ಸಾಗರ ಖಂಡ್ರೆ ಯಿಂದ ಕೋರೋನಾ ನಿಯಮ ಉಲಂಘನೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬೀದರ – ಗಡಿ ಜಿಲ್ಲೆಯಲ್ಲಿ ಕೋರೋನಾ ಆರ್ಭಟ ಹಿನ್ನೆಲೆಯಲ್ಲಿ.. ರಾಜ್ಯ ಸರ್ಕಾರ ಏಳು ಜಿಲ್ಲೆಯಲ್ಲಿ ಜನತಾ ಕರ್ಫ್ಯೂ ಮಾಡಿದರೂ ಕೋರೋನಾ ಹತೋಟಿಗೆ ಬರಲಿಲ್ಲ. ಇಡೀ ರಾಜ್ಯದ ಎಲ್ಲಾ ಜಿಲ್ಲೆ ಸಂಪೂರ್ಣ ಲಾಕ್ ಡೌನ್ ಮಾಡಿದರೂ ಇನ್ನೂ ಕೊರೋನಾ ನಿಯಂತ್ರಣ ಆಗಿಲ್ಲ.

ಆದರೆ ಭಾಲ್ಕಿ ಪಟ್ಟಣದಲ್ಲಿ ಆಹಾರ ಕಿಟ್ ವಿತರಣೆಯ ನೆಪದಲ್ಲಿ ಸಾಗರ ಖಂಡ್ರೆ ಕೋರೋನಾ ನಿಯಮ ಉಲಂಘನೆ ಮಾಡಿದ್ದು ಕಂಡು ಬಂದಿತು. ಎಲ್ಲೆಂದರಲ್ಲಿ ಜನ ಸೇರಿದ್ದು ಮಾಸ್ಕ್ ಹಾಗೂ ಸಾಮಾಜಿಕ ಅಂತರವಂತೂ ಎಲ್ಲೂ ಕಾಣದೆ ಕೊರೋನಾ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿತ್ತು

ರಾಜ್ಯದ ಮುಖ್ಯ ಮಂತ್ರಿ ಹಳ್ಳಿಗಳಲ್ಲಿಯೂ ಕೋರೋನಾ ವೈರಸ್ ಇನ್ನೂ ಹತೋಟಿಗೆ ಬರಬೇಕು ಎಂದು ಹೇಳಿದ್ದು ಈಗ ನೋಡಿದರೆ ಭಾಲ್ಕಿ ಪಟ್ಟಣದಲ್ಲಿ ಆಹಾರ ಕಿಟ್ ಸರಬರಾಜು ಮಾಡುವ ಮೂಲಕ ಕೋರೋನಾ ನಿಯಮ ಉಲಂಘನೆ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಸಾರ್ವಜನಿಕರು ಸಾಗರ ಖಂಡ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ರಾಜ್ಯ ಸರ್ಕಾರ ಬಡವರ ಹಸಿವಿನ ನಿಂದ ಯಾರು ಇರಬಾರದು ಎಂದು ಆಹಾರ ಇಲಾಖೆ ಹತ್ತು ಕಿಲೋ ಅಕ್ಕಿ ಮತ್ತು ಗೋದಿ ನೀಡಿದೆ ಆದರೆ ಇಂಥ ಸಂದರ್ಭದಲ್ಲಿ ನಿಯಮ ಉಲ್ಲಂಘನೆ ಮಾಡಿದ್ದು ಜಿಲ್ಲಾ ಆಡಳಿತ ಸಾಗರ ಖಂಡ್ರೆ ವಿರುದ್ಧ ಯಾವ ರೀತಿ ಕ್ರಮವನ್ನು ಕೈಗೊಳ್ಳುತ್ತಾರೆ ಎಂಬುದು ಕಾದು ನೋಡಬೇಕು.

ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!