ್ನಾಪೂರ 1, ಅಜ್ಜರಣಿ 1, ಜನರಿಗೆ ಕೊರೊನಾ ಧೃಡಪಟ್ಟಿದ್ದು.

ಹೆಚ್ಚು ಪಾಸಿಟಿವ್ ಬಂದಿರುವ ಬನವಾಸಿ ಗ್ರಾಮ ಪಂಚಾಯಿತಿಯನ್ನು ವಿಶೇಷ ಕಂಟೈನ್‍ಮೆಂಟ್ ಝೋನ್ ಎಂದು ಘೋಷಿಸಿ 10 ದಿನಗಳ ಕಾಲ ಸಂಪೂರ್ಣ ಬಂದ್ ಮಾಡಲಾಗಿದೆ. ವೈದ್ಯಕೀಯ ಸೇವೆ ಹೊರತು ಪಡಿಸಿ ಉಳಿದ ಸೇವೆಗಳನ್ನು ಬಂದ್ ಮಾಡಲಾಗಿದೆ.

- Advertisement -
- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!